ಮುಖ್ಯ ಪುಟ > ಸುದ್ದಿ ಜಗತ್ತು > ಸುದ್ದಿಗಳು > ರಾಜ್ಯ ಸುದ್ದಿ > ಕಾನೂನು ಕೈಗೆತ್ತಿಕೊಂಡರೆ-ಕ್ರಮ ಕೈಗೊಳ್ಳಿ: ಹೈಕೋರ್ಟ್
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
ಕಾನೂನು ಕೈಗೆತ್ತಿಕೊಂಡರೆ-ಕ್ರಮ ಕೈಗೊಳ್ಳಿ: ಹೈಕೋರ್ಟ್
NRB
ಕಾನೂನು ಉಲ್ಲಂಘಿಸುವ ಯಾವುದೇ ಸಂಘಟನೆಗಳ ವಿರುದ್ಧ ನಿರ್ದಾಕ್ಷಿಣ್ಯ ಕ್ರಮಕೈಗೊಳ್ಳುವಂತೆ ಹೈಕೋರ್ಟ್ ಸರ್ಕಾರಕ್ಕೆ ಸೂಚನೆ ನೀಡಿದೆ.

ಪ್ರೇಮಿಗಳ ದಿನಾಚರಣೆ ನೆಪದಲ್ಲಿ ಕಾನೂನು ಕೈಗೆತ್ತಿಕೊಳ್ಳುವ ಬೆದರಿಕೆ ಒಡ್ಡಿರುವ ಕೆಲ ಸಂಘಟನೆಗಳನ್ನು ನಿಷೇಧಿಸಬೇಕೆಂದು ವಕೀಲ ಪಿ.ಅಮರನಾಥ್ ಎಂಬುವರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಹಾಗೂ ನ್ಯಾಯಮೂರ್ತಿ ಮಂಜುನಾಥ್ ಅವರನ್ನೊಳಗೊಂಡ ವಿಭಾಗೀಯ ಪೀಠ ಕಾನೂನು ಉಲ್ಲಂಘಿಸುವ ಯಾವುದೇ ಸಂಘಟನೆಗಳು, ವ್ಯಕ್ತಿಗಳ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳುವಂತೆ ಹೇಳಿದೆ.

ಪ್ರೇಮಿಗಳ ದಿನಾಚರಣೆ ಅಂಗವಾಗಿ ಸುರಕ್ಷತಾ ಕ್ರಮ ಕೈಗೊಂಡ ಬಗ್ಗೆ ಸರ್ಕಾರದಿಂದ ವಿವರ ಪಡೆದ ಹೈಕೋರ್ಟ್, ನೋಂದಣಿಯಾದ ಸಂಘಟನೆಯಾಗಲಿ, ನೋಂದಣಿಯಾಗದ ಸಂಘಟನೆಯಾಗಲಿ, ವೈಯಕ್ತಿಕವಾಗಿಯಾಗಲಿ ಯಾರೇ ಕಾನೂನು ಉಲ್ಲಂಘಿಸಿದರೆ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಬಹುದಾಗಿದೆ ಎಂದು ಕೋರ್ಟ್ ಆದೇಶಿಸಿದೆ.

ಅಲ್ಲದೇ ಸಾರ್ಜಜನಿಕ ಸ್ಥಳದಲ್ಲಿ ಪ್ರೇಮಿಗಳು ಕೂಡ ಸ್ವೇಚ್ಛಾಚಾರದಿಂದ ವರ್ತಿಸಲು ಅವಕಾಶವಿಲ್ಲ ಎಂದು ಕೂಡ ಹೈಕೋರ್ಟ್ ಸಲಹೆ ನೀಡಿದೆ.
 Play Free Online Games  Click Here
 Blogs, Videos and More  Click Here
 Send Musical and Animated Cards  Click Here
 Simple, Fast & Free Email Service  Click Here
ಸಂಬಂಧಿತ ಮಾಹಿತಿ ಹುಡುಕಿ
ಮತ್ತಷ್ಟು
ಹೋರಾಟ ನಿಲ್ಲೋದಿಲ್ಲ: ಡಿ.ಕೆ.ಶಿವಕುಮಾರ್
ಮುತಾಲಿಕ್ ಮನೆ ತುಂಬಾ 'ಪಿಂಕ್ ಚಡ್ಡಿ' ರಾಶಿ!
ಕನ್ನಡ ಚಿತ್ರರಂಗ-75: ಸರ್ಕಾರದಿಂದ ನೆರವು
ಬಂಗಾರಪ್ಪ ಆಗಮನಕ್ಕೆ ಆಕ್ಷೇಪ ಇಲ್ಲ: ಮೊಯ್ಲಿ
ರೈಲ್ವೆ ಬಜೆಟ್-ರಾಜ್ಯಕ್ಕೆ ಅನ್ಯಾಯ: ಅನಂತ್ ಕುಮಾರ್
ಲೋಕಸಭೆ: ಕನ್ನಡಿಗರಿಗೆ ಟಿಕೆಟ್ ನೀಡಿ-ಕರವೇ