ಮುಖ್ಯ ಪುಟ > ಸುದ್ದಿ ಜಗತ್ತು > ಸುದ್ದಿಗಳು > ರಾಜ್ಯ ಸುದ್ದಿ > ಜೆಡಿಎಸ್ ಕಾಯಕಲ್ಪ ಪ್ರತಿಜ್ಞಾ ಸಮಾವೇಶ
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
ಜೆಡಿಎಸ್ ಕಾಯಕಲ್ಪ ಪ್ರತಿಜ್ಞಾ ಸಮಾವೇಶ
ಮುಂಬರುವ ವಿಧಾನಸಭಾ ಉಪಚುನಾವಣೆ, ಲೋಕಸಭಾ ಚುನಾವಣೆಯನ್ನು ದೃಷ್ಟಿಯಲ್ಲಿಟ್ಟುಕೊಂಡು ಚುನಾವಣೆಗೆ ರಂಗ ತಾಲೀಮು ಪ್ರಾರಂಭಿಸಿರುವ ಜೆಡಿಎಸ್ ಸೋಮವಾರ ನಗರದಲ್ಲಿ ಶಕ್ತಿ ಪ್ರದರ್ಶನ ನಡೆಸಿತು.

ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷರಾಗಿ ಆಯ್ಕೆಗೊಂಡಿರುವ ಎಚ್.ಡಿ. ಕುಮಾರಸ್ವಾಮಿ ಅವರಿಗೆ ಅಭಿನಂದನಾ ಕಾರ್ಯಕ್ರಮ ಹಾಗೂ ಕಾಯಕಲ್ಪ ಪ್ರತಿಜ್ಞಾ ಸಮಾವೇಶದ ಮೂಲಕ ರಣಕಹಳೆ ಮೊಳಗಿಸಿತು.

ರಾಜ್ಯದ ವಿವಿಧೆಡೆಗಳಿಂದ ಲಕ್ಷಾಂತರ ಮಂದಿ ಜಾಮಾಯಿಸಿದ್ದರು. ಸಮಾರಂಭವನ್ನು ಉದ್ದೇಶಿಸಿ ಮಾತನಾಡಿದ ಕುಮಾರಸ್ವಾಮಿ ರಾಜ್ಯ ಸರ್ಕಾರವನ್ನು ತೀವ್ರ ತರಾಟೆಗೆ ತೆಗೆದುಕೊಂಡರು.

ರಾಜ್ಯದಲ್ಲಿ ಸರ್ಕಾರ ಸಮರ್ಪಕವಾಗಿ ವಿದ್ಯುತ್ ಪೂರೈಸುವಲ್ಲಿ ಸಂಪೂರ್ಣ ವಿಫಲವಾಗಿದೆ. ಈ ನಿಟ್ಟಿನಲ್ಲಿ ಜೆಡಿಎಸ್ ಪ್ರತಿಭಟನೆ ಪ್ರಾರಂಭಿಸಲಿದೆ ಎಂದು ಅವರು ತಿಳಿಸಿದರು.

ಜೆಡಿಎಸ್ ಬಗ್ಗೆ ಟೀಕಿಸುವ ನೈತಿಕ ಹಕ್ಕು ಆಡಳಿತ ಪಕ್ಷಕ್ಕೆ ಇಲ್ಲ ಎಂದು ಬಿಜೆಪಿ ನಾಯಕರನ್ನು ಅವರು ತೀವ್ರ ತರಾಟೆಗೆ ತೆಗೆದುಕೊಂಡರು.
ಸಂಬಂಧಿತ ಮಾಹಿತಿ ಹುಡುಕಿ
ಮತ್ತಷ್ಟು
ವಿನಿವಿಂಕ್ ಶಾಸ್ತ್ರೀ ಜಾಮೀನು ಅರ್ಜಿ ವಜಾ
ವಿದ್ಯುತ್ ಪೂರೈಕೆಯಲ್ಲಿ ಸರ್ಕಾರ ವಿಫಲ: ಕೃಷ್ಣ
ಜನ ಜೆಡಿಎಸ್ ಕೈ ಬಿಟ್ಟಿದ್ದಾರೆ: ಯಡಿಯೂರಪ್ಪ
ಬಚ್ಚೇಗೌಡರಿಗೆ ಮೂರು ಕೊಲೆ ಬೆದರಿಕೆ
ದೇವನಹಳ್ಳಿಗೆ ಹೈ ಸ್ಪೀಡ್ ರೈಲು ಯೋಜನೆ
ದೇವೇಗೌಡರು ಸಿಎಂ ಆಗಲು ನಾನು ಕಾರಣ: ಸಿದ್ದು