ಸಮಾಜವಾದಿ ಪಕ್ಷದ ರಾಜ್ಯಾಧ್ಯಕ್ಷ ಹಾಗೂ ಮಾಜಿ ಮುಖ್ಯಮಂತ್ರಿ ಎಸ್. ಬಂಗಾರಪ್ಪ ಅವರಿಗೆ 75 ಹುಟ್ಟು ಹಬ್ಬದ ಸಂಭ್ರಮ.
ಶುಕ್ರವಾರ ಬೆಂಗಳೂರಿನ ಸದಾಶಿವನಗರದ ಅವರ ಮನಗೆ ಆಗಮಿಸಿದ ಅವರ ಅಭಿಮಾನಿಗಳು ಹಾಗೂ ಬಂಧು ಮಿತ್ರರು ಅವರಿಗೆ ಹುಟ್ಟು ಹಬ್ಬದ ಶುಭಾಶಯ ಕೋರಿದರು. ಆ ಸಂದರ್ಭದಲ್ಲಿ ಮಾತನಾಡಿದ ಬಂಗಾರಪ್ಪ ಅವರು ಮುಂದೆ ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲಿ ರಾಜ್ಯದ ಎಲ್ಲಾ ವಿಧಾನ ಸಭಾ ಕ್ಷೇತ್ರಗಳಲ್ಲಿ ತಮ್ಮ ಪಕ್ಷ ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸಲಿದೆ ಎಂದು ಪ್ರಕಟಿಸಿದ್ದಾರೆ.
|