ಮುಖ್ಯ ಪುಟ > ಸುದ್ದಿ ಜಗತ್ತು > ಸುದ್ದಿಗಳು > ರಾಜ್ಯ ಸುದ್ದಿ > ಹಾಲಿನ ದರ ಏರಿಕೆ ಅನಿವಾರ್ಯ: ರೇವಣ್ಣ
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
ಹಾಲಿನ ದರ ಏರಿಕೆ ಅನಿವಾರ್ಯ: ರೇವಣ್ಣ
ನಂದಿನ ಹಾಲಿನ ದರದ ಕುರಿತು ಸರ್ಕಾರ ಹಾಗೂ ಹಾಲು ಉತ್ಪಾದಕರ ನಡುವಿನ ಒಳಜಗಳ ಮುಂದುವರಿದಿದೆ. ಸರ್ಕಾರ ಹಾಲಿನ ದರದಲ್ಲಿ ಏರಿಕೆ ಇಲ್ಲವೆಂದು ತಿಳಿಸಿದರೆ, ಹಾಲಿನ ದರ ಏರಿಕೆ ಅನಿವಾರ್ಯ ಎಂದು ಹಾಲು ಉತ್ಪಾದಕರ ಒಕ್ಕೂಟ ಪಟ್ಟು ಹಿಡಿದಿದೆ.

ಈ ಕುರಿತು ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಹಾಲು ಉತ್ಪಾದಕರ ಒಕ್ಕೂಟದ ಅಧ್ಯಕ್ಷ ಎಚ್.ಡಿ. ರೇವಣ್ಣ, ಪ್ರಸ್ತುತ ಹಾಲಿನ ದರ ಏರಿಕೆ ಮಾಡದಿದ್ದ ಪಕ್ಷದಲ್ಲಿ ಉತ್ಪಾದಕರಿಗೆ ಹಾಗೂ ಒಕ್ಕೂಟಕ್ಕೆ ನಷ್ಟವಾಗಲಿದೆ ಎಂದು ತಿಳಿಸಿದ್ದಾರೆ.

ಒಕ್ಕೂಟ ಹಾಲಿನ ದರ ಏರಿಕೆ ಮಾಡುವ ಸಂಬಂಧ ಡಿಸೆಂಬರ್ ಮೊದಲ ವಾರದಲ್ಲಿ ಉತ್ಪಾದಕರ ಹಾಗೂ ಒಕ್ಕೂಟದ ಸದಸ್ಯರೊಂದಿಗೆ ಮಾತುಕತೆ ನಡೆಸಲಾಗುವುದು. ಆ ಬಳಿಕ ಹಾಲಿನ ದರದ ಕುರಿತು ಅಂತಿಮ ನಿರ್ಧಾರ ಪ್ರಕಟಿಸಲಾಗುವುದು ಎಂದು ಅವರು ತಿಳಿಸಿದರು.
ಸಂಬಂಧಿತ ಮಾಹಿತಿ ಹುಡುಕಿ
ಮತ್ತಷ್ಟು
ಕರಾವಳಿ ಅಭಿವೃದ್ಧಿಗೆ ವಿಶೇಷ ಪ್ಯಾಕೇಜ್
ರಾಜ್ಯಾದ್ಯಂತ ಅನಿಯಮಿತ ಲೋಡ್ ಶೆಡ್ಡಿಂಗ್
ಇತಿಹಾಸ ತಿರುಚುತ್ತಿರುವ ಪೇಜಾವರಶ್ರೀ: ದಸಂಸ
ಕೆಪಿಸಿಸಿ ಪಟ್ಟ ತಪ್ಪಲು ಲಿಂಗಾಯಿತರೇ ಕಾರಣ: ಸೋಮಣ್ಣ
ಹಂಪಿ ಉತ್ಸವ ಅವಿಸ್ಮರಣೀಯ: ಆಡ್ವಾಣಿ
ಬಳ್ಳಾರಿ: ವಿದ್ಯುತ್ ಸ್ವಾವಲಂಬನೆಗೆ ಆಡ್ವಾಣಿ ಸಲಹೆ