ಮುಖ್ಯ ಪುಟ > ಸುದ್ದಿ ಜಗತ್ತು > ಸುದ್ದಿಗಳು > ರಾಜ್ಯ ಸುದ್ದಿ > ಬೆಂಗಳೂರು: ಹವಾಲ ಜಾಲ-ಇಬ್ಬರ ಬಂಧನ
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
ಬೆಂಗಳೂರು: ಹವಾಲ ಜಾಲ-ಇಬ್ಬರ ಬಂಧನ
ಸೌದಿ ಅರೇಬಿಯಾದ ಶಾರ್ಜಾಕ್ಕೆ ಅಕ್ರಮವಾಗಿ ಸಾಗಿಸುತ್ತಿದ್ದ ಸುಮಾರು 1.5ಕೋಟಿ ರೂ.ನಗದನ್ನು ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಗುರುವಾರ ವಶಪಡಿಸಿಕೊಂಡಿದ್ದು, ಇಬ್ಬರನ್ನು ಬಂಧಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಕೇಂದ್ರ ಗುಪ್ತಚರ ಇಲಾಖೆ ಅಧಿಕಾರಿಗಳು ಖಚಿತ ಮಾಹಿತಿ ಮೇರೆಗೆ ಇಂದು ನಡೆಸಿದ ಕಾರ್ಯಾಚರಣೆಯಲ್ಲಿ ಹವಾಲ ಹಣ ಸಾಗಿಸಲು ಯತ್ನಿಸುತ್ತಿದ್ದ ಮೊಹಮ್ಮದ್ ಮೊಯಿದ್ದೀನ್ ಹಾಗೂ ಇಮ್ತಿಯಾಜ್ ಸೇರಿದಂತೆ ಇಬ್ಬರನ್ನು ಬಂಧಿಸಿ, ಅವರಿಂದ 1.5ಕೋಟಿ ರೂಪಾಯಿಯಷ್ಟು ಹಣವನ್ನು ವಶಪಡಿಸಿಕೊಂಡಿದ್ದಾರೆ.

ಶಾರ್ಜಾಕ್ಕೆ ಅಕ್ರಮವಾಗಿ ಈ ಹಣವನ್ನು ಸಾಗಿಸುವ ಪ್ರಯತ್ನದಲ್ಲಿದ್ದಾಗ ಇಬ್ಬರನ್ನು ವಶಕ್ಕೆ ತೆಗೆದುಕೊಂಡು ತೀವ್ರ ವಿಚಾರಣೆ ನಡೆಸಲಾಗುತ್ತಿದೆ ಎಂದು ವಿವರಿಸಿದ್ದಾರೆ.
 Play Free Online Games  Click Here
 Blogs, Videos and More  Click Here
 Send Musical and Animated Cards  Click Here
 Simple,Fast & Free Email Service  Click Here
ಸಂಬಂಧಿತ ಮಾಹಿತಿ ಹುಡುಕಿ
ಮತ್ತಷ್ಟು
ಬಿಜೆಪಿಗೆ ಮತ ನೀಡಲು 'ಆಯುಷ್' ಫರ್ಮಾನು!
ಯಡಿಯೂರಪ್ಪ ಬಾಯಿ ಬಿಗಿ ಹಿಡಿದು ಮಾತಾಡಲಿ: ದೇವೇಗೌಡ
ಮಹಾತ್ಮಗಾಂಧಿ-ಬೋಸ್‌ಗೂ ನೀತಿ ಸಂಹಿತೆ ಬಿಸಿ!
ಖೋಟಾ ನೋಟು ಜಾಲ-ನಾಲ್ವರ ಬಂಧನ
ನೌಷಾದ್ ಹತ್ಯೆ-ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್
ರಾಜ್ಯದ 11 ಕ್ಷೇತ್ರದಲ್ಲಿ ಬಿರುಸಿನ ಮತದಾನ