ಮುಖ್ಯ ಪುಟ > ಸುದ್ದಿ ಜಗತ್ತು > ಸುದ್ದಿಗಳು > ರಾಜ್ಯ ಸುದ್ದಿ > ಹೈಕಮಾಂಡ್ ನಿರ್ಧಾರಕ್ಕೆ ಬದ್ದ: ಖರ್ಗೆ
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
ಹೈಕಮಾಂಡ್ ನಿರ್ಧಾರಕ್ಕೆ ಬದ್ದ: ಖರ್ಗೆ
ಲೋಕಸಭೆ ಚುನಾವಣೆಗೆ ಸ್ಪರ್ಧಿಸಲು ತಮಗೆ ಆಸಕ್ತಿ ಇಲ್ಲ ಎಂದು ಸ್ಪಷ್ಟಪಡಿಸಿರುವ ಕಾಂಗ್ರೆಸ್ ಹಿರಿಯ ಮುಖಂಡ ಮಲ್ಲಿಕಾರ್ಜುನ ಖರ್ಗೆ, ಪಕ್ಷದ ಹೈಕಮಾಂಡ್ ತೆಗೆದುಕೊಳ್ಳುವ ಎಲ್ಲಾ ನಿರ್ಧರಕ್ಕೂ ತಾವು ಬದ್ದವಿರುವುದಾಗಿ ಅವರು ತಿಳಿಸಿದ್ದಾರೆ.

ಹೈಕಮಾಂಡ್‌ನ ತುರ್ತು ಬುಲಾವ್ ಸಂಬಂಧ ದೆಹಲಿಗೆ ತೆರಳಿರುವ ಖರ್ಗೆ ಸುದ್ದಿಗಾರರೊಂದಿಗೆ ಮಾತನಾಡುತ್ತ ಅಭಿಪ್ರಾಯ ವ್ಯಕ್ತಪಡಿಸಿದರು.

ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಯಾಗಿ ಸ್ಪರ್ಧಿಸಲು ತಮಗೆ ಇಷ್ಟವಿಲ್ಲ, ಆದರೂ, ಹೈಕಮಾಂಡ್ ತೆಗೆದುಕೊಳ್ಳುವ ತೀರ್ಮಾನಕ್ಕೆ ಅನುಗುಣವಾಗಿ ತಮ್ಮ ನಿರ್ಧಾರ ಪ್ರಕಟಿಸುವುದಾಗಿ ಹೇಳಿದರು.

ಕಾಂಗ್ರೆಸ್‌ನಲ್ಲಿ ಸಿದ್ದರಾಮಯ್ಯನವರಿಗೆ ಸೂಕ್ತ ಸ್ಥಾನಮಾನ ಲಭಿಸುವುದೇ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಸಿದ್ದರಾಮಯ್ಯ ಅವರಿಗೆ ಯಾವ ಸ್ಥಾನ ನೀಡಬೇಕು ಎಂಬುದರ ಕುರಿತು ಸ್ಥಳೀಯ ಮುಖಂಡರೊಂದಿಗೆ ಚರ್ಚಿಸಿ, ನಿರ್ಧಾರವನ್ನು ಪಕ್ಷದ ವರಿಷ್ಠರು ಘೋಷಿಸಲಿದ್ದಾರೆ ಎಂದರು.
 Play Free Online Games  Click Here
 Blogs, Videos and More  Click Here
 Send Musical and Animated Cards  Click Here
 Simple, Fast & Free Email Service  Click Here
ಸಂಬಂಧಿತ ಮಾಹಿತಿ ಹುಡುಕಿ
ಮತ್ತಷ್ಟು
ಯಾವುದೇ ನೋಟಿಸ್ ಬಂದಿಲ್ಲ: ರೇಣುಕಾ
ಆಂತರಿಕ ಭಯವನ್ನು ನಿವಾರಿಸಬೇಕು: ಸೀತಾರಾಂ
ನೀತಿ ಸಂಹಿತೆ-ಮರು ಚಿಂತನೆ ಅಗತ್ಯ: ಸಿಎಂ
ನಿರೀಕ್ಷೆ ಹುಸಿಗೊಳಿಸಿದ ಬಜೆಟ್: ಯಡಿಯೂರಪ್ಪ
ರೈತರನ್ನೇ ಹತ್ತಿಕ್ಕುತ್ತಿರುವ ಬಿಜೆಪಿ: ದೇಶಪಾಂಡೆ
ಇನ್ಸ್‌‌ಪೆಕ್ಟರ್‌ಗೆ ಗುಂಡಿಕ್ಕಿ ಪೇದೆ ಆತ್ಮಹತ್ಯೆ