ಮಂಗಳವಾರ ಬೆಂಗಳೂರಿನಲ್ಲಿ ನಡೆದ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಷಷ್ಟ್ಯಬ್ದಿ ಆಚರಣೆಯ ಅಂಗವಾಗಿ ನಡೆದ ಗ್ರಾಮೀಣಾಭಿವೃದ್ದಿಯಲ್ಲಿ ವಿನೂತನತೆ ಸಮಸ್ಯೆಗಳು ಹಾಗೂ ಅವಕಾಶಗಳು ಕಾರ್ಯಾಗಾರಕ್ಕೆ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಹೆಗ್ಗಡೆಯವರು ಚಾಲನೆ ನೀಡಿದರು. ಸಮಾರಂಭದಲ್ಲಿ ತಿರುಪತಿ ಸಂಸ್ಕೃತ ಮಹಾವಿದ್ಯಾಲಯದ ಉಪಕುಲಪತಿ ಡಾ. ವಿ.ಆರ್. ಪಂಚಮುಖಿ, ಡಾ. ಎನ್.ಕೆ. ತಿಂಗಳಾಯ, ಐ.ಡಿ.ಎಫ್ ಸಂಸ್ಥೆಯ ವಿವೇಕಾನಂದ ಸಾಲಿಮಠ, ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ಕಾರ್ಯನಿರ್ವಾಹಕ ನಿರ್ದೇಶಕ ಡಾ. ಎಲ್.ಎಚ್. ಮಂಜುನಾಥ್, ಶ್ರೀಮತಿ ಹೇಮಾವತಿ ವಿ. ಹೆಗ್ಗಡೆ ಉಪಸ್ಥಿತರಿದ್ದರು. |
|