ಮುಖ್ಯ ಪುಟ > ಸುದ್ದಿ ಜಗತ್ತು > ಸುದ್ದಿಗಳು > ರಾಜ್ಯ ಸುದ್ದಿ > ಕಾಂಗ್ರೆಸ್ ಕೆಲವರ ಸ್ವತ್ತಾಗಿದೆ: ಡಿ.ಬಿ.ಚಂದ್ರೇಗೌಡ
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
ಕಾಂಗ್ರೆಸ್ ಕೆಲವರ ಸ್ವತ್ತಾಗಿದೆ: ಡಿ.ಬಿ.ಚಂದ್ರೇಗೌಡ
ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಕಾಂಗ್ರೆಸ್ ಪಕ್ಷ ಇಂದು ಕೇವಲ ಕೆಲವೇ ಮಾಲೀಕರ ಸ್ವತ್ತಾಗಿದೆ. ಈಗ ಕಾಂಗ್ರೆಸ್ಸಿನಲ್ಲಿ ಇರುವವರನ್ನು ನಾಯಕರು ಎಂದು ಕರೆಯಲು ಸಾಧ್ಯವೇ ಇಲ್ಲ ಎಂದು ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಿ.ಬಿ.ಚಂದ್ರೇಗೌಡ ಟೀಕಿಸಿದ್ದಾರೆ.

ಸೋಮವಾರ ಉತ್ತರ ಕ್ಷೇತ್ರದಿಂದ ವಿಧ್ಯುಕ್ತವಾಗಿ ಪ್ರಚಾರ ಕಾರ್ಯ ಆರಂಭಿಸಿರುವ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಳೆ ಮೈಸೂರು ಸಂಸ್ಥಾನದಲ್ಲಿ ಕಾಂಗ್ರೆಸ್ ಪಕ್ಷ ಕಟ್ಟಿದವರು ಒಕ್ಕಲಿಗರು ಎಂಬುದನ್ನು ಕಾಂಗ್ರೆಸ್ ಮರೆತಿದೆ ಎಂದರು. ಅಲ್ಲದೇ ಲೋಕಸಭಾ ಅಭ್ಯರ್ಥಿ ಆಗಬೇಕು ಎಂಬ ಚಪಲದಿಂದ ಚುನಾವಣೆಯಲ್ಲಿ ಸ್ಪರ್ಧಿಸುತ್ತಿಲ್ಲ ಎಂದು ಸ್ಪಷ್ಟಪಡಿಸಿದರು.

ಲೋಕಸಭೆ, ರಾಜ್ಯಸಭೆ ಸದಸ್ಯನಾಗಿ, ಸಚಿವನಾಗಿ, ಶಾಸಕನಾಗಿ ಸಾಕಷ್ಟು ಕೆಲಸ ಮಾಡಿದ್ದೇನೆ. ನಾಡು, ನುಡಿ, ಗಡಿ ಮೊದಲಾದ ಸಮಸ್ಯೆ ಬಗೆಹರಿಸುವ ಪ್ರಯತ್ನದಿಂದ ಚುನಾವಣಾ ಕಣಕ್ಕಿಳಿದಿದ್ದೇನೆ ಎಂದರು.
 Play Free Online Games  Click Here
 Blogs, Videos and More  Click Here
 Send Musical and Animated Cards  Click Here
 Simple,Fast & Free Email Service  Click Here
ಸಂಬಂಧಿತ ಮಾಹಿತಿ ಹುಡುಕಿ
ಮತ್ತಷ್ಟು
ಕೊನೆಗೂ ಮಂಡ್ಯದ ಅಖಾಡಕ್ಕೆ ಧುಮುಕಿದ ಅಂಬರೀಶ್
ಸಾಂಗ್ಲಿಯಾನ ವಿರುದ್ಧ ಲಿಂಬಾವಳಿ ಆಕ್ರೋಶ
ಜೈಲಿಗೆ ಹೋಗಲು ತಯಾರು: ರೇಣುಕಾಚಾರ್ಯ
ಮತದಾರರು ಯಡಿಯೂರಪ್ಪ ಕಿಸೆಯಲ್ಲಿದ್ದಾರಾ?: ಬಂಗಾರಪ್ಪ
ರೈತರಿಗೆ ವೇತನ-ಬಜರಂಗ ದಳ ನಿಷೇಧ: ಜೆಡಿಎಸ್ ಪ್ರಣಾಳಿಕೆ
ಬಿಜೆಪಿ ಸ್ವೇಚ್ಛೆಯಿಂದ ವರ್ತಿಸುತ್ತಿದೆ: ಜನಾರ್ದನ ಪೂಜಾರಿ