ಮುಖ್ಯ ಪುಟ > ಸುದ್ದಿ ಜಗತ್ತು > ಸುದ್ದಿಗಳು > ರಾಜ್ಯ ಸುದ್ದಿ > ಸರ್ಕಾರದ ವಿರುದ್ಧ ಲೋಕಾಯುಕ್ತ ಕಿಡಿ
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
ಸರ್ಕಾರದ ವಿರುದ್ಧ ಲೋಕಾಯುಕ್ತ ಕಿಡಿ
ರಾಜ್ಯದಲ್ಲಿರುವ ಆಡಳಿತಾರೂಢ ಸರ್ಕಾರ ಕೆಲವರ ಒಳಿತಿಗಾಗಿ ಮಾತ್ರ ಆಡಳಿತ ನಡೆಸುತ್ತಿದೆ ಎಂಬ ಭಾವನೆ ಮೂಡುತ್ತಿದ್ದು, ಪ್ರಜಾಪ್ರಭುತ್ವದ ಮೌಲ್ಯಗಳನ್ನು ಈ ಆಡಳಿತ ವ್ಯವಸ್ಥೆಯಲ್ಲಿ ಗಾಳಿಗೆ ತೂರಲಾಗಿದೆ ಎಂದು ಲೋಕಾಯುಕ್ತ ನ್ಯಾ. ಸಂತೋಷ್ ಹೆಗ್ಡೆ ಕಿಡಿಕಾರಿದ್ದಾರೆ.

ನಗರದಲ್ಲಿ ನಡೆದ ಸಮಾರಂಭವೊಂದರಲ್ಲಿ ಭಾಗವಹಿಸಿ ಮಾತನಾಡಿದ ಅವರು, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪ್ರಜೆಗಳಿಂದ, ಪ್ರಜೆಗಳಿಗಾಗಿ, ಪ್ರಜೆಗಳೇ ಆಡಳಿತ ನಡೆಸುವ ವ್ಯವಸ್ಥೆ ಇರಬೇಕು. ಆದರೆ ಕೆಲವರ ಹಿತರಕ್ಷಣೆಗಾಗಿ ಮಾತ್ರ ಸರ್ಕಾರದ ಆಡಳಿತ ಯಂತ್ರ ಬಳಕೆ ಆಗುತ್ತಿದೆ ಎಂದು ವಿಷಾದಿಸಿದರು.

ಪ್ರಜಾಪ್ರಭುತ್ವದ ಉಳಿವಿಗೆ ಯಾವ ರೀತಿ ಕ್ರಾಂತಿ ಆಗಬೇಕು ಎಂಬುದೇ ದೊಡ್ಡ ಸಮಸ್ಯೆಯಾಗಿದೆ. ಲಂಚಾವತಾರಿ ಶಾಸಕ ಎಂಬ ಆರೋಪ ಹೊತ್ತ ಸಂಪಂಗಿ ನ್ಯಾಯಾಂಗ ನಿಂದನೆ ಮಾಡಿದ್ದಾರೆಂದು ಅವರು ಆರೋಪ ಮಾಡಿದ್ದಾರೆ.

ಲಂಚ ಸ್ವೀಕರಿಸುವಾಗ ಬಲೆಗೆ ಬಿದ್ದ ಶಾಸಕ ಸಂಪಂಗಿ, ಇದ್ದಕ್ಕಿದ್ದಂತೆ ನೇರವಾಗಿ ಆಸ್ಪತ್ರೆಗೆ ದಾಖಲಾಗಲು ಯಾರ ಅನುಮತಿ ಪಡೆದಿದ್ದರು? ಇವರಿಗೆ ಅನುಮತಿ ಕೊಟ್ಟವರು ಯಾರು ಎಂದು ಅವರು ಪ್ರಶ್ನಿಸಿದ್ದಾರೆ.
 Play Free Online Games  Click Here
 Blogs, Videos and More  Click Here
 Send Musical and Animated Cards  Click Here
 Simple, Fast & Free Email Service  Click Here
ಸಂಬಂಧಿತ ಮಾಹಿತಿ ಹುಡುಕಿ
ಮತ್ತಷ್ಟು
'ತಾಲಿಬಾನ್' ಹೇಳಿಕೆ-ರೇಣುಕಾಗೆ ಕೋರ್ಟ್ ನೋಟಿಸ್
ಬಂಗಾರಪ್ಪ ಇಂದು ರಾಜೀನಾಮೆ ಸಾಧ್ಯತೆ ?
ಮದುವೆ ಮಾಡಿಸೊಲ್ಲ-ಪ್ರೇಮಕ್ಕೆ ವಿರೋಧವಿಲ್ಲ: ಮುತಾಲಿಕ್
ನಕಲಿ ಸಿಬಿಐ ಅಧಿಕಾರಿಗಳು ಪೊಲೀಸ್ ಬಲೆಗೆ
'ಒಂಬುಡ್ಸ್‌ಮನ್' ಮುಗಿದ ಅಧ್ಯಾಯ: ಆಚಾರ್ಯ
ರಾಜ್ಯಕ್ಕೆ ಎನ್ಎಸ್‌ಜಿ ಘಟಕ-ಆಂಟನಿ ಭರವಸೆ