ಮುಖ್ಯ ಪುಟ > ಸುದ್ದಿ ಜಗತ್ತು > ಸುದ್ದಿಗಳು > ರಾಜ್ಯ ಸುದ್ದಿ > ರಾಜ್ಯದಲ್ಲಿ ಲೋಡ್ ಶೆಡ್ಡಿಂಗ್ ಅನಿವಾರ್ಯ
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
ರಾಜ್ಯದಲ್ಲಿ ಲೋಡ್ ಶೆಡ್ಡಿಂಗ್ ಅನಿವಾರ್ಯ
ರಾಜ್ಯದಲ್ಲಿ ವಿದ್ಯುತ್ ಕೊರತೆ ತೀವ್ರಗೊಂಡ ಹಿನ್ನೆಲೆಯಲ್ಲಿ ಬೆಂಗಳೂರು ಹೊರತುಪಡಿಸಿ ಉಳಿದೆಲ್ಲ ಪ್ರದೇಶಗಳಲ್ಲಿ ಮತ್ತೆ ಲೋಡ್ ಶೆಡ್ಡಿಂಗ್ ಜಾರಿ ಮಾಡಲಾಗಿದೆ.

ರಾಜ್ಯದಲ್ಲಿ ಪ್ರಸ್ತುತ 2003 ಮೆಗಾವ್ಯಾಟ್ ವಿದ್ಯುತ್ ಮಾತ್ರ ಲಭ್ಯವಿದ್ದು, ಇದರಲ್ಲಿ 1,300 ಮೆಗಾವ್ಯಾಟ್ ವಿದ್ಯುತ್ ಬೆಂಗಳೂರು, ಮತ್ತು ಉಳಿದ 1000 ಮೆಗಾವ್ಯಾಟ್ ವಿದ್ಯುತನ್ನು ರಾಜ್ಯದ ಇತರ ಭಾಗಗಳಿಗೆ ಕೊಡಲಾಗುತ್ತದೆ. ಈ ನಿಟ್ಟಿನಲ್ಲಿ ಲೋಡ್ ಶೆಡ್ಡಿಂಗ್ ಜಾರಿ ಅನಿವಾರ್ಯ ಎಂಬುದು ವಿದ್ಯುತ್ ಇಲಾಖೆ ಅಭಿಮತ.

ಇತ್ತೀಚೆಗೆ ನಂ.14ರಿಂದ ಲೋಡ್ ಶೆಡ್ಡಿಂಗ್ ಇಲ್ಲ ಎಂದು ಸಚಿವ ಈಶ್ವರಪ್ಪ ಹೇಳಿಕೆ ನೀಡಿದ್ದರೂ, ಮುಂದೆಯೂ ಕಡಿತ ಮುಂದುವರಿಯುವ ಸಾಧ್ಯತೆಗಳಿವೆ ಎಂದು ತಿಳಿದು ಬಂದಿದೆ.
ಸಂಬಂಧಿತ ಮಾಹಿತಿ ಹುಡುಕಿ
ಮತ್ತಷ್ಟು
ಆಳ್ವ ಹೇಳಿಕೆಯಲ್ಲಿ ಹುರುಳಿಲ್ಲ: ದೇಶಪಾಂಡೆ
ಹೊಗೇನಕಲ್: ಕೇಂದ್ರದ ಮಧ್ಯಸ್ತಿಕೆಗೆ ಸಿಎಂ ಆಗ್ರಹ
ಆಳ್ವರಿಗೆ ಮಾತಿನ ಮೇಲೆ ಹಿಡಿತವಿರಲಿ: ಖರ್ಗೆ
ದಲಿತ ಸಹಭೋಜನ: ಪೇಜಾವರ ಶ್ರೀಗಳಿಗೆ ಸವಾಲು
ಅದ್ದೂರಿ ಕನಕ ಜಯಂತಿಗೆ ಸಿದ್ಧತೆ: ಕರಂದ್ಲಾಜೆ
ಎಲ್ಲಾ ತಾಲೂಕುಗಳಿಗೂ ನಿರಂತರ ವಿದ್ಯುತ್: ಈಶ್ವರಪ್ಪ