ಜೆಡಿಎಸ್ ಶುಕ್ರವಾರ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಸಂಬಂಧಿಸಿ ಚುನಾವಣಾ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದೆ. ಬಡವರಿಗೆ ಹಲವಾರು ಕಲ್ಯಾಣ ಕಾರ್ಯಕ್ರಮಗಳ ಭರವಸೆಯನ್ನು ನೀಡಿರುವ ಪ್ರಣಾಳಿಕೆಯನ್ನು ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಬಿಡುಗಡೆ ಮಾಡಿದ್ದಾರೆ.
ಆಟೊರಿಕ್ಷಾಗಳನ್ನು ಕೊಳ್ಳಲು ಸಾಲದ ಯೋಜನೆಯ ಬಗ್ಗೆ ಭರವಸೆ ನೀಡಲಾಗಿದೆ.
|