ಮುಖ್ಯ ಪುಟ  ಸುದ್ದಿ ಜಗತ್ತು > ಸುದ್ದಿಗಳು > ರಾಜ್ಯ ಸುದ್ದಿ
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
ಗಣಿಗಾರಿಕೆ ಶೀಘ್ರ ರಾಷ್ಟ್ರೀಕರಣಕ್ಕೆ ಸಿಎಂ ಒತ್ತಾಯ  Search similar articles
PTI
ಗಣಿಗಾರಿಕೆ ರಾಷ್ಟ್ರೀಕರಣ ನಿರ್ಧಾರವನ್ನು ಆದಷ್ಟು ಬೇಗ ತೆಗೆದುಕೊಳ್ಳಬೇಕೆಂದು ಮುಖ್ಯಮಂತ್ರಿ ಯಡಿಯೂರಪ್ಪ ಕೇಂದ್ರ ಸರಕಾರವನ್ನು ಒತ್ತಾಯಿಸಿದ್ದಾರೆ.

ಗೃಹಕಚೇರಿ ಕೃಷ್ಣಾದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡುತ್ತಿದ್ದ ಯಡಿಯೂರಪ್ಪ, ಪ್ರಧಾನಿ ಮನಮೋಹನ್ ಸಿಂಗ್ ಅವರು ಗಣಿಗಾರಿಕೆ ರಾಷ್ಟ್ರೀಕರಣದ ಕುರಿತು ಪ್ರಸ್ತಾಪಿಸಿರುವ ಕುರಿತು ಕೇಳಲಾದ ಪ್ರಶ್ನೆಗೆ ಉತ್ತರಿಸುತ್ತಾ, ಈ ಒತ್ತಾಯ ಮುಂದಿಟ್ಟಿದ್ದಾರೆ.

ಗಣಿಗಾರಿಕೆ ರಾಷ್ಟ್ರೀಕರಣವನ್ನು ಕೇಂದ್ರ ಸರಕಾರ ಯಾಕೆ ವಿಳಂಬ ಮಾಡುತ್ತಿದೆಯೆಂದು ನನಗೆ ತಿಳಿಯುತ್ತಿಲ್ಲ. ಆದಷ್ಟು ಬೇಗ ಕೇಂದ್ರ ಸರಕಾರ ನಿರ್ಧಾರ ತೆಗೆದುಕೊಳ್ಳುವುದನ್ನು ತಾನು ಎದುರು ನೋಡುವುದಾಗಿ ನುಡಿದರು.

ಕಾಂಗ್ರೆಸ್ ಶಾಸಕರು ರಾಜೀನಾಮೆ ನೀಡಿ ಬಿಜೆಪಿ ಸೇರಿರುವ ಕುರಿತು ಪ್ರಧಾನಿಯವರ ಪ್ರತಿಕ್ರಿಯೆಯ ಕುರಿತು ಕೇಳಲಾದ ಪ್ರಶ್ನೆಗೆ ಉತ್ತರಿಸಲು ಸಿಂಗ್ ನಿರಾಕರಿಸಿದರು.
ಮತ್ತಷ್ಟು
ಪಕ್ಷಾಂತರಿಗಳನ್ನು ಸೋಲಿಸಲು ತೊಡೆತಟ್ಟಿದ ಗೌಡ
ಬಿಜೆಪಿಯಿಂದ ಪ್ರಜಾಪ್ರಭುತ್ವಕ್ಕೆ ದ್ರೋಹ: ಸಿಂಧ್ಯಾ
ಪೈರಸಿ ತಡೆಯಲು ಪೊಲೀಸರಿಗೆ ಮನವಿ
ಸಿದ್ದರಾಮಯ್ಯ ನಿವಾಸಕ್ಕೆ ಕೇಂದ್ರ ಸಚಿವರು
ಎಸ್‌ಬಿಎಂಗೆ ವಂಚನೆ: ಸಿಬಿಐ ಬಲೆಯಲ್ಲಿ ಸಚಿವರು
ರಾಜೀವ್‌ಗಾಂಧಿ ವಿವಿ ಬಳ್ಳಾರಿಗೆ?