ಮುಖ್ಯ ಪುಟ > ಸುದ್ದಿ ಜಗತ್ತು > ಸುದ್ದಿಗಳು > ರಾಜ್ಯ ಸುದ್ದಿ > ನಕ್ಸಲರ ಮತ ಬಹಿಷ್ಕಾರ ಕರೆಗೆ ಬೆಲೆ ಸಿಗದು: ಆಚಾರ್ಯ
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
ನಕ್ಸಲರ ಮತ ಬಹಿಷ್ಕಾರ ಕರೆಗೆ ಬೆಲೆ ಸಿಗದು: ಆಚಾರ್ಯ
ಮತದಾನದ ಮೇಲೆ ನಕ್ಸಲೀಯರ ಚುನಾವಣಾ ಬಹಿಷ್ಕಾರದ ಕರೆ ಯಾವ ಪರಿಣಾಮವನ್ನೂ ಬೀರದು ಎಂದು ಗೃಹ ಸಚಿವ ಡಾ.ವಿ.ಎಸ್.ಆಚಾರ್ಯ ಹೇಳಿದ್ದಾರೆ.

ಕಳೆದ ಚುನಾವಣೆಯಲ್ಲಿ ಈ ಪ್ರದೇಶದಲ್ಲಿ ಶೇ.82ರಷ್ಟು ಮತದಾನವಾಗಿತ್ತು, ಈ ಬಾರಿ ಅದಕ್ಕಿಂತಲೂ ಹೆಚ್ಚು ಮತದಾನವಾಗಲಿದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ನಕ್ಸಲರ ಬಳಿ ವಿದೇಶಿ ಶಸ್ತ್ರಾಸ್ತ್ರಗಳಿದ್ದರೂ ಅವರನ್ನು ಬಗ್ಗುಬಡಿಯಲು ಪೊಲೀಸ್ ಇಲಾಖೆ ಸಮರ್ಥವಾಗಿದೆ ಎಂದು ಗುರುವಾರ ಸುದ್ದಿಗಾರರೊಂದಿಗೆ ಮಾತನಾಡುತ್ತ ತಿಳಿಸಿದ್ದಾರೆ.

ಬಿಹಾರ, ಛತ್ತೀಸ್‌ಗಢ ರಾಜ್ಯಗಳಲ್ಲಿ ನಕ್ಸಲರು ಚುನಾವಣೆ ಸಂದರ್ಭದಲ್ಲಿ ಹಿಂಸಾಕೃತ್ಯಗಳ್ನು ನಡೆಸಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಯಾವ ರೀತಿ ಭದ್ರತೆಯನ್ನು ಕೈಗೊಳ್ಳಬೇಕೋ ಅದನ್ನೆಲ್ಲಾ ಇಲಾಖೆ ನಿರ್ವಹಿಸಿದೆ. ಏನು ಕ್ರಮ ಕೈಗೊಂಡಿದ್ದೇವೆ ಎಂದು ಬಹಿರಂಗಪಡಿಸಲಾಗದು ಎಂದರು.
 Play Free Online Games  Click Here
 Blogs, Videos and More  Click Here
 Send Musical and Animated Cards  Click Here
 Simple,Fast & Free Email Service  Click Here
ಸಂಬಂಧಿತ ಮಾಹಿತಿ ಹುಡುಕಿ
ಮತ್ತಷ್ಟು
ಘಟಾನುಘಟಿಗಳ 'ಹಣೆಬರಹ' ಮತಪೆಟ್ಟಿಗೆಯಲ್ಲಿ ಭದ್ರ
ಬಿಜೆಪಿಯಿಂದ ಅಕ್ರಮ ಹೆಂಡ ದಾಸ್ತಾನು: ಕಾಗೋಡು
ಸಿವಿಲ್ ಕೋರ್ಟ್ ಸಂಕೀರ್ಣದಲ್ಲಿ ಅಗ್ನಿ ದುರಂತ
ರಾಜ್ಯದಲ್ಲಿ ಶೇ.51ರಷ್ಟು ಮತದಾನ
ರಾಜ್ಯದ ಆಡಳಿತಕ್ಕೆ ಮೇಜರ್ ಸರ್ಜರಿ: ಯಡಿಯೂರಪ್ಪ
ಮಾರಾಮಾರಿ: ಬಂಗಾರಪ್ಪ ಮೇಲೆ ಕಲ್ಲೆಸೆತ