ಮುಖ್ಯ ಪುಟ > ಸುದ್ದಿ ಜಗತ್ತು > ಸುದ್ದಿಗಳು > ರಾಜ್ಯ ಸುದ್ದಿ > ಹೊರ ರಾಜ್ಯ ನೌಕರರಿಗೆ ಅವಕಾಶ ಇಲ್ಲ: ಕರವೇ
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
ಹೊರ ರಾಜ್ಯ ನೌಕರರಿಗೆ ಅವಕಾಶ ಇಲ್ಲ: ಕರವೇ
ರೈಲ್ವೆ ಇಲಾಖೆಯ ಡಿ ಗ್ರೂಪ್ ನೌಕರರ ನೇಮಕಾತಿ ಸಂಬಂಧ ಕರ್ನಾಟಕ ರಕ್ಷಣಾ ವೇದಿಕೆ ಹಾಗೂ ಇತರ ಕನ್ನಡಪರ ಸಂಘಟನೆಗಳು ತೀವ್ರ ಪ್ರತಿಭಟನೆ ನಡೆಸುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದ ಹೊರಗೆ ಸಂದರ್ಶನ ನಡೆಸಲು ರೈಲ್ವೆ ಇಲಾಖೆ ಸಿದ್ಧತೆ ನಡೆಸಿದೆ.

ಇಲಾಖೆಯ ಈ ಕ್ರಮದ ವಿರುದ್ಧ ಆಕ್ರೋಶಗೊಂಡಿರುವ ಕರವೇ ಹೊರರಾಜ್ಯದ ನೌಕರರು ರಾಜ್ಯಕ್ಕೆ ಬರುವುದಕ್ಕೆ ಬಿಡುವುದಿಲ್ಲ ಎಂದು ಕರವೇ ಅಧ್ಯಕ್ಷ ಟಿ.ಎ. ನಾರಾಯಣ ಗೌಡ ಎಚ್ಚರಿಸಿದ್ದಾರೆ.

ಈ ರೀತಿಯ ನೇಮಕ ಪ್ರಕ್ರಿಯೆ ಮುಗಿದು ಕರ್ನಾಟಕಕ್ಕೆ ಕೆಲಸ ಮಾಡಲು ಬಂದರೆ ಕೆಲಸ ನಿರ್ವಹಿಸಲು ಅವಕಾಶ ಮಾಡಿಕೊಡುವುದಿಲ್ಲ ಎಂದು ಅವರು ತಿಳಿಸಿದ್ದಾರೆ.

ಈ ಸಂಬಂಧ ಇಂದು ನಗರದಲ್ಲಿ ಕರವೇ ಕಾರ್ಯಕರ್ತರು ಇಲಾಖೆಯ ಕ್ರಮದ ವಿರುದ್ಧ ಪ್ರತಿಭಟನೆ ನಡೆಸಿದ್ದಾರೆ.
ಸಂಬಂಧಿತ ಮಾಹಿತಿ ಹುಡುಕಿ
ಮತ್ತಷ್ಟು
ನ.15ರಂದು ಕನಕ ಜಯಂತಿ: ಈಶ್ವರಪ್ಪ
ಮೈತ್ರಿ: 26ರಂದು ಚೌಹಾಣ್ ನಗರಕ್ಕೆ
ಸೋನಿಯಾ ತೇಜೋವಧೆಗೆ ಭೈರಪ್ಪ ಯತ್ನ: ಖರ್ಗೆ
ಜಾಮೀನು ದೊರೆತರೂ ದಿವಾಕರ ಬಾಬು ಜೈಲಿಗೆ
ಕುಮಾರಸ್ವಾಮಿ ವಿರುದ್ಧ ಮಾನನಷ್ಟ ಮೊಕದ್ದಮೆ:ಸರ್ಕಾರ
ಎಲ್ಲಾ ಬಡವರಿಗೆ ಪಡಿತರ ಚೀಟಿ: ಸಿಎಂ