ಮುಖ್ಯ ಪುಟ > ಸುದ್ದಿ ಜಗತ್ತು > ಸುದ್ದಿಗಳು > ರಾಜ್ಯ ಸುದ್ದಿ > ಜಿ.ಪಂ.ಅಧ್ಯಕ್ಷ-ಉಪಾಧ್ಯಕ್ಷ ಚುನಾವಣೆಗೆ ಹೈಕೋರ್ಟ್ ತಡೆ
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
ಜಿ.ಪಂ.ಅಧ್ಯಕ್ಷ-ಉಪಾಧ್ಯಕ್ಷ ಚುನಾವಣೆಗೆ ಹೈಕೋರ್ಟ್ ತಡೆ
NRB
ರಾಜ್ಯದ ಜಿಲ್ಲಾ ಪಂಚಾಯತ್‌ಗಳ ಅಧ್ಯಕ್ಷ-ಉಪಾಧ್ಯಕ್ಷರ ಚುನಾವಣೆಗೆ ರಾಜ್ಯ ಹೈಕೋರ್ಟ್ ಶುಕ್ರವಾರ ತಡೆಯಾಜ್ಞೆ ನೀಡಿದೆ. ಆದರೆ ಚಿಕ್ಕಬಳ್ಳಾಪುರ ಮತ್ತು ಕೋಲಾರ ಜಿಲ್ಲಾ ಪಂಚಾಯತ್‌ಗಳಿಗೆ ಈ ತಡೆಯಾಜ್ಞೆಯಿಂದ ವಿಮಾಯಿತಿ ನೀಡಿದೆ.

ಜಿಲ್ಲಾ ಪಂಚಾಯತ್ ಅಧ್ಯಕ್ಷ-ಉಪಾಧ್ಯಕ್ಷ ಚುನಾವಣೆಗೆ ಮೀಸಲಾತಿ ನಿಗದಿಯಾಗಿ ಚುನಾವಣಾ ದಿನಾಂಕ ಘೋಷಣೆಯಾದ ಬೆನ್ನ ಹಿಂದೆಯೇ ಅಧ್ಯಕ್ಷ ಉಪಾಧ್ಯಕ್ಷ ಆಕಾಂಕ್ಷಿಗಳಾಗಿದ್ದ ಅನೇಕ ಜಿಲ್ಲಾ ಪಂಚಾಯತ್ ಸದಸ್ಯರು ಅತೃಪ್ತರಾಗಿ ಹೈಕೋರ್ಟ್ ಮೆಟ್ಟಿಲೇರಿದ್ದರು.

ಮೀಸಲಾತಿ ನಿಗದಿ ಸರಿಯಾಗಿ ನಡೆದಿಲ್ಲ ಎಂದು ಆಕ್ಷೇಪಿಸಿ ಅನೇಕರು ನ್ಯಾಯಾಲಯದ ಮೊರೆ ಹೋಗಿದ್ದು, ಇಂದು ಈ ಆಕ್ಷೇಪಣೆ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಲಯ ಚುನಾವಣೆಗೆ ತಡೆಯಾಜ್ಞೆ ನೀಡಿ ಆದೇಶ ಹೊರಡಿಸಿದೆ.
 Play Free Online Games  Click Here
 Blogs, Videos and More  Click Here
 Send Musical and Animated Cards  Click Here
 Simple,Fast & Free Email Service  Click Here
ಸಂಬಂಧಿತ ಮಾಹಿತಿ ಹುಡುಕಿ
ಮತ್ತಷ್ಟು
ಪೊಲೀಸ್ ಪೇದೆಯಿಂದಲೇ ಸರಗಳ್ಳತನ!
35ಕೇಂದ್ರಗಳಲ್ಲಿ ಸರ್ಪಗಾವಲು: ಮತಎಣಿಕೆ 8ಕ್ಕೆ ಆರಂಭ
ಫಲಿತಾಂಶಕ್ಕೆ ಕ್ಷಣಗಣನೆ-ಹಾರ್ಟ್‌ಬೀಟ್ ನಾರ್ಮಲ್ ಆಗಿದೆ: ಖರ್ಗೆ
ಫಲಿತಾಂಶಕ್ಕಾಗಿ 'ರಿಯಲ್ ಟೈಂ ಸಾಫ್ಟ್‌ವೇರ್'
ನೀವು ಉಗ್ರರನ್ನು ಹ್ಯಾಗೆ ಪತ್ತೆ ಹಚ್ಚುತ್ತೀರಿ?: ಹೈಕೋರ್ಟ್ ತರಾಟೆ
ಅಧಿಕಾರ ಬೇಡ ಎನ್ನಲು ನಾವೇನು ಸನ್ಯಾಸಿಗಳಲ್ಲ: ರೇಣುಕಾಚಾರ್ಯ