ಮುಖ್ಯ ಪುಟ > ಸುದ್ದಿ ಜಗತ್ತು > ಸುದ್ದಿಗಳು > ರಾಜ್ಯ ಸುದ್ದಿ > ರಾಜ್ಯಕ್ಕೆ ಎನ್ಎಸ್‌ಜಿ ಘಟಕ-ಆಂಟನಿ ಭರವಸೆ
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
ರಾಜ್ಯಕ್ಕೆ ಎನ್ಎಸ್‌ಜಿ ಘಟಕ-ಆಂಟನಿ ಭರವಸೆ
ರಾಜ್ಯದಲ್ಲಿ ಭಯೋತ್ಪಾದನಾ ಚಟುವಟಿಕೆಗಳನ್ನು ಹತ್ತಿಕ್ಕಲು ನೆರವಾಗುವಂತೆ ರಾಷ್ಟ್ರೀಯ ಭದ್ರತಾ ಪಡೆ(ಎನ್ಎಸ್‌ಜಿ)ಯ ಘಟಕ ಸ್ಥಾಪನೆ ಕುರಿತಂತೆ ಚರ್ಚೆ ನಡೆಸಿ ತೀರ್ಮಾನ ಕೈಗೊಳ್ಳುವುದಾಗಿ ರಕ್ಷಣಾ ಸಚಿವ ಎ.ಕೆ.ಆಂಟನಿ ಬುಧವಾರ ಭರವಸೆ ನೀಡಿದ್ದಾರೆ.

ನಗರದ ಯಲಹಂಕ ವಾಯುನೆಲೆಯಲ್ಲಿ ಇಂದಿನಿಂದ ಆರಂಭವಾಗಿರುವ ವೈಮಾನಿಕ ಪ್ರದರ್ಶನ-2009 ಉದ್ಘಾಟನಾ ಸಮಾರಂಭಕ್ಕೆ ಚಾಲನೆ ನೀಡಿ ಸಚಿವರು ಮಾತನಾಡಿದರು.

ರಾಜ್ಯಕ್ಕೆ ಎನ್‌ಎಸ್‌ಜಿ ಘಟಕದ ಅವಶ್ಯಕತೆ ಇದ್ದು, ಇದನ್ನು ನೀಡಬೇಕೆಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಮಾಡಿದ ಮನವಿಗೆ, ಈ ಸಂಬಂಧ ಪ್ರಧಾನಿ ಅವರೊಂದಿಗೆ ಚರ್ಚಿಸಿ ನಿರ್ಧಾರ ಕೈಗೊಳ್ಳುವುದಾಗಿ ಈ ಸಂದರ್ಭದಲ್ಲಿ ಭರವಸೆ ನೀಡಿದರು.

ಐಟಿ ನಗರಿ ಎಂಬ ಖ್ಯಾತಿಗೆ ಒಳಗಾಗಿರುವ ಬೆಂಗಳೂರಿನ ಭದ್ರತೆಗೆ ಹೆಚ್ಚಿನ ಒತ್ತು ನೀಡಲಾಗುವುದು, ಈ ಸಂಬಂಧ ಪ್ರಧಾನಿ ಡಾ.ಮನಮೋಹನ್ ಸಿಂಗ್ ಅವರೊಂದಿಗೆ ಚರ್ಚಿಸಿ ಕ್ರಮಕೈಗೊಳ್ಳಲಾಗುವುದು ಎಂದರು.
 Play Free Online Games  Click Here
 Blogs, Videos and More  Click Here
 Send Musical and Animated Cards  Click Here
 Simple, Fast & Free Email Service  Click Here
ಸಂಬಂಧಿತ ಮಾಹಿತಿ ಹುಡುಕಿ
ಮತ್ತಷ್ಟು
ಸೀತಾರಾಮ್ ಪ್ರಕರಣ: ಸರ್ಕಾರಕ್ಕೆ ದಂಡ ವಿಧಿಸಿದ ಹೈಕೋರ್ಟ್
ಮಾಧ್ಯಮಕ್ಕೆ ಅಂಕುಶ: ಆಚಾರ್ಯ ಹೇಳಿಕೆಗೆ ಈಶ್ವರಪ್ಪ ಟೀಕೆ
ಪ್ರೇಮಿಗಳ ನೆರವಿಗೆ ನಾವಿದ್ದೇವೆ: ಅಗ್ನಿ ಶ್ರೀಧರ್
ರಾಜಭವನ ಚಲೋ ಪ್ರತಿಭಟನೆ: ಕಾಂಗ್ರೆಸ್
ಚಡ್ಡಿ ಕೊಟ್ಟೋರಿಗೆ 'ಪಿಂಕ್ ಸೀರೆ' ಕೊಡುಗೆ: ಮುತಾಲಿಕ್
ಏನ್ ಕತ್ತೆ ಕಾಯುತ್ತಿದ್ದೀರಾ? ಸಿಎಂ ಕಿಡಿ