ಮುಖ್ಯ ಪುಟ > ಸುದ್ದಿ ಜಗತ್ತು > ಸುದ್ದಿಗಳು > ರಾಜ್ಯ ಸುದ್ದಿ > ರಸ್ತೆ ಅಗಲೀಕರಣಕ್ಕೆ ನಿರ್ಧಾರ: ಸುಬ್ರಹ್ಮಣ್ಯ ನಾಯ್ಡು
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
ರಸ್ತೆ ಅಗಲೀಕರಣಕ್ಕೆ ನಿರ್ಧಾರ: ಸುಬ್ರಹ್ಮಣ್ಯ ನಾಯ್ಡು
NRB
ಸುಗಮ ಸಂಚಾರಕ್ಕೆ ಅವಕಾಶ ಮಾಡಿಕೊಡುವ ನಿಟ್ಟಿನಲ್ಲಿ ರಸ್ತೆ ಅಗಲೀಕರಣಕ್ಕೆ ಚಿಂತನೆ ನಡೆಸಿರುವುದಾಗಿ ಸಚಿವ ಕಟ್ಟಾ ಸುಬ್ರಹ್ಮಣ್ಯ ನಾಯ್ಡು ಅವರು ಬುಧವಾರ ಸುದ್ದಿಗಾರರೊಂದಿಗೆ ಮಾತನಾಡುತ್ತ ತಿಳಿಸಿದ್ದಾರೆ.

ನಗರದಲ್ಲಿ ಈಗಾಗಲೇ ವಾಹನ ದಟ್ಟಣೆ ವಿಪರೀತವಾಗುತ್ತಿದ್ದು, ಈ ಸಮಸ್ಯೆಯನ್ನು ಬಗೆಹರಿಸಲು ರಸ್ತೆ ಅಗಲೀಕರಣ ಅಗತ್ಯವಾಗಿರುವುದಾಗಿ ಅವರು ಹೇಳಿದರು.

ಆ ಕಾರಣಕ್ಕಾಗಿಯೇ ನಗರದ 89ರಸ್ತೆಗಳ ಅಗಲೀಕರಣಕ್ಕೆ ನಿರ್ಧಾರ ಕೈಗೊಂಡಿರುವುದಾಗಿ ಈ ಸಂದರ್ಭದಲ್ಲಿ ತಿಳಿಸಿದ ಅವರು, ರಸ್ತೆ ಅಗಲೀಕರಣಕ್ಕೆ ಸಾರ್ವಜನಿಕರ ಸಹಕಾರ ಅಗತ್ಯ ಎಂದು ತಿಳಿಸಿದರು.

ಸುಗಮ ಸಂಚಾರದ ದೃಷ್ಟಿಯಿಂದಾಗಿ ರಸ್ತೆ ಅಗಲೀಕರಣಕ್ಕೆ ಮುಂದಾಗಿರುವುದಾಗಿ ತಿಳಿಸಿದ ಕಟ್ಟಾ, ಜಾಗವನ್ನು ಒತ್ತುವರಿ ಮಾಡಿಕೊಂಡವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದರು.
ಸಂಬಂಧಿತ ಮಾಹಿತಿ ಹುಡುಕಿ
ಮತ್ತಷ್ಟು
ಹೊಗೇನಕಲ್: ಮೊಯ್ಲಿ ಹೇಳಿಕೆಗೆ ಸಿಎಂ ಆಕ್ರೋಶ
ಕಾಂಗ್ರೆಸ್ ವಿರುದ್ಧ ಸಿಎಂ ಆಕ್ರೋಶ
ರಾಜ್ಯದ ಬೆದರಿಕೆಗೆ ಶಾಸ್ತ್ರೀಯ ಸ್ಥಾನ ನೀಡಿಲ್ಲ: ಮೊಯ್ಲಿ
ಬಿಜೆಪಿಯಿಂದ ಜನತೆಗೆ ವಿಶ್ವಾಸದ್ರೋಹ: ಎಚ್‌ಡಿಕೆ
ಶೀಘ್ರವೇ ನೂತನ ಸಾರಿಗೆ ನೀತಿ ಜಾರಿ: ಅಶೋಕ್
ಸಚಿವ ಆಸ್ನೋಟಿಕರ್ ವಿರುದ್ಧ ಕ್ರಿಮಿನಲ್ ದಾವೆ