ಸುದ್ದಿ ಜಗತ್ತು
ವ್ಯವಹಾರ
ರಾಜ್ಯ ಸುದ್ದಿ
ರಾಷ್ಟ್ರೀಯ
ಮನರಂಜನೆ
ಸ್ಯಾಂಡಲ್ ವುಡ್
ಬಾಲಿವುಡ್‌
ಇನ್ನಷ್ಟು ಹಾಸ್ಯ...
ಕ್ರೀಡಾ ಜಗತ್ತು
ಕ್ರಿಕೆಟ್ ಟಿಕರ್
ಕ್ರೀಡಾಸುದ್ದಿ
ಕ್ರಿಕೆಟ್‌
ಜ್ಯೋತಿಷ್ಯ
ಜ್ಯೋತಿಷ್ಯಶಾಸ್ತ್ರ
ವಾಸ್ತು
ನಿಮ್ಮ ಜಾತಕ
ಫೋಟೋ ಗ್ಯಾಲರಿ
ಹಾಟ್‌ಶಾಟ್
ಸಿನಿಮಾ
ಬಾಲಿವುಡ್
ಮುಖ್ಯ ಪುಟ > ಸುದ್ದಿ ಜಗತ್ತು > ಸುದ್ದಿಗಳು > ರಾಜ್ಯ ಸುದ್ದಿ > ಮಾರುಕಟ್ಟೆ ಬಲಪಡಿಸಲು ಅತ್ಯಾಧುನಿಕ ಕ್ರಮ:ತಂಗಡಗಿ
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
ಮಾರುಕಟ್ಟೆ ಬಲಪಡಿಸಲು ಅತ್ಯಾಧುನಿಕ ಕ್ರಮ:ತಂಗಡಗಿ
ರಾಜ್ಯದಲ್ಲಿ ಮಾರುಕಟ್ಟೆ ವ್ಯವಸ್ಥೆಯನ್ನು ಬಲಪಡಿಸುವ ನಿಟ್ಟಿನಲ್ಲಿ ಅತ್ಯಾಧುನಿಕ ಕ್ರಮಗಳನ್ನು ಅಳವಡಿಸಲು ಸರ್ಕಾರ ಚಿಂತನೆ ನಡೆಸಿದೆ ಎಂದು ಕೃಷಿ ಸಚಿವ ಶಿವರಾಜ್ ತಂಗಡಗಿ ತಿಳಿಸಿದ್ದಾರೆ.

ನಗರದಲ್ಲಿ ಗುರುವಾರ ಸುದ್ದಿಗಾರರಿಗೆ ಮಾಹಿತಿ ನೀಡಿದ ಅವರು, ರೈತರಿಗೆ ಈ ಕುರಿತು ತಿಳಿವಳಿಕೆ ನೀಡುವ ನಿಟ್ಟಿನಲ್ಲಿ ಮಾಹಿತಿ ಕೇಂದ್ರಗಳನ್ನು ವಿಭಾಗವಾರು ತೆರೆಯಲಾಗುವುದು ಎಂದು ತಿಳಿಸಿದರು.

ಮುಖ್ಯವಾಗಿ ಹಣ್ಣು ಮತ್ತು ತರಕಾರಿ ಬೆಳೆಯುವ ರೈತರಿಗೆ ಮಾರ್ಗದರ್ಶನ ನೀಡುವಲ್ಲಿ ಈ ಮಾಹಿತಿ ಕೇಂದ್ರಗಳು ಪ್ರಮುಖ ಪಾತ್ರ ವಹಿಸಲಿವೆ ಎಂದು ಅವರು ವಿವರಿಸಿದರು.

ಮಾಹಿತಿ ನೀಡುವ ಸಲುವಾಗಿ ಕೃಷಿ ತಜ್ಞರು ಹಾಗೂ ಅಧಿಕಾರಿಗಳನ್ನೊಳಗೊಂಡ ಉನ್ನತ ಮಟ್ಟದ ಸಮಿತಿಯನ್ನು ಶೀಘ್ರದಲ್ಲಿ ರಚಿಸುವುದಾಗಿ ಅವರು ತಿಳಿಸಿದರು.
ಮತ್ತಷ್ಟು
ಕಲ್ಗುರ್ಗಿಯಲ್ಲಿ ನಾಳೆ ಸಚಿವ ಸಂಪುಟ ಸಭೆ
ದೆಹಲಿ ಸ್ಫೋಟಕ್ಕೆ ಉಡುಪಿಯಿಂದ 10 ಬಾಂಬ್ ‌‌‌!
ಹೆರಾಯಿನ್ ಸಾಗಿಸುತ್ತಿದ್ದ ವಿದ್ಯಾರ್ಥಿನಿ ಬಂಧನ
ದಾಳಿಯಿಂದ ತಲೆ ತಗ್ಗಿಸುವಂತಾಗಿದೆ:ಯಡಿಯೂರಪ್ಪ
ಸೂಕ್ಷ್ಮ ಪ್ರದೇಶ ಭದ್ರತೆಗೆ ಇಂಡಿಯಾ ಮೀಸಲು ಪಡೆ
ಬಿಬಿಎಂಪಿ ಚುನಾವಣೆ: ಹೈಕೋರ್ಟ್‌ಗೆ ರಿಟ್
ಮುಖಪುಟ  | ನಮ್ಮ ಕುರಿತು  | ಸಲಹೆಗಳು  | ಜಾಹೀರಾತು ನೀಡಲು  | ಮಿತ್ರನಿಗೆ ಕಳಿಸು  | ಹಕ್ಕು ನಿರಾಕರಣೆ
Copyright © 2009 Webdunia.com