ಮುಖ್ಯ ಪುಟ > ಸುದ್ದಿ ಜಗತ್ತು > ಸುದ್ದಿಗಳು > ರಾಜ್ಯ ಸುದ್ದಿ > ಕಿಡಿಗೇಡಿಗಳ ವಿರುದ್ಧ ಗೂಂಡಾ ಕಾಯ್ದೆ: ಸಿಎಂ
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
ಕಿಡಿಗೇಡಿಗಳ ವಿರುದ್ಧ ಗೂಂಡಾ ಕಾಯ್ದೆ: ಸಿಎಂ
ರಾಜ್ಯಾದ್ಯಂತ ಇತ್ತೀಚೆಗೆ ನಡೆದ ಪ್ರಾರ್ಥನಾ ಮಂದಿರ ಮತ್ತು ಚರ್ಚ್‌ಗಳ ಮೇಲಿನ ದಾಳಿಯ ಹಿನ್ನೆಲೆಯಲ್ಲಿ,ದುಷ್ಕರ್ಮಿಗಳ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳುಲಾಗುವುದು ಎಂದ ಅವರು, ರಾಜ್ಯದ ಎಲ್ಲಾ ಚರ್ಚ್‌ಗಳಿಗೂ 24ಗಂಟೆಯೂ ಭದ್ರತೆ ನೀಡಲಾಗುವುದು ಎಂದು ಸೋಮವಾರ ಭರವಸೆ ನೀಡಿದ್ದಲ್ಲದೆ, ಕಿಡಿಗೇಡಿಗಳ ವಿರುದ್ಧ ಗೂಂಡಾ ಕಾಯ್ದೆ ಪ್ರಕರಣ ದಾಖಲಿಸಲಾಗುವುದು ಎಂದು ತಿಳಿಸಿದ್ದಾರೆ.

ರಾಜ್ಯದಲ್ಲಿ ಕ್ರೈಸ್ತ ಸಮುದಾಯ ಮತ್ತು ಚರ್ಚ್‌ಗಳ ಮೇಲೆ ದಾಳಿ ನಡೆಸಿದಿರುವುದನ್ನು ಖಂಡಿಸಿದ ಕೇಂದ್ರ ಸರ್ಕಾರ ಕಲಂ 355ರ ಪ್ರಕಾರ ನೋಟಿಸ್ ಜಾರಿಗೊಳಿಸಿತ್ತು.

ಆದರೆ ಇದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ ಅವರು, ಸಿಂಗೂರ್, ಅಮರನಾಥ್ ವಿವಾದಗಳ ಸಂದರ್ಭದಲ್ಲಿ ರಾಜ್ಯ ಸರ್ಕಾರಗಳಿಗೆ ಕೇಂದ್ರ ಯಾಕೆ ನೋಟಿಸ್ ಜಾರಿ ಮಾಡಿಲ್ಲ ಎಂದು ಪ್ರಶ್ನಿಸಿದ್ದಾರೆ.

ಇಂದು ವಿಶೇಷ ಸಚಿವ ಸಂಪುಟ ಸಭೆ ನಡೆದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದ ಎಲ್ಲಾ ಕ್ರಿಶ್ಚಿಯನ್ ಚರ್ಚ್‌ಗಳಿಗೆ 24ಗಂಟೆ ಭದ್ರತೆ ನೀಡುವುದಾಗಿ ತಿಳಿಸಿದರು.
ಮತ್ತಷ್ಟು
ಮುಂದುವರಿದ ಲಾರಿ ಮುಷ್ಕರ
ಹಾಲು ದರ: ಕೆಎಂಎಫ್ ಪ್ರಸ್ತಾವನೆ ತಿರಸ್ಕೃತ
ಶಾಸಕರಿಗೆ 'ಜೀವನ ಮೌಲ್ಯ' ಶಿಬಿರ
ಬಳ್ಳಾರಿ:ರಂಜಾನ್ ನೂಕುನುಗ್ಗಲಿಗೆ ಇಬ್ಬರು ಬಲಿ
ದಾಳಿಗೆ ಪೊಲೀಸ್ ವೈಫಲ್ಯ ಕಾರಣ: ಸಿಎಂ
ರಾಷ್ಟ್ರಪತಿ ಆಡಳಿತ ಬರಲಿ: ದೇವೇಗೌಡ