ಮುಖ್ಯ ಪುಟ > ಸುದ್ದಿ ಜಗತ್ತು > ಸುದ್ದಿಗಳು > ರಾಜ್ಯ ಸುದ್ದಿ > ಸಂಜೆ 6ರಿಂದ ಪವರ್ ಕಟ್ ಇಲ್ಲ: ಈಶ್ವರಪ್ಪ
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
ಸಂಜೆ 6ರಿಂದ ಪವರ್ ಕಟ್ ಇಲ್ಲ: ಈಶ್ವರಪ್ಪ
ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಸಂಜೆ 6 ರಿಂದ ರಾತ್ರಿ 10 ರವರೆಗೆ ವಿದ್ಯುತ್ ಕಡಿತ ಮಾಡುವುದಿಲ್ಲ ಎಂದು ಇಂಧನ ಸಚಿವ ಕೆ.ಎಸ್. ಈಶ್ವರಪ್ಪ ಹೇಳಿದ್ದಾರೆ.

ವಿದ್ಯಾರ್ಥಿಗಳಿಗೆ ಪರೀಕ್ಷೆ ಹಾಗೂ ಇತರ ಚಟುವಟಿಕೆಗಳು ಹತ್ತಿರ ಬರುತ್ತಿವೆ. ವಿದ್ಯಾರ್ಥಿಗಳಿಗೆ ತೊಂದರೆಯಾಗಬಾರದೆಂದು ಈ ನಿರ್ಧಾರಕ್ಕೆ ಬರಲಾಗಿದೆ ಎಂದು ಅವರು ಹೇಳಿದರು.

ಹಾಸನದ ದೇವಾಲಯಕ್ಕೆ ಕುಟುಂಬ ಸಮೇತರಾಗಿ ಆಗಮಿಸಿದ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಲಾಶಯಗಳಲ್ಲಿ ನೀರಿನ ಮಟ್ಟ ಕಡಿಮೆಗೊಂಡಿದ್ದು, ಇದರಿಂದ ರಾಜ್ಯದಲ್ಲಿ ವಿದ್ಯುತ್ ಅಭಾವ ಹೆಚ್ಚಲಿದೆ ಎಂದರು.

ಆ ನಿಟ್ಟಿನಲ್ಲಿ ರಾಜ್ಯದ ವಿದ್ಯುತ್ ಅಭಾವದ ಕೊರತೆಯನ್ನು ನೀಗಿಸುವ ನಿಟ್ಟಿನಲ್ಲಿ ಹೆಚ್ಚುವರಿ ವಿದ್ಯುತ್ ಖರೀದಿಗೆ ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಿದರು.
ಸಂಬಂಧಿತ ಮಾಹಿತಿ ಹುಡುಕಿ
ಮತ್ತಷ್ಟು
ಚರ್ಚ್‌‌‌ ಬೆಂಕಿ ಪ್ರಕರಣ ಸಿಓಡಿಗೆ
ರಾಜ್ಯದ 5 ನಗರಗಳಲ್ಲಿ ಐಟಿ ಪಾರ್ಕ್
ಲೋಕಾಯುಕ್ತದಿಂದ ಮತ್ತೆ ಭ್ರಷ್ಟರ ಬೇಟೆ
ಚರ್ಚ್ ದಾಳಿ: ಮಹೇಂದ್ರ ವಿರುದ್ಧ ಗೂಂಡಾ ಕಾಯ್ದೆ
ವಿಪ್ರೋ: ಅಪಹರಣದ ರೂವಾರಿ ಕಾರು ಚಾಲಕ
ಕನಕಗೋಪುರ: ಈಶ್ವರಪ್ಪ ಹೇಳಿಕೆಗೆ ಖಂಡನೆ