ಮುಖ್ಯ ಪುಟ  ಸುದ್ದಿ ಜಗತ್ತು > ಸುದ್ದಿಗಳು > ರಾಜ್ಯ ಸುದ್ದಿ
 
ಒಪ್ಪಂದಕ್ಕೆ ಒಪ್ಪಿಗೆ ಇಲ್ಲದಿದ್ದರೆ ಬೆಂಬಲವಿಲ್ಲ: ಜೆಡಿಎಸ್
ಜೆಡಿಎಸ್ ರಾಷ್ಟ್ರಾಧ್ಯಕ್ಷ, ಮಾಜಿ ಪ್ರಧಾನಿ ದೇವೆಗೌಡ ಅವರು ರಾಜ್‌ನಾಥ್ ಸಿಂಗ್ ಅವರಿಗೆ ಕಳುಹಿಸಿಕೊಟ್ಟಿರುವ ತಿಳುವಳಿಕಾ ಪತ್ರಕ್ಕೆ ಭಾರತೀಯ ಜನತಾ ಪಕ್ಷ ಒಪ್ಪಿಗೆ ಸೂಚಿಸದೆ ಇದ್ದಲ್ಲಿ ಬಿಜೆಪಿ ನೇತೃತ್ವದ ಸರಕಾರಕ್ಕೆ ಜೆಡಿಎಸ್ ಬೆಂಬಲ ಇಲ್ಲ ಎಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಸ್ಪಷ್ಟಪಡಿಸಿದ್ದಾರೆ.

ರಾಜನಾಥ್ ಸಿಂಗ್ ಅವರಿಗೆ ಕಳುಹಿಸಿಕೊಟ್ಟಿರುವ ಪತ್ರದಲ್ಲಿ ಒಂದು ಪಕ್ಷ ಲೋಕಸಭೆಗೆ ಮದ್ಯಂತರ ಚುನಾವಣೆ ನಡೆಯುವ ಪ್ರಸಂಗ ಎದುರಾದಲ್ಲಿ ರಾಜ್ಯ ವಿಧಾನ ಸಭೆಗೆ ಚುನಾವಣೆ ನಡೆಯುವಂತೆ ವಿಧಾನಸಭೆಯನ್ನು ವಿಸರ್ಜಿಸಬೇಕು ಎಂದು ದೇವೆಗೌಡ ಕರಾರು ಹಾಕಿದ್ದಾರೆ. ಈ ನಿಯಮಕ್ಕೆ ಭಾರತೀಯ ಜನತಾ ಪಕ್ಷ ಒಪ್ಪಿಗೆ ನೀಡಿಲ್ಲ ಎಂದು ವರದಿಯಾಗಿದೆ.
ND

ಪ್ರಮುಖ ಬೆಳವಣಿಗೆಯಲ್ಲಿ ರಾಜ್ಯಪಾಲ ರಾಮೇಶ್ವರ ಠಾಕೂರ್ ಅವರೊಂದಿಗೆ ಕುಮಾರಸ್ವಾಮಿ ಮಾತುಕತೆ ನಡೆಸಿದ್ದು. ಚರ್ಚೆಯ ವಿಷಯದ ಬಹಿರಂಗಕ್ಕೆ ಕುಮಾರಸ್ವಾಮಿ ನಿರಾಕರಿಸಿದ್ದಾರೆ.
ಮತ್ತಷ್ಟು
ವಿಧಾನಸಭೆ ವಿಸರ್ಜನೆ:ಕೇಂದ್ರಕ್ಕೆ ನಿಯೋಗ
ಹೊಸ ಪರಿಸರ ಪ್ರವಾಸೋದ್ಯಮ ಯೋಜನೆ
ಹಂಪಿ ಉತ್ಸವಕ್ಕೆ ಚಾಲನೆ
ಅಧಿಕಾರ:ಶಬರಿ ಸ್ಥಾನದಲ್ಲಿ ಬಿಜೆಪಿ
ದೇವೇಗೌಡರ ಷರತ್ತುಗಳಿಗೆ ಬಿಜೆಪಿ ಉತ್ತರವಿಲ್ಲ
ಗೌಡರ ಪತ್ರಕ್ಕೆ ಉತ್ತರಿಸಲು ಬಿಜೆಪಿ ನಿರಾಸಕ್ತಿ