ಮುಖ್ಯ ಪುಟ > ಸುದ್ದಿ ಜಗತ್ತು > ಸುದ್ದಿಗಳು > ರಾಜ್ಯ ಸುದ್ದಿ > ಸೋನಿ ಆತ್ಮಹತ್ಯೆ: ಆರೋಪಿಗಳ ಜಾಮೀನು ಅರ್ಜಿ ವಜಾ
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
ಸೋನಿ ಆತ್ಮಹತ್ಯೆ: ಆರೋಪಿಗಳ ಜಾಮೀನು ಅರ್ಜಿ ವಜಾ
ನೋಕಿಯಾ ಕಂಪೆನಿ ಉದ್ಯೋಗಿ ಸೋನಿ ಜಗದೀಶ್ ಆತ್ಮಹತ್ಯೆ ಪ್ರಕರಣದ ಪ್ರಮುಖ ಆರೋಪಿಗಳಾದ ತೇಜಾ ಹಾಗೂ ಸುಚಿನ್ ಸಲ್ಲಿಸಿದ್ದ ನೀರೀಕ್ಷಣಾ ಜಾಮೀನು ಅರ್ಜಿಯನ್ನು ನ್ಯಾಯಾಲಯ ತಳ್ಳಿ ಹಾಕಿದೆ.

ವಾದ-ವಿವಾದ ಆಲಿಸಿದ ನಂತರವ ಅಧೀನ ನ್ಯಾಯಾಲಯದ ನ್ಯಾಯಾಧೀಶರು ನೀರೀಕ್ಷಣಾ ಜಾಮೀನು ಅರ್ಜಿಯನ್ನು ತಿರಸ್ಕರಿಸಿದ್ದಾರೆ.

ಆರೋಪಿಗಳನ್ನು ಕಂಪೆನಿ ಕೆಲಸದಿಂದ ವಜಾ ಮಾಡಲಾಗಿತ್ತು ತಲೆಮರೆಸಿಕೊಂಡಿದ್ದ ಅವರು ಜಾಮೀನಿಗೆ ಅರ್ಜಿ ಸಲ್ಲಿಸಿದ್ದರು. ಆದರೆ ಇವರ ತನಿಖೆ ಮುಂದುವರೆಸಲು ಅವರನ್ನು ವಶಕ್ಕೆ ತೆಗೆದುಕೊಳ್ಳುವುದು ತೀರಾ ಅನಿವಾರ್ಯವಾಗಿದ್ದು, ಅವರಿಗೆ ಜಾಮೀನು ನೀಡಬಾರದೆಂದು ಪ್ರತಿವಾದ ಮಂಡಿಸಲಾಗಿತ್ತು.

ಸೋನಿ ಆತ್ಮಹತ್ಯೆಗೆ ಮುನ್ನ ಬರೆದಿಟ್ಟ ಪತ್ರದಲ್ಲಿ ಈ ಇಬ್ಬರ ಹೆಸರುಗಳನ್ನು ನಮೂದಿಸಿದ್ದರು.
ಸಂಬಂಧಿತ ಮಾಹಿತಿ ಹುಡುಕಿ
ಮತ್ತಷ್ಟು
ಚಿಕ್ಕಮಗಳೂರು:ಉಗ್ರರ ಜಾಲ ಪತ್ತೆಗೆ ತೀವ್ರ ಶೋಧ
ಐದು ವರ್ಷದಲ್ಲಿ 10 ಲಕ್ಷ ಉದ್ಯೋಗ: ಸಿಎಂ
ಹೊರ ರಾಜ್ಯ ನೌಕರರಿಗೆ ಅವಕಾಶ ಇಲ್ಲ: ಕರವೇ
ನ.15ರಂದು ಕನಕ ಜಯಂತಿ: ಈಶ್ವರಪ್ಪ
ಮೈತ್ರಿ: 26ರಂದು ಚೌಹಾಣ್ ನಗರಕ್ಕೆ
ಸೋನಿಯಾ ತೇಜೋವಧೆಗೆ ಭೈರಪ್ಪ ಯತ್ನ: ಖರ್ಗೆ