ಮುಖ್ಯ ಪುಟ > ಸುದ್ದಿ ಜಗತ್ತು > ಸುದ್ದಿಗಳು > ರಾಜ್ಯ ಸುದ್ದಿ > ಸಿವಿಲ್ ಕೋರ್ಟ್ ಸಂಕೀರ್ಣದಲ್ಲಿ ಅಗ್ನಿ ದುರಂತ
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
ಸಿವಿಲ್ ಕೋರ್ಟ್ ಸಂಕೀರ್ಣದಲ್ಲಿ ಅಗ್ನಿ ದುರಂತ
ನಗರದ ಸಿವಿಲ್ ನ್ಯಾಯಾಲಯ ಸಂಕೀರ್ಣದಲ್ಲಿ ಗುರುವಾರ ಆಕಸ್ಮಿಕವಾಗಿ ಅಗ್ನಿ ದುರಂತ ಸಂಭವಿಸಿದ್ದು, ಮಹತ್ವದ ದಾಖಲೆಗಳೆಲ್ಲ ಸುಟ್ಟು ಹೋಗಿರುವುದಾಗಿ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಕಾವೇರಿ ಭವನ ಕಟ್ಟಡ ಸಮೀಪ ಇರುವ ನಗರ ಸಿವಿಲ್ ಮ್ಯಾಜಿಸ್ಟ್ರೇಟ್ ಕೋರ್ಟ್ ಸಂಕೀರ್ಣದಲ್ಲಿ ಬೆಂಕಿ ಹೊತ್ತಿಕೊಂಡ ಪರಿಣಾಮ ಕೋರ್ಟ್‌ನಲ್ಲಿದ್ದ ಕಡತಗಳು ಬೆಂಕಿಗೆ ಆಹುತಿಯಾಗಿದ್ದು, ಬೆಂಕಿ ನಂದಿಸಲು ಸ್ಥಳಕ್ಕೆ ಅಗ್ನಿಶಾಮಕ ದಳ ಆಗಮಿಸಿವೆ.

ಭಾರೀ ಪ್ರಮಾಣದಲ್ಲಿ ಬೆಂಕಿ ಹೊತ್ತಿ ಉರಿಯುತ್ತಿದ್ದು, ನಾಲ್ಕು ಅಗ್ನಿಶಾಮಕ ದಳಗಳು ಬೆಂಕಿ ನಂದಿಸುವ ಕಾರ್ಯಾಚರಣೆಯಲ್ಲಿ ತೊಡಗಿರುವುದಾಗಿ ಅಧಿಕಾರಿಗಳು ಹೇಳಿದ್ದಾರೆ.
 Play Free Online Games  Click Here
 Blogs, Videos and More  Click Here
 Send Musical and Animated Cards  Click Here
 Simple,Fast & Free Email Service  Click Here
ಸಂಬಂಧಿತ ಮಾಹಿತಿ ಹುಡುಕಿ
ಮತ್ತಷ್ಟು
ಸಂಜೆ 4ರ ಹೊತ್ತಿಗೆ ಶೇ.40ರಷ್ಟು ಮತದಾನ
ರಾಜ್ಯದ ಆಡಳಿತಕ್ಕೆ ಮೇಜರ್ ಸರ್ಜರಿ: ಯಡಿಯೂರಪ್ಪ
ಮಾರಾಮಾರಿ: ಬಂಗಾರಪ್ಪ ಮೇಲೆ ಕಲ್ಲೆಸೆತ
ಮೀಸಲಾತಿಗೆ ಯಡಿಯೂರಪ್ಪ ಅಡ್ಡಗಾಲು: ಸಿದ್ದರಾಮಯ್ಯ
ರೈತರನ್ನು ಕೊಲ್ಲುವ ಕಟುಕ ನಾನಲ್ಲ: ಯಡಿಯೂರಪ್ಪ
ರಾಜ್ಯದ 17 ಕ್ಷೇತ್ರಗಳಲ್ಲಿ ಬಿರುಸಿನ ಮತದಾನ