ಮುಖ್ಯ ಪುಟ > ಸುದ್ದಿ ಜಗತ್ತು > ಸುದ್ದಿಗಳು > ರಾಜ್ಯ ಸುದ್ದಿ > ಪಿಯುಸಿ ಫಲಿತಾಂಶ 2009 ನಿರೀಕ್ಷಿಸಿ
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
ಪಿಯುಸಿ ಫಲಿತಾಂಶ 2009 ನಿರೀಕ್ಷಿಸಿ
ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ ಮೇ 9 ರಂದು ವೆಬ್‌ದುನಿಯಾ ಕನ್ನಡ ಹಾಗೂ ಇಲಾಖೆಯ ವೈಬ್‌ಸೈಟ್‌ನಲ್ಲಿ ಪ್ರಕಟಗೊಳ್ಳಲಿದೆ. ಮೇ 10ರಂದು ಎಲ್ಲಾ ಕಾಲೇಜುಗಳಲ್ಲಿ ಫಲಿತಾಂಶ ಪ್ರಕಟವಾಗಲಿದೆ.

ಪಿಯುಸಿ ಮೌಲ್ಯಮಾಪನ ಹತ್ತು ದಿನಗಳ ಹಿಂದೆ ಪೂರ್ಣಗೊಂಡಿದ್ದು, ಇದೀಗ ಮೇ 6,7 ಹಾಗೂ 8ರಂದು ನಡೆಯಲಿರುವ ಸಾಮಾನ್ಯ ಪ್ರವೇಶ ಪರೀಕ್ಷೆ ಮುಕ್ತಾಯಗೊಂಡಿದೆ. ಶನಿವಾರ ಅಪರಾಹ್ನ ವೆಬ್‌ದುನಿಯಾ ಕನ್ನಡ ದಲ್ಲಿ ಪಿಯುಸಿ ಫಲಿತಾಂಶ ಲಭ್ಯವಾಗಲಿದೆ.

ಈ ಬಾರಿ ರಾಜ್ಯದಲ್ಲಿ ಒಟ್ಟು 6.2ಲಕ್ಷ ವಿದ್ಯಾರ್ಥಿಗಳು ಪಿಯುಸಿ ಪರೀಕ್ಷೆಗೆ ಹಾಜರಾಗಿದ್ದರು. ರಾಜ್ಯದ 856ಕೇಂದ್ರಗಳಲ್ಲಿ ಮಾರ್ಚ್ 13ರಿಂದ 26ರವರೆಗೆ ಪರೀಕ್ಷೆ ನಡೆದಿತ್ತು. ಕಳೆದ ಬಾರಿಗಿಂತ ಈ ಬಾರಿ 50ಸಾವಿರ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪರೀಕ್ಷೆ ಬರೆದಿದ್ದಾರೆ. 1,72,676 ವಿಜ್ಞಾನ ವಿಭಾಗದ ವಿದ್ಯಾರ್ಥಿಗಳು, 3,10,584 ಕಲಾ ಹಾಗೂ 1,36,859 ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು. ಇದರಲ್ಲಿ 3.28ಲಕ್ಷ ವಿದ್ಯಾರ್ಥಿಗಳು ಕನ್ನಡ ಮಾಧ್ಯಮದವರಾಗಿದ್ದಾರೆ.
 Play Free Online Games  Click Here
 Blogs, Videos and More  Click Here
 Send Musical and Animated Cards  Click Here
 Simple,Fast & Free Email Service  Click Here
ಸಂಬಂಧಿತ ಮಾಹಿತಿ ಹುಡುಕಿ
ಮತ್ತಷ್ಟು
ಬಿಬಿಎಂಪಿ ಚುನಾವಣೆ ನಡೆಯದಿದ್ದರೆ ಹೋರಾಟ: ಕಾಂಗ್ರೆಸ್
ಘರ್ಷಣೆ ಪ್ರಕರಣ: ಎಸ್‌ಐ, ಕಾನ್‌ಸ್ಟೇಬಲ್ ವರ್ಗಾವಣೆ
ಸರ್ಕಾರಿ ಜಮೀನು ಪರಭಾರೆ ತಡೆಗೆ ಸಂಪುಟ ನಿರ್ಧಾರ
ಬೆಂಗಳೂರು: ಅಮೆರಿಕ ಕಂಪನಿಗಳಿಗೆ ಬೀಗ!
ಮೇ 16ರ ಫಲಿತಾಂಶ ಎಚ್‌ಡಿಕೆ ಆರೋಪಕ್ಕೆ ಉತ್ತರ: ಸಿಎಂ
ರಾಜ್ಯದಲ್ಲಿ ಸುಗ್ರೀವಾಜ್ಞೆ ಮೂಲಕ ಕೋಕಾ ಜಾರಿ: ಸಂಪುಟ ನಿರ್ಧಾರ