ಮುಖ್ಯ ಪುಟ > ಸುದ್ದಿ ಜಗತ್ತು > ಸುದ್ದಿಗಳು > ರಾಜ್ಯ ಸುದ್ದಿ > ಲೋಕಸಭೆ: ಮಂಗಳೂರಿನಿಂದ ಪೂಜಾರಿ ಅಖಾಡಕ್ಕೆ
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
ಲೋಕಸಭೆ: ಮಂಗಳೂರಿನಿಂದ ಪೂಜಾರಿ ಅಖಾಡಕ್ಕೆ
NRB
ಲೋಕಸಭಾ ಚುನಾವಣೆಗೆ ರಾಜಕೀಯ ಪಕ್ಷಗಳು ರಂಗತಾಲೀಮು ನಡೆಸುತ್ತಿದ್ದು, ಕಾಂಗ್ರೆಸ್ ಪಕ್ಷ ತನ್ನ ಅಭ್ಯರ್ಥಿಗಳ ಪ್ರಥಮ ಪಟ್ಟಿಯನ್ನು ಮಂಗಳವಾರ ಬಿಡುಗಡೆ ಮಾಡುವ ಸಾಧ್ಯತೆ ಇರುವುದಾಗಿ ಪಕ್ಷದ ಮೂಲಗಳು ತಿಳಿಸಿವೆ.

ದೆಹಲಿಯಲ್ಲಿ ಸೋಮವಾರ ಸಂಜೆ ಪಕ್ಷದ ಅಧ್ಯಕ್ಷೆ ಸೋನಿಯಾಗಾಂಧಿ ನೇತೃತ್ವದಲ್ಲಿ ನಡೆಯಲಿರುವ ಸಭೆಯಲ್ಲಿ ಅಭ್ಯರ್ಥಿಗಳ ಆಯ್ಕೆಯನ್ನು ಅಂತಿಮಗೊಳಿಸಿ ನಾಳೆ ಮೊದಲ ಪಟ್ಟಿ ಬಿಡುಗಡೆ ಮಾಡಲಿದೆ.

ರಾಜ್ಯದ 10ಲೋಕಸಭಾ ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಇಂದು ಅಂತಿಮಗೊಳಿಸಲಾಗುತ್ತದೆ ಎಂದು ಪಕ್ಷದ ಮೂಲಗಳು ತಿಳಿಸಿವೆ. ಸಂಭಾವ್ಯ ಅಭ್ಯರ್ಥಿಗಳ ವಿವರ: ಬೆಂಗಳೂರು ದಕ್ಷಿಣದಿಂದ ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ, ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಮಾಜಿ ಮುಖ್ಯಮಂತ್ರಿ ಎಸ್.ಬಂಗಾರಪ್ಪ, ಬೆಂಗಳೂರು ಕೇಂದ್ರದಿಂದ ಸಾಂಗ್ಲಿಯಾನ, ಕೋಲಾರದಿಂದ ಕೆ.ಎಚ್.ಮುನಿಯಪ್ಪ, ಚಾಮರಾಜ ನಗರದಿಂದ ಎಂ.ಶಿವಣ್ಣ, ಬೀದರ್‌ನಿಂದ ಮಾಜಿ ಸಿಎಂ ಧರಂಸಿಂಗ್, ಗುಲ್ಬರ್ಗಾದಿಂದ ಮಲ್ಲಿಕಾರ್ಜುನ ಖರ್ಗೆ, ಮಂಗಳೂರಿನಿಂದ ಜನಾರ್ದನ ಪೂಜಾರಿ, ದಾವಣಗೆರೆಯಿಂದ ಮಾಜಿ ಸಚಿವ ಎಸ್.ಎಸ್.ಮಲ್ಲಿಕಾರ್ಜುನ, ಕಾರವಾರದಿಂದ ಪ್ರಶಾಂತ್ ದೇಶಪಾಂಡೆ.
ಸಂಬಂಧಿತ ಮಾಹಿತಿ ಹುಡುಕಿ
ಮತ್ತಷ್ಟು
ಅಂಬರೀಶ್ ಅಸಮಾಧಾನ ಶಮನಕ್ಕೆ 'ತೇಜಸ್ವಿನಿ ಸಾರಥ್ಯ'
ಮುತಾಲಿಕ್ ಮಂಗ್ಳೂರ್ ಪ್ರವೇಶಕ್ಕೆ 1 ವರ್ಷ ನಿರ್ಬಂಧ
ಧ್ವಜ ಪುರಾಣ: ಎಂಇಎಸ್‌‌ಗೆ ಬೆಂಬಲ-ಸಚಿವ ಅಂಗಡಿ ಬಂಧನ
ಹೋಳಿ ರಂಪಾಟ: ಮುಂಡಗೋಡು ಬಂದ್
ತಾಕತ್ತಿದ್ದರೆ ಉಚ್ಛಾಟಿಸಲಿ: ಬಸವನ ಗೌಡ ಯತ್ನಾಳ್
ನಾಗಮಾರಪಳ್ಳಿ ವಿರುದ್ಧ ನೀತಿ ಸಂಹಿತೆ ಉಲ್ಲಂಘನೆ ದೂರು