ಮುಖ್ಯ ಪುಟ > ಸುದ್ದಿ ಜಗತ್ತು > ಸುದ್ದಿಗಳು > ರಾಜ್ಯ ಸುದ್ದಿ > ಬಿಜೆಪಿ ಒಂದೂ ಭರವಸೆಯನ್ನು ಈಡೇರಿಸಿಲ್ಲ: ದೇವೇಗೌಡ
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
ಬಿಜೆಪಿ ಒಂದೂ ಭರವಸೆಯನ್ನು ಈಡೇರಿಸಿಲ್ಲ: ದೇವೇಗೌಡ
ಕಳೆದ ಚುನಾವಣೆಯಲ್ಲಿ ಜನತೆಗೆ ಪ್ರಣಾಳಿಕೆ ಮೂಲಕ ನೀಡಿದ್ದ ಆಶ್ವಾಸನೆಯನ್ನು ಈಡೇರಿಸುವಲ್ಲಿ ಬಿಜೆಪಿ ಸಂಪೂರ್ಣ ವಿಫಲವಾಗಿದ್ದು ಯಾವ ಮುಖವನ್ನು ಇಟ್ಟುಕೊಂಡು ಚುನಾವಣೆಯನ್ನು ಎದುರಿಸುತ್ತಾರೆ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಪ್ರಶ್ನಿಸಿದ್ದಾರೆ.

ಪ್ರಚಾರಸಭೆಯಲ್ಲಿ ಮಾತನಾಡಿದ ಅವರು, ಪ್ರಣಾಳಿಕೆ ಭಗವದ್ಗೀತೆ ಇದ್ದಂತೆ. ಅದನ್ನು ಜಾರಿಗೆ ತರುವುದು ಅಷ್ಟೇ ಮುಖ್ಯ. ಆನ್ಯರ ಮುಂದೆ ವಿಚಾರಗಳನ್ನು ಹೇಳುವಾಗ ನಾಲಿಗೆಯ ಮೇಲೆ ಹಿಡಿ ಇರಬೇಕು ಎಂದರು.

ಕಳೆದ ಚುನಾವಣೆಯಲ್ಲಿ ರೈತರಿಗೆ ಉಚಿತ ವಿದ್ಯುತ್, ಬಡವರಿಗೆ 2 ರೂ.ನಲ್ಲಿ ಅಕ್ಕಿ, ಯುವಕರಿಗೆ ನಿರುದ್ಯೋಗ ಭತ್ಯೆ, ಹೀಗೆ ಅನೇಕ ಆಶ್ವಾಸನೆಗಳನ್ನು ಬಿಜೆಪಿ ನೀಡಿತ್ತು. ಆದರೆ ಒಂದೂ ಕೂಡ ಈಡೇರಿಲ್ಲ ಎಂದು ಟೀಕಿಸಿದರು. ತಾವು ಈ ಹಿಂದೆ ಚುನಾವಣೆಯಲ್ಲಿ 900 ಕೋಟಿ ರೂ. ಮನ್ನಾ ಮಾಡುವುದಾಗಿ ಭರವಸೆ ನೀಡಿದ್ದು ಅದು ಕೃತಿಗೆ ಇಳಿದಿದೆ ಎಂದು ಹೇಳಿದರು.
ಯಾವುದೇ ಪಕ್ಷಗಳು ಭರವಸೆ ನೀಡುವ ಮೊದಲು ಅದನ್ನು ಈಡೇರಿಸುವ ಬಗ್ಗೆ ಚಿಂತಿಸಬೇಕು ಎಂದವರು ಕಿವಿಮಾತು ಹೇಳಿದರು.
 Play Free Online Games  Click Here
 Blogs, Videos and More  Click Here
 Send Musical and Animated Cards  Click Here
 Simple,Fast & Free Email Service  Click Here
ಸಂಬಂಧಿತ ಮಾಹಿತಿ ಹುಡುಕಿ
ಇದನ್ನು ಸಹ ಶೋಧಿಸು: ಬಿಜೆಪಿ ಭರವಸೆ ದೇವೇಗೌಡ, Devegowda, Yadyurappa, BJP
ಮತ್ತಷ್ಟು
ಅಭಿವೃದ್ಧಿಯಾಗದಿದ್ದರೆ ನಿವೃತ್ತಿ ಹೊಂದುವೆ: ಸಿಎಂ
ಚುನಾವಣಾ ಆಯೋಗ ಬಿಜೆಪಿ ಕೈಗೊಂಬೆ: ಬಂಗಾರಪ್ಪ
ಖರ್ಗೆ ತನಗೆ ರಾಜೀನಾಮೆ ಸಲ್ಲಿಸಿಲ್ಲ: ದೇಶಪಾಂಡೆ
ತಾಕತ್ತಿದ್ದರೆ ಸಿಎಂಮೊಕದ್ದಮೆ ಹೂಡಲಿ : ಕುಮಾರ್
ದಾವಣಗೆರೆಯಲ್ಲಿ ಜೆಡಿಎಸ್ ಅಭ್ಯರ್ಥಿ ಹೊರಕ್ಕೆ
ಕಾಂಗ್ರೆಸಿಗರು ಸೋನಿಯಾರ ಜೀತದಾಳುಗಳು: ಅನಂತ್