ಮುಖ್ಯ ಪುಟ  ಸುದ್ದಿ ಜಗತ್ತು > ಸುದ್ದಿಗಳು > ರಾಜ್ಯ ಸುದ್ದಿ
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
ದೆಹಲಿಗೆ ತೆರಳಿದ ಯಡಿಯೂರಪ್ಪ,ಡಿವಿಎಸ್  Search similar articles
ರಾಜ್ಯ ವಿಧಾನಪರಿಷತ್ ಹಾಗೂ ರಾಜ್ಯಸಭೆ ಚುನಾವಣೆಯ ಬಿಜೆಪಿ ಅಭ್ಯರ್ಥಿಗಳ ಅಂತಿಮ ಪಟ್ಟಿಯನ್ನು ತಯಾರಿಸಲು ಪಕ್ಷದ ವರಿಷ್ಠರೊಂದಿಗೆ ಚರ್ಚಿಸಲು ಮುಖ್ಯಮಂತ್ರಿ ಯಡಿಯೂರಪ್ಪ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಸದಾನಂದ ಗೌಡ ಶುಕ್ರವಾರ ಮಧ್ಯಾಹ್ನ ದೆಹಲಿಗೆ ತೆರಳಿದ್ದಾರೆ.

ದೆಹಲಿಗೆ ತೆರಳುವ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಸದಾನಂದ ಗೌಡ, ಈ ಬಾರಿ ರಾಜ್ಯದ ಜನತೆ ಬಿಜೆಪಿಗೆ ಸರ್ಕಾರದ ರಚಿಸುವಲ್ಲಿ ಅವಕಾಶ ಕೊಟ್ಟಿದ್ದಾರೆ. ಈ ಬಾರಿ ಚುನಾವಣೆಯಲ್ಲೂ ಬಿಜೆಪಿ ಅತ್ಯಧಿಕ ಸ್ಥಾನಗಳಿಸುವ ಗುರಿಯನ್ನು ಹೊಂದಿದೆ. ಅದಕ್ಕಾಗಿ ಅರ್ಹ ಅಭ್ಯರ್ಥಿಗಳ ಪಟ್ಟಿ ಅಂತಿಮಗೊಳಿಸಲು ದೆಹಲಿಗೆ ಹೋಗುತ್ತಿರುವುದಾಗಿ ಹೇಳಿದರು.

ಈ ಬಾರಿ ಮಹಿಳಾ ಅಭ್ಯರ್ಥಿಗಳಿಗೆ ಈ ಬಾರಿ ಹೆಚ್ಚಿನ ಅವಕಾಶ ನೀಡುವುದಾಗಿ ತಿಳಿಸಿದ ಅವರು ಕಳೆದ ವಿಧಾನಸಭಾ ಚುನಾವಣೆಯಲ್ಲೂ ಮಹಿಳೆಯರಿಗೆ ಹೆಚ್ಚಿನ ಅವಕಾಶ ನೀಡಿದ್ದೇವು. ಈ ಬಾರಿ ಮತ್ತಷ್ಟು ಅವಕಾಶಗಳನ್ನು ನೀಡಲಿದ್ದೇವೆ ಎಂದರು.

ಇಂದು ಸಂಜೆ ವೇಳೆಗೆ ಅಭ್ಯರ್ಥಿಗಳ ಪಟ್ಟಿ ಅಂತಿಮಗೊಳ್ಳುವ ಸಾಧ್ಯತೆಇದೆ.
ಮತ್ತಷ್ಟು
ಗೋಲಿಬಾರ್‌ಗೆ ಕಾರಣ: ಉತ್ತರ ನೀಡದ ಸಚಿವರು
ಸರಕಾರಿ ಕೊಲೆ: ರೈತ ಸಂಘ
ಮುಖ್ಯಮಂತ್ರಿ ಹೆಸರಲ್ಲಿ ಅರ್ಚನೆ: ಸಚಿವರಿಗೆ 'ಪೂಜೆ'
ರಾಜ್ ಸ್ಮಾರಕಕ್ಕೆ ಸ್ಥಳ ಮಂಜೂರು
ಮೇಲ್ಮನೆ ಸ್ಥಾನಗಳಿಗೆ ತೀವ್ರ ಪೈಪೋಟಿ
ಗೋಲಿಬಾರ್: ಜೂ.16ಕ್ಕೆ ರಾಜ್ಯವ್ಯಾಪಿ ಪ್ರತಿಭಟನೆ