ಮುಖ್ಯ ಪುಟ > ಸುದ್ದಿ ಜಗತ್ತು > ಸುದ್ದಿಗಳು > ರಾಜ್ಯ ಸುದ್ದಿ > ರಾಜ್ಯದಲ್ಲಿ ಲೋಡ್‌ ಶೆಡ್ಡಿಂಗ್ ಇಲ್ಲ: ಕೆ.ಜೈರಾಜ್
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
ರಾಜ್ಯದಲ್ಲಿ ಲೋಡ್‌ ಶೆಡ್ಡಿಂಗ್ ಇಲ್ಲ: ಕೆ.ಜೈರಾಜ್
ಮೇ, ಜೂನ್ ತಿಂಗಳಲ್ಲಿ ರಾಜ್ಯದ ಯಾವುದೇ ಭಾಗದಲ್ಲಿ ವಿದ್ಯುತ್ ಕೊರತೆ ಉಂಟಾಗದಂತೆ ಕ್ರಮ ಕೈಗೊಳ್ಳಲಾಗಿದೆ ಎಂದು ಇಂಧನ ಇಲಾಖೆ ಪ್ರಧಾನ ಕಾರ್ಯದರ್ಶಿ ಕೆ.ಜೈರಾಜ್ ಅವರು ಮಂಗಳವಾರ ತಿಳಿಸಿದರು.

ಬೇಸಿಗೆಯಲ್ಲಿ ಪ್ರತಿದಿನಕ್ಕೆ 115 ಮಿಲಿಯನ್ ಯೂನಿಟ್ ವಿದ್ಯುತ್ ಅಗತ್ಯವಿದ್ದು, ಸುಮಾರು 100 ಮಿಲಿಯನ್ ಯೂನಿಟ್‌ಗಳ ಆಂತರಿಕ ಉತ್ಪಾದನೆಯಿದೆ. ಉಳಿದ 15ಮಿಲಿಯನ್ ಯೂನಿಟ್ ಅನ್ನು ಖರೀದಿಸಲು ಸಂಪುಟ ಉಪಸಮಿತಿ ನಿರ್ಧರಿಸಿರುವುದರಿಂದ ಲೋಡ್ ಶೆಡ್ಡಿಂಗ್ ಅವಶ್ಯಕತೆ ಇಲ್ಲ ಎಂದು ಸ್ಪಷ್ಟಪಡಿಸಿದರು.

ನಗರ ಪ್ರದೇಶಗಳಲ್ಲಿ ನಿರಂತರ 24ಗಂಟೆಗಳ ಕಾಲ ಗ್ರಾಮಾಂತರ ಪ್ರದೇಶಗಳಲ್ಲಿ 6ಗಂಟೆ ಸಿಂಗಲ್ ಫೇಸ್, 6ಗಂಟೆ ತ್ರಿಫೇಸ್ ವಿದ್ಯುತ್ ನೀಡಲಾಗುವುದು ಎಂದು ಸುದ್ದಿಗಾರರೊಂದಿಗೆ ಮಾತನಾಡುತ್ತ ತಿಳಿಸಿದರು.

ಜೂನ್‌ನಲ್ಲಿ ಮಳೆಗಾಲ ಆರಂಭವಾಗುವ ನಿರೀಕ್ಷೆ ಇರುವುದರಿಂದ ಬೇಸಿಗೆ ನಂತರವೂ ವಿದ್ಯುತ್ ಕೊರತೆ ಕಂಡು ಬರುವ ಸಾಧ್ಯತೆ ಕಡಿಮೆ ಎಂದ ಅವರು, 6137 ಮೆಗಾವ್ಯಾಟ್ ಸಾಮರ್ಥ್ಯವನ್ನು ಹೆಚ್ಚಿಸದೇ ವಿದ್ಯುತ್ ಕೊರತೆ ನೀಗಿಸಲಾಗುವುದು ಎಂದು ಹೇಳಿದರು.
 Play Free Online Games  Click Here
 Blogs, Videos and More  Click Here
 Send Musical and Animated Cards  Click Here
 Simple,Fast & Free Email Service  Click Here
ಸಂಬಂಧಿತ ಮಾಹಿತಿ ಹುಡುಕಿ
ಮತ್ತಷ್ಟು
ಗುಡಿಸಲು ತೆರವು-ನೈಸ್ ಸಂಸ್ಥೆ ವಿರುದ್ಧ ಪ್ರತಿಭಟನೆ
ಮಂಗಳೂರು: ಪಾತಕಿ ಪಾಂಡುರಂಗ ಪೈ ಹತ್ಯೆ
ಈ ವರ್ಷ ಹೊಸ ಕಾಲೇಜುಗಳ ಸ್ಥಾಪನೆ ಇಲ್ಲ: ಕಾಗೇರಿ
ಫಲಿತಾಂಶಕ್ಕೂ ಮುನ್ನ ಗೌಡರಿಂದ ಮಹಾರುದ್ರ ಯಾಗ!
ಹೆಡ್‌ಕಾನ್‌ಸ್ಟೇಬಲ್‌‌ನ್ನೇ ಥಳಿಸಿ, ಕೂಡಿ ಹಾಕಿದ ವಕೀಲರು!
ಶಾಸ್ತ್ರೀಯ ಭಾಷೆ ಕಣ್ಣೊರೆಸುವ ತಂತ್ರ: ಚಂದ್ರು