ಮುಖ್ಯ ಪುಟ > ಸುದ್ದಿ ಜಗತ್ತು > ಸುದ್ದಿಗಳು > ರಾಜ್ಯ ಸುದ್ದಿ > ರೇಸ್‌ಕೋರ್ಸ್ ಸ್ಥಳಾಂತರಕ್ಕೆ ಡಿ.31 ಗಡುವು
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
ರೇಸ್‌ಕೋರ್ಸ್ ಸ್ಥಳಾಂತರಕ್ಕೆ ಡಿ.31 ಗಡುವು
ನಗರದ ಹೃದಯ ಭಾಗದಲ್ಲಿರುವ ರೇಸ್‌ಕೋರ್ಸ್ ಸ್ಥಳಾಂತರಕ್ಕೆ ರಾಜ್ಯ ಸರ್ಕಾರ ಈ ವರ್ಷದ ಡಿಸೆಂಬರ್ 31ರ ಗಡುವು ನೀಡಿದೆ.

ವಿಧಾನಸೌಧದ ಸಮಿತಿ ಕೊಠಡಿಯಲ್ಲಿ ರೇಸ್‌ಕೋರ್ಸ್ ಸ್ಥಳಾಂತರ ಕುರಿತಂತೆ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ನಂತರ ಮಾತನಾಡಿದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಗಡುವಿನ ನಂತರ ರೇಸ್‌ಕೋರ್ಸ್ ಮುಂದುವರಿಸಲು ಬಿಡುವುದಿಲ್ಲ ಎಂದು ಸ್ಪಷ್ಟಪಡಿಸಿದರು.

ರೇಸ್‌ಕೋರ್ಸ್ ಸ್ಥಳಾಂತರಕ್ಕೆ ನಗರದ ಹೊರವಲಯದಲ್ಲಿರುವ ದೊಡ್ಡಜಾಲದಲ್ಲಿ ಕಂದಾಯ ಇಲಾಖಾ ಅಧಿಕಾರಿಗಳು 12ಎಕರೆ ಜಾಗವನ್ನು ಗುರುತಿಸಿದ್ದಾರೆ. ದೊಡ್ಡಜಾಲದಲ್ಲಿನ ಸ್ಥಳ ಬೆಂಗಳೂರು ಟರ್ಪ್ ಕ್ಲಬ್ ಆಡಳಿತ ಮಂಡಳಿಗೆ ತಾಂತ್ರಿಕ ಅಡಚಣೆಗಳು ಎದುರಾದಲ್ಲಿ ಪರ್ಯಾಯ ಸ್ಥಳವನ್ನು ಬೇರೊಂದು ಕಡೆ ನೀಡಲು ಸರ್ಕಾರ ಸಿದ್ದತೆ ನಡೆಸಲಿದೆ ಎಂದರು.
 Play Free Online Games  Click Here
 Blogs, Videos and More  Click Here
 Send Musical and Animated Cards  Click Here
 Simple,Fast & Free Email Service  Click Here
ಸಂಬಂಧಿತ ಮಾಹಿತಿ ಹುಡುಕಿ
ಮತ್ತಷ್ಟು
ಭಾಷಾ ನೀತಿ-ಕನ್ನಡ ಮಾಧ್ಯಮದಲ್ಲೇ ಶಿಕ್ಷಣ: ಕಾಗೇರಿ
ಕಪ್ಪು ಹಣ ಸ್ಥಳಾಂತರಕ್ಕೆ ಡಿಕೆಶಿ ಸ್ವಿಸ್‌‌ಗೆ ಭೇಟಿ: ಸಿ.ಟಿ.ರವಿ
ಭಾಷಾ ವಿವಾದ - ಉನ್ನತ ಮಟ್ಟದ ಸಭೆ: ಕಾಗೇರಿ
ಸೋನಿಯ ಭೇಟಿ ಉದ್ದೇಶ ಬಹಿರಂಗಕ್ಕೆ ಬಿಜೆಪಿ ಆಗ್ರಹ
ರಾಜ್ಯ ರಾಜಕಾರಣದ ಬಗ್ಗೆ ಕುಮಾರಸ್ವಾಮಿ ಚರ್ಚೆ: ದತ್ತಾ
ಭಾಷಾ ನೀತಿ ವಿವಾದ: ತಡೆಯಾಜ್ಞೆಗೆ ಸುಪ್ರೀಂ ನಕಾರ