ಮುಖ್ಯ ಪುಟ > ಸುದ್ದಿ ಜಗತ್ತು > ಸುದ್ದಿಗಳು > ರಾಜ್ಯ ಸುದ್ದಿ > ಕಾಂಗ್ರೆಸ್ ವಿರುದ್ಧ ಸಿಎಂ ಆಕ್ರೋಶ
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
ಕಾಂಗ್ರೆಸ್ ವಿರುದ್ಧ ಸಿಎಂ ಆಕ್ರೋಶ
ವಿದ್ಯುತ್ ಸಮಸ್ಯೆಗೆ ರಾಜ್ಯ ಸರ್ಕಾರದ ವೈಫಲ್ಯವೇ ಕಾರಣ ಎಂಬ ವಿರೋಧ ಪಕ್ಷಗಳ ಆರೋಪವನ್ನು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತೀವ್ರವಾಗಿ ಖಂಡಿಸಿದ್ದಾರೆ.

ಲೋಕಸಭೆ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್ ತಮ್ಮ ಒಳಜಗಳ ಮುಚ್ಚಿ ಹಾಕಿ, ಜನರ ಗಮನ ಬೇರೆಡೆ ಸೆಳೆಯಲು ಸರ್ಕಾರದ ವಿರುದ್ಧ ಆರೋಪ ಮಾಡುತ್ತಿದೆ ಎಂದು ಕಿಡಿಕಾರಿದ್ದಾರೆ.

ಕೇಂದ್ರ ಸರ್ಕಾರಕ್ಕೆ ಪಾವತಿಸಬೇಕಾಗಿರುವ ವಿದ್ಯುತ್ ಕುರಿತಾದ ಹಣವನ್ನು ಪಾವತಿಸಲಾಗಿದೆ. ಈ ವಿಚಾರದಲ್ಲಿ ಕಾಂಗ್ರೆಸ್ ಮೊಸರಲ್ಲಿ ಕಲ್ಲು ಹುಡುಕುವ ಕೆಲಸ ಮಾಡುತ್ತಿದೆ ಎಂದು ದೂರಿದರು.

ಇತ್ತೀಚಿನ ದಿನಗಳಲ್ಲಿ ಕಾಂಗ್ರೆಸ್‌‌ನಲ್ಲಿ ಉಲ್ಬಣಗೊಂಡಿರುವ ಒಳ ಜಗಳವನ್ನು ಮುಚ್ಚಿ ಹಾಕಲು ಪ್ರಯತ್ನಿಸುತ್ತಿರುವ ಕಾಂಗ್ರೆಸ್ ನಾಯಕರು ಸರ್ಕಾರದ ವಿರುದ್ಧ ಇಲ್ಲ ಸಲ್ಲದ ಆರೋಪ ಮಾಡುತ್ತಿದ್ದಾರೆ ಎಂದು ಅವರು ಹೇಳಿದರು.
ಸಂಬಂಧಿತ ಮಾಹಿತಿ ಹುಡುಕಿ
ಮತ್ತಷ್ಟು
ರಾಜ್ಯದ ಬೆದರಿಕೆಗೆ ಶಾಸ್ತ್ರೀಯ ಸ್ಥಾನ ನೀಡಿಲ್ಲ: ಮೊಯ್ಲಿ
ಬಿಜೆಪಿಯಿಂದ ಜನತೆಗೆ ವಿಶ್ವಾಸದ್ರೋಹ: ಎಚ್‌ಡಿಕೆ
ಶೀಘ್ರವೇ ನೂತನ ಸಾರಿಗೆ ನೀತಿ ಜಾರಿ: ಅಶೋಕ್
ಸಚಿವ ಆಸ್ನೋಟಿಕರ್ ವಿರುದ್ಧ ಕ್ರಿಮಿನಲ್ ದಾವೆ
ಸಿದ್ದರಾಮಯ್ಯ ನಿವಾಸಕ್ಕೆ ಡಿಕೆಶಿ ಭೇಟಿ !
ಶೀಘ್ರವೇ ಸಂಸದ ಸ್ಥಾನಕ್ಕೆ ರಾಜೀನಾಮೆ: ಜಾಲಪ್ಪ