ಮುಖ್ಯ ಪುಟ > ಸುದ್ದಿ ಜಗತ್ತು > ಸುದ್ದಿಗಳು > ರಾಜ್ಯ ಸುದ್ದಿ > ಚುನಾವಣೆ: ಶೀಘ್ರವೇ ಅಭ್ಯರ್ಥಿಗಳ ಪಟ್ಟಿ - ಡಿ.ವಿ.
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
ಚುನಾವಣೆ: ಶೀಘ್ರವೇ ಅಭ್ಯರ್ಥಿಗಳ ಪಟ್ಟಿ - ಡಿ.ವಿ.
ಉಪಚುನಾವಣೆಗೆ ಸ್ಪರ್ಧಿಸಲಿರುವ ಅಭ್ಯರ್ಥಿಗಳ ಪಟ್ಟಿಯನ್ನು ಬಿಜೆಪಿ ಶೀಘ್ರದಲ್ಲಿಯೇ ಪ್ರಕಟಿಸಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಡಿ.ವಿ. ಸದಾನಂದ ಗೌಡ ತಿಳಿಸಿದ್ದಾರೆ.

ಜಿಲ್ಲೆಯ ಮದ್ದೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಂಬರುವ ಉಪಚುನಾವಣೆ ಬಿಜೆಪಿ ಕಣಕ್ಕಿಳಿಯಲಿರುವ ಸ್ಪರ್ಧಿಗಳ ಹೆಸರನ್ನು ಸಧ್ಯದಲ್ಲಿ ಘೋಷಣೆ ಮಾಡಲಾಗುವುದು. ಚುನಾವಣಾ ದಿನಾಂಕ ಪ್ರಕಟಣೆಯ ನಿರೀಕ್ಷೆಯಲ್ಲಿದ್ದೇವೆ ಎಂದು ಹೇಳಿದರು.

ವಿಧಾನಸಭಾ ಉಪಚುನಾವಣೆಯ 8 ಕ್ಷೇತ್ರಗಳ ಪೈಕಿ ಆರು ಕ್ಷೇತ್ರಗಳಲ್ಲಿ ಬಿಜೆಪಿ ನಿಶ್ಚಿತ ಬಹುಮತ ಗಳಿಸಲಿದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.

ಮಾಜಿ ಶಾಸಕ ಡಿ.ಸಿ. ತಮ್ಮಣ್ಣ ಅವರೊಂದಿಗೆ ಬಿಜೆಪಿ ಸೇರ್ಪಡೆಗೊಳ್ಳುವ ಕುರಿತು ಮಾತುಕತೆ ನಡೆಸಲಾಗಿದ್ದು, ಸಕಾರತ್ಮಕ ಬೆಳವಣಿಗೆ ಕಂಡು ಬಂದಿದೆ ಎಂದು ಅವರು ಇದೇ ಸಂದರ್ಭದಲ್ಲಿ ತಿಳಿಸಿದರು.
ಸಂಬಂಧಿತ ಮಾಹಿತಿ ಹುಡುಕಿ
ಮತ್ತಷ್ಟು
ಉಪಚುನಾವಣೆ ಮುಂದೂಡಿಕೆಗೆ ಕೇಂದ್ರದ ಹುನ್ನಾರ: ನಾಯಕ್
ಚರ್ಚ್ ಸ್ಫೋಟ: ನ.28ಕ್ಕೆ ಶಿಕ್ಷೆ ಪ್ರಮಾಣ ಪ್ರಕಟ
ತೊಂಬಟ್ಟು: ಮೃತ ನಕ್ಸಲರಿಗೆ ಶ್ರದ್ಧಾಂಜಲಿ
ಬಿಐಎಎಲ್ ಕಳಪೆ ಗುಣಮಟ್ಟ: ಡಿಕೆಶಿ
ಬಿಐಎಎಲ್ ಸಿಇಒ ಬ್ರೂನರ್ ರಾಜೀನಾಮೆ
ಹೊಗೇನಕಲ್: ಜಂಟಿ ಸರ್ವೆಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ