ಮುಖ್ಯ ಪುಟ > ಸುದ್ದಿ ಜಗತ್ತು > ಸುದ್ದಿಗಳು > ರಾಜ್ಯ ಸುದ್ದಿ > ಸರ್ಕಾರದಿಂದ ಪ್ರತಿಪಕ್ಷಗಳ ನಿರ್ಲಕ್ಷ್ಯ: ಪ್ರಕಾಶ್
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
ಸರ್ಕಾರದಿಂದ ಪ್ರತಿಪಕ್ಷಗಳ ನಿರ್ಲಕ್ಷ್ಯ: ಪ್ರಕಾಶ್
ಹಂಪಿ ಉತ್ಸವಕ್ಕೆ ಪ್ರತಿಪಕ್ಷದ ಮುಖಂಡರನ್ನು ಆಹ್ವಾನಿಸದೆ ರಾಜ್ಯ ಸರ್ಕಾರ ನಿರ್ಲಕ್ಷ್ಯ ಧೋರಣೆ ಅನುಸರಿಸಿದೆ ಎಂದು ಮಾಜಿ ಉಪಮುಖ್ಯಮಂತ್ರಿ ಎಂ.ಪಿ.ಪ್ರಕಾಶ್ ಆರೋಪಿಸಿದ್ದಾರೆ.

ಎಲ್ಲ ಪಕ್ಷಗಳ ಮುಖಂಡರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಹಂಪಿ ಉತ್ಸವವನ್ನು ನಡೆಸಬೇಕಿತ್ತು. ಆದರೆ, ಸ್ಥಳೀಯ ಮುಖಂಡರನ್ನು ಕಡೆಗಣಿಸಲಾಗಿದೆ ಎಂದು ದೂರಿದರು.

ಪ್ರವಾಸೋದ್ಯಮ ಸಚಿವ ಜಿ.ಜನಾರ್ದನ ರೆಡ್ಡಿ ಪೂರ್ವಾಗ್ರಹ ಪೀಡಿತರಾಗಿಯೇ ಇಂತಹ ತಪ್ಪು ಮಾಡಿದ್ದಾರೆ. ಮುಂದಿನ ವರ್ಷವಾದರೂ ಇಂತಹ ತಪ್ಪುಗಳನ್ನು ತಿದ್ದಿಕೊಳ್ಳಬೇಕು ಎಂದು ಸಲಹೆ ನೀಡಿದರು.

ಉತ್ತರ ಕರ್ನಾಟಕಕ್ಕೆ ವಿಶೇಷ ಆರ್ಥಿಕ ಸೌಲಭ್ಯ ಕಲ್ಪಿಸುವ ವಿಚಾರದಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ರಾಜಕೀಯ ಬೆರೆಸುತ್ತಿದ್ದಾರೆ ಎಂದು ಈ ಸಂದರ್ಭದಲ್ಲಿ ಹೇಳಿದರು.
ಸಂಬಂಧಿತ ಮಾಹಿತಿ ಹುಡುಕಿ
ಮತ್ತಷ್ಟು
ಹೊಗೇನಕಲ್: ದೆಹಲಿಗೆ ಸರ್ವಪಕ್ಷ ನಿಯೋಗ
ವಿದ್ಯುತ್ ಕೊರತೆ: ಈಶ್ವರಪ್ಪ ನೇತೃತ್ವದಲ್ಲಿ ಸಭೆ
ಬೆಂಗಳೂರು: ನ.14ರಿಂದ ಬೃಹತ್ ಪುಸ್ತಕ ಮೇಳ
ಹೊಗೇನಕಲ್: ಟೆಂಡರ್ ರದ್ದತಿಗೆ ಆಗ್ರಹ
ಧಾರವಾಡ: ಭೀಕರ ಅಪಘಾತಕ್ಕೆ 5 ಬಲಿ
ಶ್ರೀರಾಮನ ಮೇಲೆ ಆಣೆ ಮಾಡಿ: ಕುಮಾರಸ್ವಾಮಿ