ಮುಖ್ಯ ಪುಟ  ಸುದ್ದಿ ಜಗತ್ತು > ಸುದ್ದಿಗಳು > ರಾಜ್ಯ ಸುದ್ದಿ
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
ವಿದ್ಯುತ್ ತಂತಿ ತಗಲಿ ಇಬ್ಬರ ಸಾವು  Search similar articles
ಜಿಲ್ಲೆಯ ತೊಳಲು ಗ್ರಾಮದಲ್ಲಿ ವಿದ್ಯುತ್ ತಂತಿ ತಗಲಿ ಇಬ್ಬರು ಸಾವನ್ನಪ್ಪಿದ್ದು, ಘಟನೆಯಿಂದ ಸಾರ್ವಜನಿಕರು ಬೆಸ್ಕಾಂ ವಿರುದ್ಧ ಆಕ್ರೊಶಗೊಂಡಿದ್ದಾರೆ.

ಈ ಸಂಬಂಧ ರವಿವಾರ ನಗರದ ಬೆಸ್ಕಾಂ ಕಚೇರಿ ಎದುರು ಮೃತದೇಹಗಳನ್ನು ಇಟ್ಟು ಸಾರ್ವಜನಿಕರು ಪ್ರತಿಭಟನೆ ನಡೆಸಿದ್ದಾರೆ. ಬೆಸ್ಕಾಂ ನಿರ್ಲಕ್ಷ್ಯದಿಂದಾಗಿ ಇಂತಹ ಘಟನೆಗಳು ಮರುಕಳಿಸುತ್ತಿವೆ ಎಂದು ಪ್ರತಿಭಟನಕಾರರು ಆರೋಪಿಸಿದ್ದಾರೆ.

ಈ ಬಗ್ಗೆ ಬೆಸ್ಕಾಂ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿರುವ ಪ್ರತಿಭಟನಕಾರರು ಅಧಿಕಾರಿಗಳು ಭರವಸೆ ನೀಡುವವರೆಗೆ ಪ್ರತಿಭಟನೆ ಮುಂದುವರೆಸುವುದಾಗಿ ತಿಳಿಸಿದ್ದಾರೆ. ಆದರೆ ಪ್ರತಿಭಟನಾ ಸ್ಥಳಕ್ಕೆ ಬೆಸ್ಕಾಂ ಅಧಿಕಾರಿಗಳು ಇದುವರೆಗೆ ಭೇಟಿ ನೀಡಿಲ್ಲ. ಇದರಿಂದ ಪರಿಸ್ಥಿತಿ ವಿಕೋಪಕ್ಕೆ ತಿರುಗಿದ್ದು, ಪ್ರತಿಭಟನೆ ಉಗ್ರ ಸ್ವರೂಪ ತಳೆಯುವ ಸಾಧ್ಯತೆಗಳಿವೆ.
ಮತ್ತಷ್ಟು
ಅಭಿವೃದ್ದಿಗೆ ಸಹಕರಿಸದಿದ್ದರೆ ಉಗ್ರ ಹೋರಾಟ: ಬಿಎಸ್‌ವೈ
ಶಾಸಕ ಪತ್ನಿ ಪದ್ಮಪ್ರಿಯಾ ಪತ್ತೆ
ಪ್ರಕೃತಿ ವಿಕೋಪ ತಡೆಗೆ ಸಿದ್ಧತೆ ಅಗತ್ಯ: ಶಿವರಾಜ್
ಗೋಲಿಬಾರ್ ನ್ಯಾಯಾಂಗ ತನಿಖೆಗೆ ಗೌಡ ಆಗ್ರಹ
ಶಾಸಕರ ಪತ್ನಿ ನಾಪತ್ತೆಯಲ್ಲಿ ನಕ್ಸಲ್ ಕೈವಾಡವಿಲ್ಲ: ವಿ.ಎಸ್
ಸರಕಾರ ಬಾಳದು: ಕುಮಾರ್ ಭವಿಷ್ಯ