ಮುಖ್ಯ ಪುಟ > ಸುದ್ದಿ ಜಗತ್ತು > ಸುದ್ದಿಗಳು > ರಾಜ್ಯ ಸುದ್ದಿ > ಬೆಳಗಾವಿಯಲ್ಲಿ ವಿಧಾನ ಮಂಡಲ ಅಧಿವೇಶನ
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
ಬೆಳಗಾವಿಯಲ್ಲಿ ವಿಧಾನ ಮಂಡಲ ಅಧಿವೇಶನ
ಬೆಳಗಾವಿಯಲ್ಲಿ ಜನವರಿ ಎರಡನೇ ವಾರದಲ್ಲಿ ವಿಧಾನ ಮಂಡಲ ಅಧಿವೇಶನ ನಡೆಸುವುದಾಗಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.

ಉಪಚುನಾವಣೆಗಳು ನಡೆಯುತ್ತಿರುವ ಕಾರಣ ಈಗ ದಿನಾಂಕ ನಿಗದಿ ಪಡಿಸುವುದು ಸೂಕ್ತವಲ್ಲ ಎಂದು ಹೇಳಿದ ಅವರು ಸಭಾಪತಿಗಳು ಮತ್ತು ಸಂಪುಟ ಸಹೋದ್ಯೋಗಿಗಳೊಂದಿಗೆ ಚರ್ಚಿಸಿದ ಬಳಿಕ ದಿನಾಂಕ ನಿಗದಿ ಪಡೆಸುವುದಾಗಿ ತಿಳಿಸಿದರು.

ಐಐಎಂಬಿ ಪ್ರಶಿಕ್ಷಣ ಶಿಬಿರದಲ್ಲಿ ಮಾತನಾಡುತ್ತಿದ್ದ ಅವರು ಈ ವಿಚಾರ ತಿಳಿಸಿದರು.

ಈ ಹಿಂದಿನ ಜೆಡಿಎಸ್-ಬಿಜೆಪಿ ಮೈತ್ರಿ ಸರಕಾರದ ಅವಧಿಯಲ್ಲಿ ಬೆಳಗಾವಿಯಲ್ಲಿ ವಿಶೇಷ ಅಧಿವೇಶನ ನಡೆಸಲಾಗಿತ್ತು.
ಸಂಬಂಧಿತ ಮಾಹಿತಿ ಹುಡುಕಿ
ಮತ್ತಷ್ಟು
ದೇವೇಗೌಡರ ಮದ್ಯ ಆರೋಪ ನಿರಾಕರಿಸಿದ ಕಟ್ಟಾ
20 ಲಕ್ಷ ಅಭ್ಯರ್ಥಿಗಳಿಗೆ ಕಳುಹಿಸಿದ ಹಣ: ಗೌಡ
ದೊಡ್ಡಬಳ್ಳಾಪುರ ಚುನಾವಣಾಧಿಕಾರಿ ಬದಲು
ಬೆಂಗಳೂರಿನಲ್ಲಿ ಮತ್ತೆ ಬೀದಿ ನಾಯಿ ಕಾಟ
ಪಕ್ಷಾಂತರ ಕಾಯ್ದೆ ತಿದ್ದುಪಡಿಗೆ ಗೌಡರ ಒತ್ತಾಯ
ಬಿಜೆಪಿಗೆ ಸಿದ್ದು ಬೆಂಬಲ: ಹೊರಟ್ಟಿ ಆರೋಪ