ಮುಖ್ಯ ಪುಟ  ಸುದ್ದಿ ಜಗತ್ತು > ಸುದ್ದಿಗಳು > ರಾಜ್ಯ ಸುದ್ದಿ
 
ಉತ್ತರ ಪ್ರದೇಶದಲ್ಲಿ ಸ್ಫೋಟ: ರಾಜ್ಯದಲ್ಲಿ ನಿಗಾ
ಮೂರು ತಿಂಗಳ ಹಿಂದಷ್ಟೇ ಹೈದರಾಬಾದಿನಲ್ಲಿ ಅಟ್ಟಹಾಸ ಮೆರೆದಿದ್ದ ಉಗ್ರರ ದುಷ್ಕ್ಕತ್ಯಗಳು ಮಸುಕಾಗುವ ಮುನ್ನವೇ ಈಗ ಉತ್ತರ ಪ್ರದೇಶದ ಪ್ರಮುಖ ನಗರಗಳ ನ್ಯಾಯಾಲಯಗಳ ಅವರಣದಲ್ಲಿ ಕಂಡುಬಂದ ಉಗ್ರರ ಸರಣಿ ಬಾಂಬ್ ಸ್ಫೋಟಗಳ ಹಿನ್ನೆಲೆಯಲ್ಲಿ ರಾಜ್ಯದಲ್ಲೂ ಕಟ್ಟೆಚ್ಚರ ವಹಿಸಲಾಗಿದೆ.

ಉಚ್ಚ ನ್ಯಾಯಾಲಯ ಸೇರಿದಂತೆ ಎಲ್ಲಾ ನ್ಯಾಯಾಲಯಗಳಿಗೂ ಸೂಕ್ತ ರಕ್ಷಣೆ ನೀಡುವಂತೆ ಈಗಾಗಲೇ ಸೂಚನೆ ನೀಡಲಾಗಿದೆ. ಜೊತೆಗೆ ಅಗತ್ಯ ಕ್ರಮ ಕೈಗೊಳ್ಳುವಂತೆ ಆಯಾ ಜಿಲ್ಲಾ ಪೊಲೀಸ್ ಅಧಿಕಾರಿಗಳಿಗೆ ಸೂಚಿಸಲಾಗಿದೆ.

ರಾಜ್ಯ ಉಚ್ಚ ನ್ಯಾಯಾಲಯದ ಸಿಬ್ಬಂದಿ ಹಾಗೂ ವಕೀಲರ ವೃಂದಕ್ಕೆ ಗುರುತಿನ ಚೀಟಿಯನ್ನು ವಿತರಿಸುವ ತುರ್ತು ಅಗತ್ಯವೀಗ ಎದುರಾಗಿದೆ. ಈ ಮಧ್ಯೆ ಉಚ್ಚ ನ್ಯಾಯಾಲಯದಲ್ಲಿ ಅಗತ್ಯವಿರುವಷ್ಟು ಪೊಲೀಸ್ ಸಿಬ್ಬಂದಿಯ ಕೊರತೆಯಿರುವುದು ಹಾಗೂ ಹೊರಗಿನಿಂದ ಬರುವ ಜನರ, ವಾಹನಗಳ ಸಂಖ್ಯೆಯಲ್ಲಿನ ಹೆಚ್ಚಳದಿಂದಾಗಿ ಭದ್ರತೆಯೊಂದು ಸವಾಲಾಗಿ ಪರಿಣಮಿಸಿದೆ ಎಂದು ಸಂಬಂಧಪಟ್ಟ ಮೂಲಗಳು ತಿಳಿಸಿವೆ.

ಉತ್ತರ ಪ್ರದೇಶದಲ್ಲಿ ಸಂಭವಿಸಿದ ಸರಣಿ ಬಾಂಬ್ ಸ್ಪೌಟದ ಹಿನ್ನೆಲೆಯಲ್ಲಿ ರಾಜ್ಯದ ಎಲ್ಲೆಡೆ ಬಿಗಿ ಭದ್ರತೆಗೆ ವಿಶೇಷ ಗಮನ ಹರಿಸಲು ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಕೆ. ಆರ್. ಶ್ರೀನಿವಾಸನ್ ಸೂಚಿಸಿದ್ದು, ರಾಜ್ಯಾದ್ಯಂತ ಪೊಲೀಸರು ತೀವ್ರ ಕಟ್ಟೆಚ್ಚರ ವಹಿಸಿದ್ದಾರೆ. ಈ ಕುರಿತು ರಾಜ್ಯದ ಎಲ್ಲಾ ಪೊಲೀಸ್ ಆಯುಕ್ತರು ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಅಗತ್ಯ ಪ್ರತಿಬಂಧಕ ಕ್ರಮ ಕೈಗೊಳ್ಳುವಂತೆ ಸೂಚಿಸಲಾಗಿದೆ.

ಉತ್ತರ ಪ್ರದೇಶ ಸರಣಿ ಸ್ಪೋಟದಲ್ಲಿ ನ್ಯಾಯಾಲಯಗಳೇ ಉಗ್ರರ ಕೇಂದ್ರ ಬಿಂದುಗಳಾಗಿರುವುದರಿಂದ ನ್ಯಾಯಾಲಯ ಆವರಣಗಳ ಭದ್ರತೆಗೆ ವಿಶೇಷ ಗಮನ ಹರಿಸುವುದರ ಜೊತೆಗೆ ಧಾರ್ಮಿಕ ಕ್ಷೇತ್ರಗಳಿಗೂ ರಕ್ಷಣೆ ಒದಗಿಸಲು ಸೂಚನೆ ನೀಡಲಾಗಿದೆ. ದೇವಾಲಯಗಳಿಗೆ ಭೇಟಿ ನೀಡುವ ಸಾರ್ವಜನಿಕರ ಬಗ್ಗೆ ಹೆಚ್ಚಿನ ನಿಗಾ ವಹಿಸುವಂತೆ ಪೊಲೀಸರಿಗೆ ಸೂಚಿಸಲಾಗಿದೆ. ಮುನ್ನೆಚ್ಚರಿಕೆ ಕ್ರಮವಾಗಿ ರಾಜ್ಯದ ಎಲ್ಲಾ ರೈಲು ನಿಲ್ದಾಣ, ವಿಮಾನ ನಿಲ್ದಾಣಗಳಲ್ಲಿ ಪ್ರಯಾಣಿಕರನ್ನು ತಪಾಸಣೆಗೆ ಒಳಪಡಿಸಲಾಗುತ್ತಿದೆ.

ಸೂಕ್ಷ್ಮ ಪ್ರದೇಶಗಳಲ್ಲಿ ಹೆಚ್ಚಿನ ಕಟ್ಟೆಚ್ಚರ ವಹಿಸುವಂತೆ ಆಯಾ ಜಿಲ್ಲಾ ಪೊಲೀಸ್ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಉತ್ತರ ಪ್ರದೇಶದಲ್ಲಿ ಸಂಭವಿಸಿದ ಸರಣಿ ಬಾಂಬ್ ಸ್ಪೌಟದ ಹಿನ್ನೆಲೆಯಲ್ಲಿ ರಾಜ್ಯದ ಎಲ್ಲೆಡೆ ಬಿಗಿ ಭದ್ರತೆಗೆ ವಿಶೇಷ ಗಮನ ಹರಿಸಲು ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಕೆ. ಆರ್. ಶ್ರೀನಿವಾಸನ್ ಸೂಚಿಸಿದ್ದು, ರಾಜ್ಯಾದ್ಯಂತ ಪೊಲೀಸರು ತೀವ್ರ ಕಟ್ಟೆಚ್ಚರ ವಹಿಸಿದ್ದಾರೆ.

ಉತ್ತರ ಪ್ರದೇಶ ಸರಣಿ ಸ್ಪೋಟದಲ್ಲಿ ನ್ಯಾಯಾಲಯಗಳೇ ಉಗ್ರರ ಕೇಂದ್ರ ಬಿಂದುಗಳಾಗಿರುವುದರಿಂದ ನ್ಯಾಯಾಲಯ ಆವರಣಗಳ ಭದ್ರತೆಗೆ ವಿಶೇಷ ಗಮನ ಹರಿಸುವುದರ ಜೊತೆಗೆ ಧಾರ್ಮಿಕ ಕ್ಷೇತ್ರಗಳಿಗೂ ರಕ್ಷಣೆ ಒದಗಿಸಲು ಸೂಚನೆ ನೀಡಲಾಗಿದೆ.

ದೇವಾಲಯಗಳಿಗೆ ಭೇಟಿ ನೀಡುವ ಸಾರ್ವಜನಿಕರ ಬಗ್ಗೆ ಹೆಚ್ಚಿನ ನಿಗಾ ವಹಿಸುವಂತೆ ಪೊಲೀಸರಿಗೆ ಸೂಚಿಸಲಾಗಿದೆ. ಮುನ್ನೆಚ್ಚರಿಕೆ ಕ್ರಮವಾಗಿ ರಾಜ್ಯದ ಎಲ್ಲಾ ರೈಲು ನಿಲ್ದಾಣ, ವಿಮಾನ ನಿಲ್ದಾಣಗಳಲ್ಲಿ ಪ್ರಯಾಣಿಕರನ್ನು ತಪಾಸಣೆಗೆ ಒಳಪಡಿಸಲಾಗುತ್ತಿದೆ.

ಬಾಂಬ್ ನಿಷ್ಕ್ತ್ರಿಯ ಪಡೆ, ಬಾಂಬ್ ಪತ್ತೆ ದಳ, ಶ್ವಾನದಳದಿಂದ ಎಲ್ಲಾ ಪ್ರಯಾಣಿಕರು ಸಾಮಾನು ಸರಂಜಾಮುಗಳನ್ನು ತಪಾಸಣೆಗೆ ಒಳಪಡಿಸಲಾಗುತ್ತಿದೆ. ಅಲ್ಲದೆ ಕೆಆರ್ಎಸ್, ಆಲಮಟ್ಟಿ, ಕಬಿನಿ ಸೇರಿದಂತೆ ಅಣೆಕಟ್ಟುಗಳು, ಮೈಸೂರು ಅರಮನೆ ಸೇರಿದಂತೆ ಪ್ರಮುಖ ಪ್ರವಾಸಿ ತಾಣಗಳಲ್ಲೂ ಭದ್ರತಾ ವ್ಯವಸ್ಥೆ ಬಿಗಿಗೊಳಿಸುವಂತೆ ಸೂಚಿಸಲಾಗಿದೆ. ಸೂಕ್ಷ್ಮ ಪ್ರದೇಶಗಳಲ್ಲಿ ಹೆಚ್ಚಿನ ಕಟ್ಟೆಚ್ಚರ ವಹಿಸುವಂತೆ ಆಯಾ ಜಿಲ್ಲಾ ಪೊಲೀಸ್ ಅಧಿಕಾರಿಗಳಿಗೆ ಸೂಚಿಸಲಾಗಿದೆ.

ಉತ್ತರ ಪ್ರದೇಶದಲ್ಲಿ ಸಂಭವಿಸಿದ ಸರಣಿ ಬಾಂಬ್ ಸ್ಪೋಟದ ಹಿನ್ನೆಲೆಯಲ್ಲಿ ರಾಜ್ಯದ ಎಲ್ಲೆಡೆ ಬಿಗಿ ಭದ್ರತೆಗೆ ವಿಶೇಷ ಗಮನ ಹರಿಸಲು ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಕೆ. ಆರ್. ಶ್ರೀನಿವಾಸನ್ ಸೂಚಿಸಿದ್ದು, ರಾಜ್ಯಾದ್ಯಂತ ಪೊಲೀಸರು ತೀವ್ರ ಕಟ್ಟೆಚ್ಚರ ವಹಿಸಿದ್ದಾರೆ.

ಉತ್ತರ ಪ್ರದೇಶ ಸರಣಿ ಸ್ಪೋಟದಲ್ಲಿ ನ್ಯಾಯಾಲಯಗಳೇ ಉಗ್ರರ ಕೇಂದ್ರ ಬಿಂದುಗಳಾಗಿರುವುದರಿಂದ ನ್ಯಾಯಾಲಯ ಆವರಣಗಳ ಭದ್ರತೆಗೆ ವಿಶೇಷ ಗಮನ ಹರಿಸುವುದರ ಜೊತೆಗೆ ಧಾರ್ಮಿಕ ಕ್ಷೇತ್ರಗಳಿಗೂ ರಕ್ಷಣೆ ಒದಗಿಸಲು ಸೂಚನೆ ನೀಡಲಾಗಿದೆ. ದೇವಾಲಯಗಳಿಗೆ ಭೇಟಿ ನೀಡುವ ಸಾರ್ವಜನಿಕರ ಬಗ್ಗೆ ಹೆಚ್ಚಿನ ನಿಗಾ ವಹಿಸುವಂತೆ ಪೊಲೀಸರಿಗೆ ಸೂಚಿಸಲಾಗಿದೆ. ಮುನ್ನೆಚ್ಚರಿಕೆ ಕ್ರಮವಾಗಿ ರಾಜ್ಯದ ಎಲ್ಲಾ ರೈಲು ನಿಲ್ದಾಣ, ವಿಮಾನ ನಿಲ್ದಾಣಗಳಲ್ಲಿ ಪ್ರಯಾಣಿಕರನ್ನು ತಪಾಸಣೆಗೆ ಒಳಪಡಿಸಲಾಗುತ್ತಿದೆ.



ಮತ್ತಷ್ಟು
ಮಂಗಳೂರಿಂದ ಬೆಂಗಳೂರಿಗೆ 12 ಗಂಟೆ ರೈಲು ಯಾನ!
ಬೇಡ ಎನ್ನುವ ಕಾಂಗ್ರೆಸ್ಸಿನ ಹಿಂದೆ ದಳ
ಜೆಡಿಎಸ್‌ನಲ್ಲಿ ಒಡಕಿನ ದನಿ
ಪರಸ್ಪರ ಕೆಸರಾಟ:ಜನರಿಗೆ ಮನರಂಜನೆ
ಮಧ್ಯಂತರ ಚುನಾವಣೆಗೆ ರಾಜಕೀಯ ಪಕ್ಷಗಳ ಸಜ್ಜು
ಮುಂದಿನ ಏಪ್ರಿಲ್‌ನಲ್ಲಿ ಮಧ್ಯಂತರ ಚುನಾವಣೆ ?