ಮುಖ್ಯ ಪುಟ > ಸುದ್ದಿ ಜಗತ್ತು > ಸುದ್ದಿಗಳು > ರಾಜ್ಯ ಸುದ್ದಿ > ಉಗ್ರರ ತಾಣ:ಪೊಲೀಸ್ ಅಧಿಕಾರಿಗಳ ಸಭೆ
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
ಉಗ್ರರ ತಾಣ:ಪೊಲೀಸ್ ಅಧಿಕಾರಿಗಳ ಸಭೆ
ಕರಾವಳಿಯಲ್ಲಿ ಶಂಕಿತ ಉಗ್ರರನ್ನು ಪೊಲೀಸರು ವಶಕ್ಕೆ ಪಡೆದಿರುವ ಹಿನ್ನೆಲೆಯಲ್ಲಿ ಎಚ್ಚೆತ್ತುಕೊಂಡಿರುವ ಪೊಲೀಸ್ ಇಲಾಖೆ ಶುಕ್ರವಾರ ಉನ್ನತ ಪೊಲೀಸ್ ಅಧಿಕಾರಿಗಳ ಸಭೆ ನಡೆಸಿ ಚರ್ಚೆ ನಡೆಸಿದೆ.

ಸಿಓಡಿ ಕಚೇರಿಯಲ್ಲಿ ಪೊಲೀಸ್ ಮಹಾನಿರ್ದೇಶಕರಾದ ಶ್ರೀಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ರಾಜ್ಯದಲ್ಲಿ ಭಯೋತ್ಪಾದಕರ ತಾಣವಾಗುತ್ತಿರುವ ಬಗ್ಗೆ ಗಂಭೀರ ಚರ್ಚೆ ನಡೆಸಲಾಯಿತು.

ಈ ಹಿಂದೆ ಸಿಓಡಿ ಪೊಲೀಸರು ಹುಬ್ಬಳ್ಳಿಯಲ್ಲಿ ಬಂಧಿಸಲಾಗಿರುವ ಉಗ್ರರ ಬಗ್ಗೆ ಪೊಲೀಸ್ ಅಧಿಕಾರಿಗಳು ಸಮಗ್ರ ಚರ್ಚೆ ನಡೆಸಿದ್ದಾರೆ.

ಅಲ್ಲದೆ, ರಾಜ್ಯದಲ್ಲಿ ಹೆಚ್ಚಾಗುತ್ತಿರುವ ಭಯೋತ್ಪಾದಕರನ್ನು ಪತ್ತೆ ಹಚ್ಚುವ ಕಾರ್ಯಪ್ರವೃತ್ತರಾಗಿದ್ದು,ಎಲ್ಲೆಡೆ ಭದ್ರತೆ ಹೆಚ್ಚುಗೊಳಿಸುವಂತೆ ಪೊಲೀಸರಿಗೆ ಸೂಚನೆ ನೀಡಲಾಗಿದೆ.
ಸಂಬಂಧಿತ ಮಾಹಿತಿ ಹುಡುಕಿ
ಮತ್ತಷ್ಟು
ಗುಂಪುಗಾರಿಕೆ ಪಕ್ಷದ ಸೋಲಿಗೆ ಕಾರಣ:ಖರ್ಗೆ
ದಾಳಿ ಪ್ರಕರಣ-ಸರ್ಕಾರದ ನಿರ್ಧಾರ ಅಚಲ:ಸಿಎಂ
ದಾಳಿ ಪ್ರಕರಣ: ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್
ಉಗ್ರನ ಪರ ವಾದಿಸಿದರೆ ಹತ್ಯೆ: ರವಿ ಪೂಜಾರಿ
ಉಗ್ರರ ನೆರಳು: ಮೈಸೂರಿಗೆ ಹೆಚ್ಚಿದ ಭದ್ರತೆ
ಈದ್ಗಾ ಮೈದಾನ ಪ್ರವೇಶಿಸದಂತೆ ಸಚಿವರಿಗೆ ನಿರ್ಬಂಧ