ಮುಖ್ಯ ಪುಟ  ಸುದ್ದಿ ಜಗತ್ತು > ಸುದ್ದಿಗಳು > ರಾಜ್ಯ ಸುದ್ದಿ
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
ಚುನಾವಣಾ ಫಲಿತಾಂಶ ಲೋಕಸಭೆಗೆ ದಿಕ್ಸೂಚಿ  Search similar articles
NRB
ರಾಜ್ಯ ವಿಧಾನಪರಿಷತ್ ಚುನಾವಣೆಯಲ್ಲಿ ಬಿಜೆಪಿ ಜಯಭೇರಿ ಭಾರಿಸಿರುವುದು ಮುಂದಿನ ಲೋಕಸಭಾ ಚುನಾವಣೆಗೆ ದಿಕ್ಸೂಚಿಯಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಡಿ.ವಿ. ಸದಾನಂದಗೌಡ ತಿಳಿಸಿದ್ದಾರೆ.

ನಗರದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಪಶ್ಚಿಮ ಪದವೀಧರ ಕ್ಷೇತ್ರದಲ್ಲಿ ಚಲಾವಣೆಯಾಗಿರುವ ಒಟ್ಟು ಮತದ ಶೇ.83ರಷ್ಟನ್ನು ಬಿಜೆಪಿಯ ಮೋಹನ್ ಲಿಂಬೀಕಾಯಿ ಅವರೊಬ್ಬರೆ ಪಡೆದಿರುವುದು ಬಿಜೆಪಿಗೆ ಹೆಮ್ಮೆಯ ವಿಷಯವಾಗಿದೆ ಎಂದು ಸಂತಸ ವ್ಯಕ್ತಪಡಿಸಿದರು.

ಜನತೆ ಕಾಂಗ್ರೆಸ್ ಪಕ್ಷವನ್ನು ತಿರಸ್ಕರಿಸಿದ್ದು, ಇದಕ್ಕೆ ಪರಿಷತ್ ಚುನಾವಣೆ ಸಾಕ್ಷಿಯಾಗಿದೆ ಎಂದು ತಿಳಿಸಿದ ಅವರು, ಈ ಬೆಳವಣಿಗೆ ಮುಂದಿನ ಲೋಕಸಭೆಯಲ್ಲಿ ಮರುಕಳಿಸುವುದರಲ್ಲಿ ಸಂಶಯವಿಲ್ಲ ಎಂದು ಆಶಯ ವ್ಯಕ್ತಪಡಿಸಿದ್ದಾರೆ.
ಮತ್ತಷ್ಟು
ಸೋಲಿಲ್ಲದ ಸರದಾರಗೆ ಸೋಲುಣಿಸಿದ ಲಿಂಬೀಕಾಯಿ
ಇಲ್ಲೂ ಸಲ್ಲದ ಎಚ್.ಕೆ.ಪಾಟೀಲ್‌ಗೆ ಸೋಲು
'ಪ್ರಜ್ಞೆ' ತಪ್ಪಿದ ಪ್ರಜ್ಞಾವಂತರು- 2 ಸಾವಿರ ಅಸಿಂಧು ಮತಗಳು
ಎರಡು ಕ್ಷೇತ್ರಗಳಲ್ಲಿ ಬಿಜೆಪಿ ಜಯಭೇರಿ
ಭಯೋತ್ಪಾದಕ ಚಟುವಟಿಕೆ ನಡೆಯುತ್ತಿಲ್ಲ: ಅಲಿಖಾನ್
ಸು.ಕೋರ್ಟ್ ನ್ಯಾ.ಮೂ.ಯಾಗಿ ಜೋಸೆಫ್ ನೇಮಕ