ಮುಖ್ಯ ಪುಟ  ಸುದ್ದಿ ಜಗತ್ತು > ಸುದ್ದಿಗಳು > ರಾಜ್ಯ ಸುದ್ದಿ
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
ದಾವಣಗೆರೆ: ಭಾನುವಾರ ಕಾಂಗ್ರೆಸ್ ಜನಾಂದೋಲನ
ದಾವಣಗೆರೆಯ ಪ್ರೌಢಶಾಲಾ ಆವರಣದಲ್ಲಿ ಫೆ.3ರಂದು ಭಾನುವಾರ ಬೃಹತ್ ಜನಾಂದೋಲನ ಸಮಾವೇಶ ನಡೆಯಲಿದೆ.

ಜನರಿಂದ ಜನರಿಗಾಗಿ ಎಂಬ ಘೋಷಣೆಯಡಿಯಲ್ಲಿ ನಡೆಸಲಾಗುವ ಈ ಸಮಾವೇಶದ ಅಧ್ಯಕ್ಷತೆಯನ್ನು ಕೆಪಿಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಹಿಸಲಿದ್ದು, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಸ್.ಎಸ್. ಮಲ್ಲಿಕಾರ್ಜುನ್ ನೇತೃತ್ವದಲ್ಲಿ ಇದು ನಡೆಯಲಿದೆ ಎಂದು ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ದಿನೇಶ್ ಕೆ. ಶೆಟ್ಟಿ ತಿಳಿಸಿದ್ದಾರೆ.

ಕೇಂದ್ರ ಸಚಿವರಾದ ಆಸ್ಕರ್ ಫರ್ನಾಂಡಿಸ್, ಎಂ.ವಿ.ರಾಜಶೇಖರನ್, ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯಿಲಿ, ಮಾಜಿ ಸಚಿವರುಗಳಾದ ಡಿ.ಕೆ.ಶಿವಕುಮಾರ್, ಮೋಟಮ್ಮ ಸೇರಿದಂತೆ ಹಲವು ನಾಯಕರು ಭಾಗವಹಿಸಲಿದ್ದಾರೆ ಎಂದು ಅವರು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಜಿಲ್ಲೆಯ ವಿವಿಧೆಡೆಗಳಿಂದ ಸುಮಾರು ಒಂದು ಲಕ್ಷಕ್ಕೂ ಹೆಚ್ಚು ಕಾಂಗ್ರೆಸ್ ಕಾರ್ಯಕರ್ತರು ಈ ಸಮಾವೇಶದಲ್ಲಿ ಪಾಲ್ಗೊಳ್ಳುವ ನಿರೀಕ್ಷೆ ಇದೆ ಎಂದು ಅವರು ತಿಳಿಸಿದರು.
ಮತ್ತಷ್ಟು
ಬೆಂಗಳೂರಿನಲ್ಲಿ ರಾಷ್ಟ್ರಪತಿಗೆ ಆತ್ಮೀಯ ಸ್ವಾಗತ
ರಾಜ್ಯದ ಸುವರ್ಣ ರಥಕ್ಕೆ ನಾಳೆ ರಾಷ್ಟ್ರಪತಿ ಚಾಲನೆ
ಉಳ್ಳಾಲದಲ್ಲಿ ಉಗ್ರರ ಚಲನವಲನ: ವಿಚಾರಣೆಯಲ್ಲಿ ಬಹಿರಂಗ
14ರಂದು ಚಿತ್ರದುರ್ಗದಲ್ಲಿ ಬಿಜೆಪಿಗೆ ವಲಸೆ ಕಾರ್ಯಕ್ರಮ!
ಕೋರ್ಟಿನಲ್ಲಿ 'ಹಳ್ಳಿ ಹಕ್ಕಿಯ ಹಾಡು' ಪಾಡು
ಕುಬೇರರ ಅಕ್ರಮ ಸಂಪತ್ತು ಬಯಲು