ಮುಖ್ಯ ಪುಟ > ಸುದ್ದಿ ಜಗತ್ತು > ಸುದ್ದಿಗಳು > ರಾಜ್ಯ ಸುದ್ದಿ > ವೈದ್ಯರ ಮುಷ್ಕರ: 3 ಬೇಡಿಕೆ ಈಡೇರಿಕೆ
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
ವೈದ್ಯರ ಮುಷ್ಕರ: 3 ಬೇಡಿಕೆ ಈಡೇರಿಕೆ
ವಿವಿಧ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಆಗ್ರಹಿಸಿ ಸರ್ಕಾರಿ ಗುತ್ತಿಗೆ ವೈದ್ಯಾಧಿಕಾರಿಗಳು ನಡೆಸುತ್ತಿರುವ ಮುಷ್ಕರವನ್ನು ಮುಂದುವರಿಸಲು ನಿರ್ಧರಿಸಿದ್ದಾರೆ.

ಬುಧವಾರ ಸಂಜೆ ಸಚಿವ ರಾಮಚಂದ್ರೇಗೌಡ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ, ವೈದ್ಯರ ಪ್ರಮುಖ ಮೂರು ಬೇಡಿಕೆಗಳಿಗೆ ಸಮ್ಮತಿ ಸೂಚಿಸಿದ್ದಾರೆ.

ಗುತ್ತಿಗೆ ಆಧಾರದಲ್ಲಿ ವೈದ್ಯರ ನೇಮಕಾತಿ ಪ್ರಕ್ರಿಯೆಯನ್ನು ಸ್ಥಗಿತಗೊಳಿಸುವುದಾಗಿ ಸಚಿವರು ಭರವಸೆ ನೀಡಿದ್ದಾರೆ. ಅಲ್ಲದೆ, ವೈದ್ಯರ ಮೇಲಿನ ಹಲ್ಲೆ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಹಾಗೂ ಈ ಕುರಿತು ಶೀಘ್ರವೇ ಸುಗ್ರಿವಾಜ್ಞೆ ಜಾರಿ ಮಾಡುವ ಭರವಸೆ ನೀಡಿದ್ದಾರೆ.

ಆದರೆ, ತಾವು ಸಲ್ಲಿಸಿರುವ ಎಲ್ಲಾ ಬೇಡಿಕೆಗಳ ಈಡೇರಿಸಬೇಕೆಂದು ಆಗ್ರಹಿಸಿರುವ ವೈದ್ಯರು ಮುಷ್ಕರ ಮುಂದುವರಿಸಲು ನಿರ್ಧರಿಸಿದ್ದಾರೆ.
ಸಂಬಂಧಿತ ಮಾಹಿತಿ ಹುಡುಕಿ
ಮತ್ತಷ್ಟು
ಪಿಯು ಬೋರ್ಡ್‌ಗೆ ಬಾಂಬ್ ಬೆದರಿಕೆ ಪತ್ರ !
ಶಾಸ್ತ್ರೀಯ ಸ್ಥಾನ: ಮದ್ರಾಸ್ ಹೈಕೋರ್ಟ್ ವಿಚಾರಣೆ
ಕಟ್ಟಡ ಕುಸಿತ ಪ್ರಕರಣ: ಅವಶೇಷದಡಿ ಶವ ಪತ್ತೆ
ಎಬಿವಿಪಿಯಿಂದ ರಾಜ್ಯವ್ಯಾಪಿ ಕಾಲೇಜ್ ಬಂದ್
2009ರೊಳಗೆ ರಾಜ್ಯದ ರೈಲ್ವೆ ಕಾಮಗಾರಿ ಪೂರ್ಣ: ವೇಲು
ಆನೆ ದಾನ: ಯಡಿಯೂರಪ್ಪ ವಿರುದ್ಧವೇ ಲೋಕಾಯುಕ್ತಕ್ಕೆ ದೂರು