ಮುಖ್ಯ ಪುಟ  ಸುದ್ದಿ ಜಗತ್ತು > ಸುದ್ದಿಗಳು > ರಾಜ್ಯ ಸುದ್ದಿ
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
ಪದ್ಮಪ್ರಿಯಾ ಪ್ರಕರಣ : ಸಿಬಿಐ ತನಿಖೆಗೆ ಒತ್ತಾಯ  Search similar articles
ಸಾಕಷ್ಟು ಅನುಮಾನಗಳಿಗೆ ಎಡೆ ಮಾಡಿಕೊಟ್ಟಿರುವ ಪದ್ಮಪ್ರಿಯಾ ಸಾವಿನ ಪ್ರಕರಣವನ್ನು ಸಿಬಿಐ ತನಿಖೆಗೆ ನೀಡಬೇಕೆಂದು ಕಾಂಗ್ರೆಸ್ ಮಹಿಳಾ ಘಟಕ ಆಗ್ರಹಿಸಿದೆ.

ನಗರದಲ್ಲಿ ಮಂಗಳವಾರ ನಡೆದ ಧರಣಿ ಸತ್ಯಾಗ್ರಹದಲ್ಲಿ ನೂರಾರು ಕಾಂಗ್ರೆಸ್ ಮಹಿಳಾ ಕಾರ್ಯಕರ್ತೆಯರು ಪದ್ಮಪ್ರಿಯಾ ಸಾವಿನ ಪ್ರಕರಣದಲ್ಲಿ ಅನೇಕ ವ್ಯಕ್ತಿಗಳ ಕೈವಾಡವಿರುವುದು ಸ್ಪಷ್ಟ್ಟವಾಗಿದೆ. ಈ ನಿಟ್ಟಿನಲ್ಲಿ ಪ್ರಕರಣವನ್ನು ಸಿಬಿಐ ತನಿಖೆಗೆ ಒಳಪಡಿಸಿಬೇಕೆಂದು ಆಗ್ರಹಿಸಿದ್ದಾರೆ.

ಈ ಮಧ್ಯೆ ರಾಜಧಾನಿಯಲ್ಲಿ ಕೂಡ ಮಾಜಿ ಸಚಿವ ರಾಣಿ ಸತೀಶ್ ನೇತೃತ್ವದಲ್ಲಿ ಕಾಂಗ್ರೆಸ್ ಕಾರ್ಯಕರ್ತೆಯರು ಪ್ರತಿಭಟನೆ ನಡೆಸಿದ್ದು, ಈ ಪ್ರಕರಣವನ್ನು ಸುಖಾಂತ್ಯಗೊಳಿಸುವಲ್ಲಿ ಗೃಹಸಚಿವರು ವಿಫಲವಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಗೃಹಸಚಿವರು ತಮ್ಮ ಹುದ್ದೆಗೆ ರಾಜೀನಾಮೆ ನೀಡಬೇಕೆಂದು ಒತ್ತಾಯಿಸಿದ್ದಾರೆ.

ಅಂತ್ಯಸಂಸ್ಕಾರ:
ಈ ನಡುವೆ ಪದ್ಮಪ್ರಿಯಾರ ಅಂತ್ಯ ಸಂಸ್ಕಾರ ಇಂದು ಉಡುಪಿಯ ಶಾಸಕ ರಘುಪತಿ ಭಟ್ರ ಮನೆಯಲ್ಲಿ ನಡೆಯಿತು.
ಮತ್ತಷ್ಟು
ರಸಗೊಬ್ಬರ ವಿವಾದ: ಮುಂದುವರಿದ ಪ್ರತಿಭಟನೆ
ಉಡುಪಿಗೆ ಬಂದ ಪದ್ಮಪ್ರಿಯಾ ಪಾರ್ಥಿವ ಶವ
100ದಿನದೊಳಗಾಗಿ ಪ್ರಣಾಳಿಕೆ ಜಾರಿ: ಯಡಿಯೂರಪ್ಪ
ಜೆಡಿಎಸ್ ಜತೆ ಹೊಂದಾಣಿಕೆ: ಸಿದ್ದರಾಮಯ್ಯ ಸಿಡಿಮಿಡಿ
ಮಿತ್ರದ್ರೋಹಿ ಅತುಲ್: ರಘುಪತಿ ಭಟ್
ಇದು ಶುದ್ಧ ಸುಳ್ಳು: ಪದ್ಮಪ್ರಿಯಾ ಸಹೋದರ