ಮುಖ್ಯ ಪುಟ  ಸುದ್ದಿ ಜಗತ್ತು > ಸುದ್ದಿಗಳು > ರಾಜ್ಯ ಸುದ್ದಿ
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
ಅರಕಲಗೂಡು ಅಪಘಾತ: ಒಂದು ಲಕ್ಷ ರೂ ಪರಿಹಾರ  Search similar articles
ನಗರದ ಅರಕಲಗೂಡು ಅಗ್ರಹಾರದ ಬಳಿ ಇತ್ತೀಚೆಗೆ ಸಂಭವಿಸಿದ ಭೀಕರ ಅಪಘಾತದಲ್ಲಿ ಮಡಿದವರ ಕುಟುಂಬವರನ್ನು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಭೇಟಿ ಮಾಡಿ ಸಾಂತ್ವನ ಹೇಳಿದ್ದಾರೆ.

ಇಂದು (ಶನಿವಾರ) ಹಾಸನದ ಬಸವನಹಳ್ಳಿ ಕೊಪ್ಪಲಿಗೆ ಆಗಮಿಸಿದ ಯಡಿಯೂರಪ್ಪನವರು ಸರ್ಕಾರ ಆಸ್ಪತ್ರೆಗೆ ತೆರಳಿ ಅಪಘಾತದಲ್ಲಿ ಗಾಯಗೊಂಡವರನ್ನು ಭೇಟಿ ಮಾಡಿ
ಆರೋಗ್ಯ ವಿಚಾರಿಸಿದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೃತರ ಕುಟಂಬಕ್ಕೆ ತಲಾ 1 ಲಕ್ಷ ಪರಿಹಾರ ಧನ ನೀಡುವುದಾಗಿ ಘೋಷಿಸಿದರು.

ಅಲ್ಲದೆ, ಘಟನೆಯಲ್ಲಿ ಗಂಭೀರ ಗಾಯಗೊಂಡವರಿಗೆ ತಲಾ 50 ಸಾವಿರ, ಸಣ್ಣಪುಟ್ಟ ಗಾಯಗಳಾದವರಿಗೆ ತಲಾ 20ಸಾವಿರ ಸಹಾಯ ಧನ ನೀಡುವುದಾಗಿ ತಿಳಿಸಿದ್ದಾರೆ.

ನಗರದಲ್ಲಿ ಸಂಭ್ರಮ:
ಮುಖ್ಯಮಂತ್ರಿ ಹುದ್ದೆ ಸ್ವೀಕರಿಸಿದ ಬಳಿಕ ಪ್ರಥಮ ಬಾರಿಗೆ ಹಾಸನಕ್ಕೆ ಭೇಟಿ ನೀಡಿದ ಯುಡಿಯೂರಪ್ಪನವರನ್ನು ನೋಡಲು ಸಾರ್ವಜನಿಕರು ರಸ್ತೆ ಬದಿಯಲ್ಲಿ ಸಾಲುಗಟ್ಟಿ ನಿಂತಿದ್ದರು.
ಮತ್ತಷ್ಟು
ಸ್ಪೀಕರ್ ಸ್ಥಾನ ಬೇಡವೆ ಬೇಡ: ಶೆಟ್ಟರ್
ಮು.ಮಂತ್ರಿ ಪ್ರ. ಕಾರ್ಯದರ್ಶಿಯಾಗಿ ಬಳಿಗಾರ್
ಮೊದಲು ಬಹುಮತ ನಂತರ ಜಂಟಿ ಅಧಿವೇಶನ
ನಾರಾಯಣ ಸ್ವಾಮಿ ಬೆಂಬಲಿಗರ ಪ್ರತಿಭಟನೆ
ಮತದಾನದ ವೇಳೆ ಬಾಂಬ್ ಸ್ಪೋಟಕ್ಕೆ ಸಂಚು
ಗ್ಯಾಸ್ ಸಿಲಿಂಡರ್ ಬಳಸಿ ಸ್ಫೋಟದ ಸಂಚು ಹೂಡಿದ್ದ ಉಗ್ರರು