ಮುಖ್ಯ ಪುಟ > ಸುದ್ದಿ ಜಗತ್ತು > ಸುದ್ದಿಗಳು > ರಾಜ್ಯ ಸುದ್ದಿ > ಭೀಮಸೇನ ಜೋಶಿಗೆ ಸರ್ಕಾರದಿಂದ ಸನ್ಮಾನ
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
ಭೀಮಸೇನ ಜೋಶಿಗೆ ಸರ್ಕಾರದಿಂದ ಸನ್ಮಾನ
PTI
ಪ್ರಜಾಪ್ರಭುತ್ವ ದಿನವಾದ ಜನವರಿ 26ರಂದು ಭಾರತ ರತ್ನ ಪ್ರಶಸ್ತಿ ಪ್ರದಾನ ಆದ ಬಳಿಕ ಪಂಡಿತ್ ಭೀಮಸೇನ ಜೋಶಿ ಅವರಿಗೆ ರಾಜ್ಯದ ವತಿಯಿಂದ ಸನ್ಮಾನ ಕಾರ್ಯಕ್ರಮ ನಡೆಸಲು ಸರ್ಕಾರ ನಿರ್ಧರಿಸಿದೆ.

ಈ ಕುರಿತು ಮಾಹಿತಿ ನೀಡಿದ ವಿಧಾನಪರಿಷತ್ ಸಭಾಪತಿ ವೀರಣ್ಣ ಮತ್ತಿಕಟ್ಟಿ, ಭೀಮಸೇನ್ ಜೋಶಿ ಅವರಿಗೆ ಬೆಂಗಳೂರಿನ ವಿಧಾನಸೌಧದ ಮುಂಭಾಗದಲ್ಲಿ ಸನ್ಮಾನ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ತಿಳಿಸಿದರು.

ಧಾರವಾಡದಲ್ಲಿ ನಡೆಯುತ್ತಿರುವ ಉತ್ಸವಕ್ಕೂ ಅವರನ್ನು ಕರೆಸಿಕೊಳ್ಳುವ ಆಲೋಚನೆ ಇತ್ತು. ಅವರ ದೇಹಾರೋಗ್ಯ ಸರಿಯಾಗಿಲ್ಲದ ಕಾರಣ ಆ ನಿರ್ಧಾರವನ್ನು ಕೈಬಿಡಲಾಗಿದೆ ಎಂದರು.

ಈ ನಿಟ್ಟಿನಲ್ಲಿ ಮುಂದೆ ಬೆಂಗಳೂರಿನಲ್ಲಿ ನಡೆಸಲು ಉದ್ದೇಶಿಸಿರುವ ಸನ್ಮಾನ ಸಮಾರಂಭದಲ್ಲಿ ವಿಶೇಷ ವಿಮಾನದ ವ್ಯವಸ್ಥೆ ಮಾಡಲು ತೀರ್ಮಾನಿಸಲಾಗಿದೆ ಎಂದು ಅವರು ಹೇಳಿದರು.
ಸಂಬಂಧಿತ ಮಾಹಿತಿ ಹುಡುಕಿ
ಮತ್ತಷ್ಟು
ಪಕ್ಷ ಸಂಘಟಿಸಿ-ಇಲ್ಲವೇ ನಿವೃತ್ತಿ ಪಡೆಯಿರಿ: ದೇಶಪಾಂಡೆ
ಬೊಮ್ಮಾಯಿ ಸರ್ಕಾರ ಉರುಳಿಸಿದ ಪಾಪಪ್ರಜ್ಞೆ: ಬಚ್ಚೇಗೌಡ
ಎಸ್‌ಇಝಡ್: ಸ್ವಾಮೀಜಿಗಳ ಎದುರೇ ಜಟಾಪಟಿ
ಬಿಜೆಪಿ ವಿರುದ್ಧ ಒಗ್ಗಟ್ಟಾಗಿ: ಅನಂತಮೂರ್ತಿ
ಸಿಎಂ ಸೇಡಿನ ರಾಜಕಾರಣ: ದೇವೇಗೌಡ
ಕಾಂಗ್ರೆಸ್-ಜೆಡಿಎಸ್ ಅಧಿಕಾರಕ್ಕೆ ಯೋಗ್ಯವಲ್ಲ:ಡಿ.ವಿ