ಮುಖ್ಯ ಪುಟ > ಸುದ್ದಿ ಜಗತ್ತು > ಸುದ್ದಿಗಳು > ರಾಜ್ಯ ಸುದ್ದಿ > ಕರ್ತವ್ಯ ಲೋಪ: ಐಪಿಎಸ್ ಅಧಿಕಾರಿ ರವಿ ಅಮಾನತು
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
ಕರ್ತವ್ಯ ಲೋಪ: ಐಪಿಎಸ್ ಅಧಿಕಾರಿ ರವಿ ಅಮಾನತು
ಕರ್ತವ್ಯ ಲೋಪದ ಆರೋಪ ಮೇಲೆ ಐಪಿಎಸ್ ಅಧಿಕಾರಿ ಎಸ್.ರವಿ ಅವರನ್ನು ರಾಜ್ಯ ಸರ್ಕಾರ ಅಮಾನತುಗೊಳಿಸಿ ಆದೇಶ ಹೊರಡಿಸಿದೆ.

ಚೆನ್ನೈ ಮೂಲದ ರಿಯಲ್ ಎಸ್ಟೇಟ್ ಉದ್ಯಮಿ ಸುಂದರ್ ಎಂಬವರನ್ನು ಅಕ್ರಮವಾಗಿ ಬಂಧನದಲ್ಲಿಟ್ಟು ದೌರ್ಜನ್ಯ ಎಸಗಿದ ಆರೋಪ ಎದುರಿಸುತ್ತಿರುವ ಬೆಂಗಳೂರು ದಕ್ಷಿಣ ವಿಭಾಗದ ಡಿಸಿಪಿಯಾಗಿದ್ದ ರವಿ ಅವರನ್ನು ಶುಕ್ರವಾರ ರಾಜ್ಯ ಸರ್ಕಾರ ಅಮಾನತು ಮಾಡಿದೆ.

ಪ್ರಕರಣದ ಕುರಿತು ವಿಚಾರಣೆ ನಡೆಸಲು ಬೆಂಗಳೂರಿನ ಹೆಚ್ಚುವರಿ ಪೊಲೀಸ್ ಕಮೀಷನರ್ ಎಂ.ಆರ್.ಪೂಜಾರ್ ಅವರನ್ನು ನೇಮಿಸಲಾಗಿತ್ತು. ಈ ನಡುವೆ ರವಿ ಅವರನ್ನು ಕಡ್ಡಾಯ ರಜೆ ಮೇಲೆ ಕಳುಹಿಸಲಾಗಿತ್ತು. ಪೂಜಾರ್ ಅವರು ಕೊಟ್ಟ ವರದಿ ಆಧಾರದ ಮೇಲೆ ಬೆಂಗಳೂರು ಪೊಲೀಸ್ ಕಮೀಷನರ್ ಶಂಕರ್ ಬಿದರಿ ಅವರು ರವಿ ಅವರ ಅಮಾನತ್ತಿಗೆ ಶಿಫಾರಸು ಮಾಡಿದ್ದರು.
 Play Free Online Games  Click Here
 Blogs, Videos and More  Click Here
 Send Musical and Animated Cards  Click Here
 Simple,Fast & Free Email Service  Click Here
ಸಂಬಂಧಿತ ಮಾಹಿತಿ ಹುಡುಕಿ
ಮತ್ತಷ್ಟು
ಮುಖ್ಯಮಂತ್ರಿ ಯಡಿಯೂರಪ್ಪ ಪದಚ್ಯುತಿಗೆ ಹುನ್ನಾರ?
ಪಾಲಿಕೆಯಲ್ಲಿ ಅವ್ಯವಹಾರ: ತನಿಖೆಗೆ ಆಗ್ರಹ
ಸಾಲಬಾಧೆ: ಅಕ್ಕ-ತಂಗಿ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ
ಜಿ.ಪಂ.ಅಧ್ಯಕ್ಷ-ಉಪಾಧ್ಯಕ್ಷ ಚುನಾವಣೆಗೆ ಹೈಕೋರ್ಟ್ ತಡೆ
ಪೊಲೀಸ್ ಪೇದೆಯಿಂದಲೇ ಸರಗಳ್ಳತನ!
35ಕೇಂದ್ರಗಳಲ್ಲಿ ಸರ್ಪಗಾವಲು: ಮತಎಣಿಕೆ 8ಕ್ಕೆ ಆರಂಭ