ಮುಖ್ಯ ಪುಟ > ಸುದ್ದಿ ಜಗತ್ತು > ಸುದ್ದಿಗಳು > ರಾಜ್ಯ ಸುದ್ದಿ > ಖರ್ಗೆ, ಕಟೀಲ್, ರಾಘವೇಂದ್ರ ಪ್ರಥಮ ಬಾರಿಗೆ ಸಂಸತ್ ಪ್ರವೇಶ
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
ಖರ್ಗೆ, ಕಟೀಲ್, ರಾಘವೇಂದ್ರ ಪ್ರಥಮ ಬಾರಿಗೆ ಸಂಸತ್ ಪ್ರವೇಶ
NRB
15ನೇ ಲೋಕಸಭಾ ಚುನಾವಣೆಯಲ್ಲಿ ರಾಜ್ಯದಿಂದ ಖರ್ಗೆ, ಬಿ.ವೈ.ರಾಘವೇಂದ್ರ, ನಳೀನ್ ಕುಮಾರ್ ಕಟೀಲ್ ಸೇರಿದಂತೆ ಹಲವು ಮಂದಿ ಇದೇ ಮೊದಲ ಬಾರಿಗೆ ಲೋಕಸಭೆಗೆ ಪ್ರವೇಶ ಪಡೆದಿದ್ದಾರೆ.

NRB
ಬೆಂಗಳೂರು ಸೆಂಟ್ರಲ್‌ನಿಂದ ಆಯ್ಕೆಯಾಗಿರುವ ಪಿ.ಸಿ.ಮೋಹನ್, ಬಳ್ಳಾರಿಯಿಂದ ಜೆ.ಶಾಂತಾ, ಗುಲ್ಬರ್ಗಾದಿಂದ ಸೋಲಿಲ್ಲದ ಸರದಾರ ಎನ್ನಿಸಿಕೊಂಡ ಮಲ್ಲಿಕಾರ್ಜುನ ಖರ್ಗೆ, ಚಿಕ್ಕೋಡಿ ರಮೇಶ್ ಕತ್ತಿ, ಚಿತ್ರದುರ್ಗದಿಂದ ಜನಾರ್ದನ ಸ್ವಾಮಿ, ಹಾವೇರಿಯಿಂದ ಶಿವಕುಮಾರ್ ಉದಾಸಿ, ಶಿವಮೊಗ್ಗದಿಂದ ಮುಖ್ಯಮಂತ್ರಿ ಯಡಿಯೂರಪ್ಪ ಪುತ್ರ ಬಿ.ವೈ.ರಾಘವೇಂದ್ರ, ರಾಯಚೂರಿನಿಂದ ಸಣ್ಣ ಫಕೀರಪ್ಪ, ಮೈಸೂರಿನಿಂದ ಹೆಚ್.ವಿಶ್ವನಾಥ್ ಮಂಡ್ಯದಿಂದ ಚಲುವರಾಯಸ್ವಾಮಿ, ಕೊಪ್ಪಳದಿಂದ ಶಿವರಾಮೆಗೌಡ, ದಕ್ಷಿಣ ಕನ್ನಡದಿಂದ ನಳೀನ್ ಕುಮಾರ್ ಕಟೀಲ್, ಬೆಂಗಳೂರು ಉತ್ತರದಿಂದ ಡಿ.ಬಿ.ಚಂದ್ರೇಗೌಡ, ಚಿಕ್ಕಬಳ್ಳಾಪುರದಿಂದ ಮಾಜಿ ಮುಖ್ಯಮಂತ್ರಿ ಎಂ.ವೀರಪ್ಪ ಮೊಯ್ಲಿ ಪ್ರಥಮಬಾರಿಗೆ ಸಂಸತ್‌ಗೆ ಪ್ರವೇಶಿಸಿದ್ದಾರೆ.
 Play Free Online Games  Click Here
 Blogs, Videos and More  Click Here
 Send Musical and Animated Cards  Click Here
 Simple,Fast & Free Email Service  Click Here
ಸಂಬಂಧಿತ ಮಾಹಿತಿ ಹುಡುಕಿ
ಮತ್ತಷ್ಟು
ರಾಜ್ಯಾದ್ಯಂತ ಬಿಜೆಪಿ ಗೆಲುವಿನ ಸಂಭ್ರಮಾಚರಣೆ
ರಾಜ್ಯರಾಜಕಾರಣದ ಸೋಲು-ಗೆಲುವಿನ ಸರದಾರರು
ಎಚ್‌ಡಿಕೆ, ವಿಶ್ವನಾಥ್, ಜೆ.ಶಾಂತ ಜಯಭೇರಿ
ಕರ್ತವ್ಯ ಲೋಪ: ಐಪಿಎಸ್ ಅಧಿಕಾರಿ ರವಿ ಅಮಾನತು
ಮುಖ್ಯಮಂತ್ರಿ ಯಡಿಯೂರಪ್ಪ ಪದಚ್ಯುತಿಗೆ ಹುನ್ನಾರ?
ಪಾಲಿಕೆಯಲ್ಲಿ ಅವ್ಯವಹಾರ: ತನಿಖೆಗೆ ಆಗ್ರಹ