ಸುದ್ದಿ ಜಗತ್ತು
ವ್ಯವಹಾರ
ರಾಜ್ಯ ಸುದ್ದಿ
ರಾಷ್ಟ್ರೀಯ
ಮನರಂಜನೆ
ಸ್ಯಾಂಡಲ್ ವುಡ್
ಬಾಲಿವುಡ್‌
ಇನ್ನಷ್ಟು ಹಾಸ್ಯ...
ಕ್ರೀಡಾ ಜಗತ್ತು
ಕ್ರಿಕೆಟ್ ಟಿಕರ್
ಕ್ರೀಡಾಸುದ್ದಿ
ಕ್ರಿಕೆಟ್‌
ಜ್ಯೋತಿಷ್ಯ
ಜ್ಯೋತಿಷ್ಯಶಾಸ್ತ್ರ
ವಾಸ್ತು
ನಿಮ್ಮ ಜಾತಕ
ಫೋಟೋ ಗ್ಯಾಲರಿ
ಹಾಟ್‌ಶಾಟ್
ಸಿನಿಮಾ
ಬಾಲಿವುಡ್
ಮುಖ್ಯ ಪುಟ > ಸುದ್ದಿ ಜಗತ್ತು > ಸುದ್ದಿಗಳು > ರಾಜ್ಯ ಸುದ್ದಿ > ದಸರಾ ಪ್ರಚಾರ ಉಪಸಮಿತಿಗೆ ಸಿಎಂ ಚಾಲನೆ
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
ದಸರಾ ಪ್ರಚಾರ ಉಪಸಮಿತಿಗೆ ಸಿಎಂ ಚಾಲನೆ
ಈ ಬಾರಿಯ ದಸರಾ ಉತ್ಸವವನ್ನು ಅದ್ದೂರಿಯಾಗಿ ಆಚರಿಸಲು ಸಕಲ ಸಿದ್ಧತೆ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಿಳಿಸಿದ್ದಾರೆ.

ಜನಪದ ಕಲಾತಂಡಗಳ ಮೂಲಕ ಮೈಸೂರು ದಸರಾ ಪ್ರಚಾರ ಉಪಸಮಿತಿಗೆ ಚಾಲನೆ ನೀಡಿದ ಅವರು ಸುದ್ದಿಗಾರರೊಂದಿಗೆ ಮಾತನಾಡುತ್ತಿದ್ದರು.

ದಸರಾ ಮಹೋತ್ಸವ ನಾಡಿನ ಪ್ರತಿಯೊಬ್ಬ ಜನತೆಗೂ ತಲುಪಬೇಕು. ಇದಕ್ಕಾಗಿ ನಾಡಿನ ಎಲ್ಲಾ ಜನ ಉತ್ಸವದಲ್ಲಿ ಪಾಲ್ಗೊಳ್ಳಬೇಕು ಎಂದು ಅವರು ಕರೆ ನೀಡಿದರು.

ನಾಡಿನೆಲ್ಲೆಡೆ ನವರಾತ್ರಿ ಉತ್ಸವದ ಪ್ರಚಾರಕ್ಕಾಗಿ ವಿನೂತನ ರೀತಿಯಲ್ಲಿ ಜಾನಪದ ಕಲಾತಂಡಗಳನ್ನು ಬಳಸಿಕೊಳ್ಳಲಾಗಿದ್ದು, ಈ ಮೂಲಕ ಪ್ರಚಾರ ಕಾರ್ಯ ನಡೆಸಲಾಗುವುದು ಎಂದು ಅವರು ತಿಳಿಸಿದ್ದಾರೆ.
ಮತ್ತಷ್ಟು
ಆರ್ಚ್ ಬಿಷಪ್ ವಿರುದ್ಧ ಡೆರಿಕ್ ಕಿಡಿ
ಕೇಂದ್ರ-ರಾಜ್ಯದ ವಿರುದ್ಧ ಜೆಡಿಎಸ್ ಪ್ರತಿಭಟನೆ
ಮಾರುಕಟ್ಟೆ ಬಲಪಡಿಸಲು ಅತ್ಯಾಧುನಿಕ ಕ್ರಮ:ತಂಗಡಗಿ
ಕಲ್ಗುರ್ಗಿಯಲ್ಲಿ ನಾಳೆ ಸಚಿವ ಸಂಪುಟ ಸಭೆ
ದೆಹಲಿ ಸ್ಫೋಟಕ್ಕೆ ಉಡುಪಿಯಿಂದ 10 ಬಾಂಬ್ ‌‌‌!
ಹೆರಾಯಿನ್ ಸಾಗಿಸುತ್ತಿದ್ದ ವಿದ್ಯಾರ್ಥಿನಿ ಬಂಧನ
ಮುಖಪುಟ  | ನಮ್ಮ ಕುರಿತು  | ಸಲಹೆಗಳು  | ಜಾಹೀರಾತು ನೀಡಲು  | ಮಿತ್ರನಿಗೆ ಕಳಿಸು  | ಹಕ್ಕು ನಿರಾಕರಣೆ
Copyright © 2009 Webdunia.com