ಸುದ್ದಿ ಜಗತ್ತು
ವ್ಯವಹಾರ
ರಾಜ್ಯ ಸುದ್ದಿ
ರಾಷ್ಟ್ರೀಯ
ಮನರಂಜನೆ
ಸ್ಯಾಂಡಲ್ ವುಡ್
ಬಾಲಿವುಡ್‌
ಇನ್ನಷ್ಟು ಹಾಸ್ಯ...
ಕ್ರೀಡಾ ಜಗತ್ತು
ಕ್ರಿಕೆಟ್ ಟಿಕರ್
ಕ್ರೀಡಾಸುದ್ದಿ
ಕ್ರಿಕೆಟ್‌
ಜ್ಯೋತಿಷ್ಯ
ಜ್ಯೋತಿಷ್ಯಶಾಸ್ತ್ರ
ವಾಸ್ತು
ನಿಮ್ಮ ಜಾತಕ
ಫೋಟೋ ಗ್ಯಾಲರಿ
ಹಾಟ್‌ಶಾಟ್
ಸಿನಿಮಾ
ಬಾಲಿವುಡ್
ಮುಖ್ಯ ಪುಟ > ಸುದ್ದಿ ಜಗತ್ತು > ಸುದ್ದಿಗಳು > ರಾಜ್ಯ ಸುದ್ದಿ > ಧಾರವಾಡದಲ್ಲಿ 5 ಸಜೀವ ಬಾಂಬ್ ಪತ್ತೆ
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
ಧಾರವಾಡದಲ್ಲಿ 5 ಸಜೀವ ಬಾಂಬ್ ಪತ್ತೆ
ಧಾರವಾಡ ಸಿಂಗನಹಳ್ಳಿ ಸೇತುವೆ ಬಳಿ ಶುಕ್ರವಾರ ಸುಮಾರು 5 ಸಜೀವ ಬಾಂಬ್ ಪತ್ತೆಯಾಗಿರುವುದು ಸ್ಥಳೀಯರಲ್ಲಿ ಆತಂಕಕ್ಕೆ ಕಾರಣವಾಗಿದ್ದು,ಘಟನಾ ಸ್ಥಳಕ್ಕೆ ಬಾಂಬ್ ನಿಷ್ಕ್ರಿಯ ದಳ ಆಗಮಿಸಿ ಪರಿಶೀಲನೆ ನಡೆಸಲಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಇದಕ್ಕಾಗಿ ಬೆಂಗಳೂರಿನಿಂದ ಬಾಂಬ್ ನಿಷ್ಕ್ರಿಯ ದಳವನ್ನು ಶೀಘ್ರವೇ ಬೆಳಗಾವಿಗೆ ಕಳುಹಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.ಬೆಳಗಾವಿಯಿಂದ ಬಾಂಬ್ ಪತ್ತೆ ದಳ ಆಗಮಿಸಿದ್ದು ಸಂಜೆಯವರೆಗೆ ಐದು ಸಜೀವ ಬಾಂಬ್‌‌ಗಳನ್ನು ಪತ್ತೆ ಹಚ್ಚಿದೆ.

ಸಿಂಗನಹಳ್ಳಿ ಸೇತುವೆಯನ್ನು ಸ್ಫೋಟಿಸುವ ಸಂಚು ರೂಪಿಸಿರುವ ದುಷ್ಕರ್ಮಿಗಳ ಸಂಚು ವಿಫಲಗೊಂಡಂತಾಗಿದ್ದು,ಸ್ಥಳದಲ್ಲಿ 2 ಗ್ಯಾಸ್ ಸಿಲಿಂಡರ್,ವೈಯರ್‌ಗಳು,3 ಡಿಟೋನೇಟರ್,ಕೆಮಿಕಲ್ಸ್ ಇದ್ದಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.

ಮುಂಜಾಗ್ರತಾ ಕ್ರಮವಾಗಿ ಸೇತುವೆ ಮೇಲಿನ ವಾಹನಗಳ ಸಂಚಾರವನ್ನು ನಿಷೇಧಿಸಲಾಗಿದ್ದು,ಭಾರೀ ಸಂಖ್ಯೆಯಲ್ಲಿ ಜನರು ಗುಂಪುಗೂಡಿದ ಪರಿಣಾಮ,ಜನರನ್ನು ಚದುರಿಸಲಿಕ್ಕೆ ಪೊಲೀಸರು ಹರಸಾಹಸ ಪಡುತ್ತಿದ್ದಾರೆ.
ಮತ್ತಷ್ಟು
ಗುಲ್ಬರ್ಗಾದಲ್ಲಿ ಸಚಿವ ಸಂಪುಟ ಸಭೆ ಆರಂಭ
ಪಕ್ಷವನ್ನು ಬಲಪಡಿಸಿ ತೋರಿಸುವೆ:ದೇಶಪಾಂಡೆ
ಕೆಪಿಸಿಸಿ ಅಧ್ಯಕ್ಷಗಾದಿ ಆಕಾಂಕ್ಷಿಯಲ್ಲ:ಸಿದ್ದರಾಮಯ್ಯ
ಕೆಪಿಸಿಸಿಗೆ ಆರ್.ವಿ.ದೇಶಪಾಂಡೆ ಸಾರಥ್ಯ
ದಸರಾ ಪ್ರಚಾರ ಉಪಸಮಿತಿಗೆ ಸಿಎಂ ಚಾಲನೆ
ಆರ್ಚ್ ಬಿಷಪ್ ವಿರುದ್ಧ ಡೆರಿಕ್ ಕಿಡಿ
ಮುಖಪುಟ  | ನಮ್ಮ ಕುರಿತು  | ಸಲಹೆಗಳು  | ಜಾಹೀರಾತು ನೀಡಲು  | ಮಿತ್ರನಿಗೆ ಕಳಿಸು  | ಹಕ್ಕು ನಿರಾಕರಣೆ
Copyright © 2009 Webdunia.com