ಮುಖ್ಯ ಪುಟ  ಸುದ್ದಿ ಜಗತ್ತು > ಸುದ್ದಿಗಳು > ರಾಜ್ಯ ಸುದ್ದಿ
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
ಭಯೋತ್ಪಾದಕ ನಿಗ್ರಹಕ್ಕೆ ಕಠಿಣ ಕ್ರಮ: ಸಿಎಂ Search similar articles
NRB
ರಾಜ್ಯದಲ್ಲಿ ಜನತೆಯ ಆತಂಕಕ್ಕೆ ಕಾರಣವಾದ ಬಾಂಬ್ ಸ್ಫೋಟದಿಂದ ಎಚ್ಚೆತ್ತಿಕೊಂಡಿರುವ ಸರ್ಕಾರ, ಭಯೋತ್ಪಾದನೆ ನಿಗ್ರಹಕ್ಕೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದೆ.

ಸೋಮವಾರ ಸದನದಲ್ಲಿ ಮಾತನಾಡಿದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಉಗ್ರರಿಗೆ ಆಶ್ರಯ ನೀಡುವವರ ವಿರುದ್ಧ ಸರ್ಕಾರ ಕಠಿಣ ಕ್ರಮವನ್ನು ಜಾರಿಗೆ ತರಲಿದೆ ಎಂದು ಹೇಳಿದರು.

ಕರಾವಳಿ ಮೂಲಕ ಉಗ್ರರ ನುಸುಳುವಿಕೆ ಇರುವ ಬಗ್ಗೆ ಮಾಹಿತಿಗಳು ಬಂದಿದ್ದು, ಭಯೋತ್ಪಾದನೆ ನಿಗ್ರಹ ದಳಕ್ಕೆ ಹೆಚ್ಚಿನ ಅನುದಾನ ನೀಡಲಾಗುವುದು. ಅಲ್ಲದೆ, ಸೂಕ್ಷ್ಮ ಪ್ರದೇಶಗಳಲ್ಲಿ ಸಿಸಿ ಕ್ಯಾಮೆರಾ ಅಳವಡಿಸಲು ಉದ್ದೇಶಿಸಲಾಗಿದೆ ಎಂದು ತಿಳಿಸಿದರು.

ಉಗ್ರರ ಉಪಟಳವನ್ನು ನಿಯಂತ್ರಿಸುವ ನಿಟ್ಟಿನಲ್ಲಿ ನಾಗರಿಕರಿಗೆ ಗುರುತಿನ ಚೀಟಿ ನೀಡುವ ಕುರಿತು ಸರ್ಕಾರ ಚಿಂತನೆ ನಡೆಸುತ್ತಿದೆ ಎಂದು ಅವರು ಈಸಂದರ್ಭದಲ್ಲಿ ತಿಳಿಸಿದರು.
ಮತ್ತಷ್ಟು
ಮಂಗಳೂರಿನಲ್ಲೂ ಬಾಂಬ್ ಪತ್ತೆ ?
ಶಾಲೆಗಳಿಗೆ ಬಾಂಬ್ ಬೆದರಿಕೆ ಕರೆ
ಧಾರಾಕಾರ ಮಳೆ: ಲೋಡ್ ಶೆಡ್ಡಿಂಗ್ ಹಿಂತೆಗೆತಕ್ಕೆ ಚಿಂತನೆ
ಸ್ಫೋಟ - ಚನ್ನಪಟ್ಟಣದಲ್ಲಿ ತಾಲೀಮು
ಅಧಿಕಾರಿಗಳ ವಿರುದ್ಧ ಹಕ್ಕುಚ್ಯುತಿ
ನಕ್ಸಲರ ಕರಪತ್ರ ವಶ, ಕಟ್ಟೆಚ್ಚರ