ಮುಖ್ಯ ಪುಟ > ಸುದ್ದಿ ಜಗತ್ತು > ಸುದ್ದಿಗಳು > ರಾಜ್ಯ ಸುದ್ದಿ > ಪ್ರಥಮ ಪಿಯುಸಿಗೆ ಪಬ್ಲಿಕ್ ಪರೀಕ್ಷೆ ಇಲ್ಲ: ಹೆಗಡೆ
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
ಪ್ರಥಮ ಪಿಯುಸಿಗೆ ಪಬ್ಲಿಕ್ ಪರೀಕ್ಷೆ ಇಲ್ಲ: ಹೆಗಡೆ
ಈ ವರ್ಷ ಪ್ರಥಮ ಪಿಯುಸಿಗೆ ಪಬ್ಲಿಕ್ ಪರೀಕ್ಷೆ ನಡೆಸುವುದಿಲ್ಲ ಎಂದು ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವ ವಿಶ್ವೇಶ್ವರ ಹೆಗಡೆ ಸ್ಪಷ್ಟಪಡಿಸಿದ್ದಾರೆ.

ನಗರದಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಸಕ್ತ ಸಾಲಿನಲ್ಲಿ ಪಿಯುಸಿ ಪರೀಕ್ಷೆ ಪದ್ಧತಿಯಲ್ಲಿ ಯಾವುದೇ ಬದಲಾವಣೆ ಮಾಡುವುದಿಲ್ಲ. ಯಾಥಾಸ್ಥಿತಿಯಲ್ಲಿ ಮುಂದುವರಿಸಿಕೊಂಡು ಹೋಗಲಾಗುವುದು ಎಂದು ತಿಳಿಸಿದ್ದಾರೆ.

ಮುಂದಿನ ವರ್ಷದಿಂದ ಪರೀಕ್ಷೆ ಪದ್ಧತಿ ಬದಲಾವಣೆ ಮಾಡುವ ಬಗ್ಗೆ ಚಿಂತನೆ ನಡೆಸಿದೆ ಎಂದು ತಿಳಿಸಿದ ಸಚಿವರು, ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿಯೂ ಈ ಬಾರಿ ಯಾವುದೇ ಬದಲಾವಣೆ ಇರುವುದಿಲ್ಲ ಎಂದು ಅವರು ಹೇಳಿದರು.
ಸಂಬಂಧಿತ ಮಾಹಿತಿ ಹುಡುಕಿ
ಮತ್ತಷ್ಟು
ಗರುಡಮಾಲ್ ಪ್ರಕರಣ ಲೋಕಾಯುಕ್ತ ತನಿಖೆಗೆ
ಡೊನೇಷನ್ ತಡೆಗೆ ನೂತನ ನೀತಿ: ಕಾಗೇರಿ
'ನಂದಗುಡಿ' ಲೋಕಾಯುಕ್ತ ತನಿಖೆಗೆ
ಟಿಕೆಟ್ ಮಾರಾಟ: ಕಾಗೋಡು ಮಂಪರು ಪರೀಕ್ಷೆಗೆ ಆಗ್ರಹ
ಕೆಎಂಎಫ್: ಸರ್ಕಾರದ ವಿವರಣೆ ಕೋರಿದ ಹೈಕೋರ್ಟ್
ಬೆಂಗಳೂರು ಪುಸ್ತಕೋತ್ಸವಕ್ಕೆ ನಾಳೆ ಚಾಲನೆ