ಮುಖ್ಯ ಪುಟ > ಸುದ್ದಿ ಜಗತ್ತು > ಸುದ್ದಿಗಳು > ರಾಜ್ಯ ಸುದ್ದಿ > ಆನೆ ಸಾವು: ವರದಿ ನೀಡಲು ಹೈಕೋರ್ಟ್ ಆದೇಶ
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
ಆನೆ ಸಾವು: ವರದಿ ನೀಡಲು ಹೈಕೋರ್ಟ್ ಆದೇಶ
ಆನೆಗಳ ಸರಣಿ ಸಾವಿನ ಹಿನ್ನೆಲೆಯಲ್ಲಿ ಸ್ವಯಂಪ್ರೇರಿತ ಅರ್ಜಿಯ ವಿಚಾರಣೆ ನಡೆಸಿರುವ ಹೈಕೋರ್ಟ್ ವಿಭಾಗೀಯ ಪೀಠ ಈ ಕುರಿತು ಸೂಕ್ತ ವರದಿ ನೀಡುವಂತೆ ಶುಕ್ರವಾರ ಸೂಚನೆ ನೀಡಿದೆ.

ವಿಚಾರಣೆಯನ್ನು ನಡೆಸಿದ ಹೈಕೋರ್ಟ್ ಏಕಸದಸ್ಯ ಪೀಠ, ಸಮಸ್ಯೆ ಪರಿಹಾರಕ್ಕೆ ತಜ್ಞರೊಂದಿಗೆ ಸಲಹೆಗೆ ಸೂಚನೆ ನೀಡಿದೆ. ಅಲ್ಲದೆ, ಈ ಕುರಿತು ನಾಲ್ಕು ವಾರದೊಳಗೆ ನ್ಯಾಯಾಲಯಕ್ಕೆ ವರದಿ ಸಲ್ಲಿಸುವಂತೆ ಹೈಕೋರ್ಟ್ ತಿಳಿಸಿದೆ.

ಆಹಾರದಲ್ಲಿ ಸೈನೈಡ್ ಮಿಶ್ರದಿಂದಾಗಿ ಆನೆಗಳು ಸಾವನ್ನಪ್ಪಿದೆ ಎಂದು ಸರ್ಕಾರಿ ವಕೀಲರು ವಿಚಾರಣೆ ಸಂದರ್ಭದಲ್ಲಿ ತಿಳಿಸಿದ್ದರು. ಇದನ್ನು ಗಂಭೀರವಾಗಿ ಪರಿಗಣಿಸಿದ ಹೈಕೊರ್ಟ್ ತನಿಖೆ ನಡೆಸುವಂತೆ ಸೂಚಿಸಿದೆ.
ಸಂಬಂಧಿತ ಮಾಹಿತಿ ಹುಡುಕಿ
ಮತ್ತಷ್ಟು
ವೈದ್ಯರ ವಿರುದ್ಧ ಕ್ರಮಕ್ಕೆ ಹೈಕೋರ್ಟ್ ಆದೇಶ
ಆಳ್ವ 'ಮಾರ್ಗ' ತಪ್ಪು: ಷರೀಫ್
ರೇವಣ್ಣ ವಿರುದ್ಧ ಸರ್ಕಾರದ ಮತ್ತೊಂದು ಅಸ್ತ್ರ
ನೇಪಾಳ ಮಾದರಿ ಹೋರಾಟಕ್ಕೆ ನಕ್ಸಲ್ ಯೋಜನೆ!
ವೈದ್ಯರ ಮುಷ್ಕರ ಅಂತ್ಯ
ವೈದ್ಯರ ಮುಷ್ಕರಕ್ಕೆ ಪ್ರತಿಪಕ್ಷಗಳ ಬೆಂಬಲ