ಮುಖ್ಯ ಪುಟ > ಸುದ್ದಿ ಜಗತ್ತು > ಸುದ್ದಿಗಳು > ರಾಜ್ಯ ಸುದ್ದಿ > ವಿಚ್ಛೇದನ ಪ್ರಕರಣ: ಶ್ರುತಿ ಅಧ್ಯಕ್ಷಗಾದಿಗೆ ತೊಡಕು
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
ವಿಚ್ಛೇದನ ಪ್ರಕರಣ: ಶ್ರುತಿ ಅಧ್ಯಕ್ಷಗಾದಿಗೆ ತೊಡಕು
ಪತಿ ಮಹೇಂದರ್ ಅವರನ್ನು ತೊರೆದು ಮತ್ತೊಬ್ಬ ನಿರ್ದೇಶಕ ಚಕ್ರವರ್ತಿ ಚಂದ್ರಚೂಡ ಎಂಬಾತನನ್ನು ವರಿಸಿರುವ ನಟಿ ಶ್ರುತಿ ನಿಲುವಿಗೆ ಬಿಜೆಪಿ ಪಾಳಯದಲ್ಲಿ ತೀವ್ರ ವಿರೋಧ ವ್ಯಕ್ತವಾಗಿದೆ.

ಶಿಸ್ತಿನ ಪಕ್ಷವೆಂದೇ ಹೆಸರಾದ ಬಿಜೆಪಿ ವರ್ಚಸ್ಸಿಗೆ ಶ್ರುತಿ ಪ್ರಕರಣ ಧಕ್ಕೆ ಉಂಟು ಮಾಡಿದೆ. ಇದನ್ನು ನಿವಾರಿಸಲು ಮುಖಂಡರು ಮಾತುಕತೆ ನಡೆಸಿದರೂ ಕೂಡ ಯಾವುದೇ ಪ್ರಯೋಜವಾಗಿಲ್ಲ ಎಂದು ಪಕ್ಷದ ಮೂಲಗಳು ತಿಳಿಸಿವೆ.

ಮಹಿಳಾ ಅಭಿವೃದ್ದಿ ನಿಗಮದ ಅಧ್ಯಕ್ಷ ಸ್ಥಾನದಿಂದ ಶ್ರುತಿಯನ್ನು ತೆಗೆದು ಬೇರೊಬ್ಬರನ್ನು ನೇಮಿಸಲು ಮುಖಂಡರು ಮುಂದಾಗಿದ್ದಾರೆ. ಈ ಮಧ್ಯೆ ಬಿಜೆಪಿ ರಾಜ್ಯಾಧ್ಯಕ್ಷ ಸದಾನಂದ ಗೌಡ ಮಹೇಂದರ್ ಹಾಗೂ ಶ್ರುತಿ ನಡುವೆ ಸಂಧಾನ ನಡೆಸಲು ಯತ್ನಿಸಿ ವಿಫಲರಾಗಿದ್ದಾರೆ.

ಶ್ರುತಿ ತನ್ನ ತೀರ್ಮಾನದಿಂದ ಹಿಂದೆ ಸರಿಯದ ಕಾರಣ ಸದಾನಂದ ಗೌಡರು ಅಸಮಾಧಾನಗೊಂಡಿದ್ದಾರೆ. ಪಕ್ಷದ ಮುಖಂಡರೊಂದಿಗೆ ಚರ್ಚಿಸುವುದಾಗಿಯೂ ತಿಳಿಸಿದ್ದಾರೆ. ಈ ನಡುವೆ ಶ್ರುತಿ, ವಿಚ್ಛೇದನ ಅರ್ಜಿಗೆ ಕೂಡಲೇ ಸಹಿ ಹಾಕುವಂತೆ ಪತಿ ಮಹೇಂದರ್ ಅವರ ಮೇಲೆ ಒತ್ತಡ ತರುತ್ತಿದ್ದಾರೆ ಎನ್ನಲಾಗುತ್ತಿದೆ
 Play Free Online Games  Click Here
 Blogs, Videos and More  Click Here
 Send Musical and Animated Cards  Click Here
 Simple,Fast & Free Email Service  Click Here
ಸಂಬಂಧಿತ ಮಾಹಿತಿ ಹುಡುಕಿ
ಮತ್ತಷ್ಟು
ಸಂಪುಟದಿಂದ ನನ್ನ ಕೈ ಬಿಡಲ್ಲ: ಸಚಿವ ಉದಾಸಿ
ಓಬಳಾಪುರಂ ಗಣಿಗಾರಿಕೆ ಸ್ಥಗಿತವಿಲ್ಲ: ಜನಾರ್ದನ ರೆಡ್ಡಿ
ಕಾಲೇಜುಗಳ ಶೂನ್ಯ ಸಂಪಾದನೆ: ತನಿಖೆಗೆ ತಜ್ಞರ ತಂಡ
ಬಡ್ತಿ ಉಪನ್ಯಾಸಕರಿಗೆ ತರಬೇತಿ ಕಾರ್ಯಾಗಾರ
ರಾಜ್ಯಕ್ಕೆ ಕೋಕಾ ಅಗತ್ಯವಿಲ್ಲ: ಖರ್ಗೆ
ಕನ್ನಡಕ್ಕೆಶಾಸ್ತ್ರೀಯ ಸ್ಥಾನ: ಕೇಂದ್ರದಿಂದ ಅಧಿಕೃತ